ಕೆಪಿಟಿಸಿಎಲ್‌ ಕಿರಿಯ ಸಹಾಯಕರ ಪರೀಕೆಗೆ ಸಿದ್ಧತೆ

Team Udayavani, Aug 7, 2022, 4:28 PM IST

tdy-14

ಕೋಲಾರ: ಜಿಲ್ಲೆಯ ಒಟ್ಟು 15 ಕೇಂದ್ರಗಳಲ್ಲಿ ಆ.7 ಭಾನುವಾರ ನಡೆಯಲಿರುವ ಕೆಪಿಟಿಸಿಎಲ್‌ ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ 6336 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದು, ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಸೂಚಿಸಿದರು.

ತಮ್ಮ ಕಚೇರಿ ನ್ಯಾಯಾಂಗ ಸಭಾಂಗ ಣದಲ್ಲಿ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರೀಕ್ಷೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶವಿಲ್ಲದಂತೆ ಎಲ್ಲಾ ಅಗತ್ಯಕ್ರಮಗಳನ್ನು ಕೈಗೊಳ್ಳಲು ಸೂಚಿಸಿ, ಕೇಂದ್ರದ ಹೊರಗೆ ಹಾಗೂ ಒಳಗೆ ಸ್ವತ್ಛತೆಗೆ ಒತ್ತು ನೀಡಿ, ಬೆಳಕು,ಗಾಳಿ ಇರುವಂತೆ ನೋಡಿಕೊಳ್ಳಿ ಎಂದರು. ಅಭ್ಯರ್ಥಿಗಳಿಗೆ ಶುದ್ಧ ಕುಡಿವ ನೀರು, ಶೌಚಾಲಯ ಬಳಕೆಗೆ ಯೋಗ್ಯವಾಗಿರುವಂತೆ ನೋಡಿಕೊಳ್ಳಿ ಎಂದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಮೈಕ್‌ ಬಳಸಿ ಅಭ್ಯರ್ಥಿಗಳಿಗೆ ಸೂಚನೆಗಳನ್ನು ಸಮರ್ಪಕವಾಗಿ ನೀಡಿ, ಪರೀಕ್ಷಾ ಕೇಂದ್ರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದವರು ಮೊಬೈಲ್‌ ಜಾಮರ್‌ ಅಳವಡಿಸಲಿದ್ದಾರೆ ಎಂದು ತಿಳಿಸಿದರು.

ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರಗಳ ಸುತ್ತ ಪರೀಕ್ಷೆ ನಡೆಯುವ ದಿನ 144ನೇ ಸೆಕ್ಷನ್‌ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗುವುದು. ಪರೀಕ್ಷಾ ಕೇಂದ್ರಕ್ಕೆ ಬರುವ ಸಿಬ್ಬಂದಿಗೂ ಸಹಿತ ಮೊಬೈಲ್‌ ಬಳಕೆ ನಿಷೇಧಿಸಿದ್ದು, ಯಾವುದೇ ಅವ್ಯವಹಾರಗಳಿಗೆ ಅವಕಾಶವಿಲ್ಲದಂತೆ ಎಲ್ಲಾ ಅಗತ್ಯ ಕ್ರಮಕೈಗೊಳ್ಳಿ, ಕೇಂದ್ರಗಳಲ್ಲಿ ಭದ್ರತೆ ಪೊಲೀಸ್‌ ಇಲಾಖೆಗೆ ಮನವಿ ಸಲ್ಲಿಸಿ ಎಂದು ಸೂಚಿಸಿದರು.

15 ಕೇಂದ್ರಗಳಲ್ಲೂ ಸಿದ್ಧತೆ: ಪರೀಕ್ಷೆಯ ನೋಡಲ್‌ ಅಧಿಕಾರಿಯೂ ಆಗಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮ ಚಂದ್ರಪ್ಪ ಸಿದ್ದತೆಗಳ ಕುರಿತು ಮಾಹಿತಿ ನೀಡಿ, ಜಿಲ್ಲಾ ಕೇಂದ್ರವಾದ ಕೋಲಾರದಲ್ಲೇ 12 ಕೇಂದ್ರ ಗಳಿದ್ದು, ಉಳಿದಂತೆ ಮಾಲೂರಿನ ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ, ಅಭ್ಯರ್ಥಿಗಳು ಕೇಂದ್ರ ಪ್ರವೇಶಿಸುವ ಮುನ್ನಾ 2 ಪ್ರತ್ಯೇಕ ಕಡೆಗಳಲ್ಲಿ ಪರಿಶೀಲನೆಗೆ ಕ್ರಮವಹಿಸಲಾಗಿದೆ ಎಂದ ಅವರು ಅಭ್ಯರ್ಥಿಗಳು ಅರ್ಧತೋಳಿನ ಅಥವಾ ಮೊಣಕೈ ಕಾಣುವ ರೀತಿಯ ಬಟ್ಟೆ ಧರಿಸಿರಬೇಕು, ಶೂ ಧರಿಸುವಂತಿಲ್ಲ, ಕಡ್ಡಾಯವಾಗಿ ಗುರುತಿನ ಚೀಟಿ ತಂದಿರಬೇಕು, ಬಸ್‌ಪಾಸ್‌, ಆಧಾರ್‌ ಕಾರ್ಡ್‌, ಪಾನ್‌ಕಾರ್ಡ್‌, ಚಾಲನಾ ಪರವಾನಗಿ ಯಾವುದಾದರೊಂದು ಗುರುತಿನ ಚೀಟಿ ಇರಬೇಕು ಎಂದರು.

ಪರೀಕ್ಷೆ ಬೆಳಗ್ಗೆ 10-30 ರಿಂದ 12-30 ರವರೆಗೂ ಹಾಗೂ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೂ ಎರಡು ಅವಧಿಯಲ್ಲಿ ನಡೆಯಲಿದೆ ಎಂದರು. ಪರೀಕ್ಷಾ ಕೇಂದ್ರ ಮುಖ್ಯಅಧೀಕ್ಷಕರು, ಮಾರ್ಗಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.