Udayavni Special

ಆಹಾರ ಸಂಸ್ಕರಣಾ ಘಟಕಗಳಿಗೆ ಆದ್ಯತೆ

Team Udayavani, Sep 6, 2020, 1:48 PM IST

ಆಹಾರ ಸಂಸ್ಕರಣಾ ಘಟಕಗಳಿಗೆ ಆದ್ಯತೆ

ಮಾಲೂರು: ಕೋವಿಡ್ ಲಾಕ್‌ಡೌನ್‌ನಿಂದ ಉಂಟಾಗಿದ್ದ ಆಹಾರ ಕೊರತೆ ಮತ್ತು ಜಿಡಿಪಿಯ ಸ್ಥಿರತೆ ಕಾಯುವಲ್ಲಿ ಆಹಾರ, ತರಕಾರಿಗಳ ಸಂಸ್ಕರಣೆ ಪ್ರಾಧಾನ್ಯತೆ ಅರಿತ ಪ್ರಧಾನಿ ಮೋದಿ ಆಹಾರ ಭದ್ರತೆಗಾಗಿ 10 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು.

ತಾಲೂಕಿನ ಕೈಗಾರಿಕಾ ಪ್ರಾಂಗಣದಲ್ಲಿರುವ ಇನೋವಾ ಬಯೋಟೆಕ್‌ ಆಹಾರ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ಮಾತನಾಡಿ, ದೇಶದಲ್ಲಿ ಲಾಕ್‌ಡೌನ್‌ ನಿಂದ ಉಂಟಾದ ಆಹಾರ ಭದ್ರತೆಗೆ ಹೆಚ್ಚು ಒತ್ತು ನೀಡಬೇಕೆಂದು ಆಹಾರ ಮತ್ತು ತರಕಾರಿ ಸಂಸ್ಕರಣಾ ಘಟಕಗಳಿಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಪ್ರಧಾನಿ 10 ಸಾವಿರ ಕೋಟಿ ರೂ. ಮೀಸಲು ಇಡುವ ಮೂಲಕ ರೈತರು ಬೆಳೆದ ಬೆಳೆಗೆ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಇತ್ತೀಚಿಗೆ ರಾಜಧಾನಿಯಲ್ಲಿ ಸಭೆ ನಡೆಸಿದ್ದು, ರಾಜ್ಯದಲ್ಲಿ 4 ಆಹಾರ ಸಂಸ್ಕರಣಾ ಘಟಕಗಳು ಇದ್ದು,ಅದರಲ್ಲಿ 2 ಮೆಗಾ ಘಟಕಗಳಿವೆ. ಮಾಲೂರು ತಾಲೂಕಿನಲ್ಲಿರುವ ಇನೋವ ಬಯೋಟೆಕ್‌ ಫ‌ುಡ್‌ ಪಾರ್ಕ್‌ ಘಟಕ ಉತ್ತಮ ಕೆಲಸ ಮಾಡುವ ಮೂಲಕ ಪ್ರಗತಿಯಲ್ಲಿದೆ. ಅದರಂತೆ ನಾನೂ ಭೇಟಿ ನೀಡಿ ಘಟಕದ ಆಹಾರ ಭದ್ರತೆಯ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿರುವ ಉಳಿದ ಆಹಾರ ಸಂಸ್ಕರಣಾ ಘಟಕಗಳು ಉತ್ತಮ ನಿರ್ವಹಣೆಗೆ ಸೂಚಿಸುವುದಾಗಿ ತಿಳಿಸಿದರು.

ಲಾಕ್‌ಡೌನ್‌ನಿಂದ ಕೋಲ್ಡ್‌ ಸ್ಟೋರ್‌ನ ಬೆಲೆ ಗೊತ್ತಾಗಿದ್ದು, ಅದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು. ಇನೋವ ಬಯೋಟೆಕ್‌ ಪಾರ್ಕ್‌ ನಿರ್ದೇಶಕ ರವಿಕುಮಾರ್‌ ಅವರು, ಘಟಕದಲ್ಲಿ ತರಕಾರಿ ಮತ್ತು ಹಣ್ಣಗಳ ಸಂಸ್ಕರಣೆ, ವಿದೇಶಗಳಿಗೆ ರಫ್ತು ಮಾಡು ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಚಿವರಿಗೆ ಪ್ರೊಜೆಕ್ಟರ್‌ ಮೂಲಕ ಮಾಹಿತಿ ನೀಡಿದರು.

ಸಂಸದ ಎಸ್‌.ಮುನಿ  ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ತಹಶೀಲ್ದಾರ್‌ ಮಂಜುನಾಥ್‌, ಇಒ ಕೃಷ್ಣಪ್ಪ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಮಾಜಿ ಶಾಸಕ ಎ.ನಾಗರಾಜ್‌, ಮುಖಂಡರಾದ ಎಟ್ಟಕೋಡಿ ಕೃಷ್ಣಾರೆಡ್ಡಿ, ಆರ್‌.ಪ್ರಭಾಕರ್‌, ಪುರನಾರಾಯಣಸ್ವಾಮಿ ಇತರರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎಸ್ ಪಿಬಿಗೆ ಹಾಡಲು ಇಷ್ಟವಾದ ಮತ್ತು ಕಷ್ಟವಾದ ಹಾಡು ಯಾವುದಾಗಿತ್ತು

ಎಸ್ ಪಿಬಿಗೆ ಹಾಡಲು ಇಷ್ಟವಾದ ಮತ್ತು ಕಷ್ಟವಾದ ಹಾಡು ಯಾವುದಾಗಿತ್ತು!

ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟ್ಟಡ ತೆರವಿಗೆ ಜಿಲ್ಲಾಡಳಿತ ನಿರ್ಧಾರ

ಕಟ್ಟಡ ತೆರವಿಗೆ ಜಿಲ್ಲಾಡಳಿತ ನಿರ್ಧಾರ

ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಆಗ್ರಹ

ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಆಗ್ರಹ

ನಾಡ ಕಚೇರಿಗೆ ಡೀಸಿ ದಿಢೀರ್‌ ಭೇಟಿ

ನಾಡ ಕಚೇರಿಗೆ ಡೀಸಿ ದಿಢೀರ್‌ ಭೇಟಿ

ಕೃಷಿ ವಲಯದ ಅಭಿವೃದ್ಧಿಗಾಗಿ ಮಸೂದೆ

ಕೃಷಿ ವಲಯದ ಅಭಿವೃದ್ಧಿಗಾಗಿ ಮಸೂದೆ

ಶಾಸಕಿಗೆ ಧರಣಿ ಅರ್ಥ ತಿಳಿದಿಲ್ಲ

ಶಾಸಕಿಗೆ ಧರಣಿ ಅರ್ಥ ತಿಳಿದಿಲ್ಲ

MUST WATCH

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣಹೊಸ ಸೇರ್ಪಡೆ

ಎಸ್ ಪಿಬಿಗೆ ಹಾಡಲು ಇಷ್ಟವಾದ ಮತ್ತು ಕಷ್ಟವಾದ ಹಾಡು ಯಾವುದಾಗಿತ್ತು

ಎಸ್ ಪಿಬಿಗೆ ಹಾಡಲು ಇಷ್ಟವಾದ ಮತ್ತು ಕಷ್ಟವಾದ ಹಾಡು ಯಾವುದಾಗಿತ್ತು!

ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.