ಪೊಲೀಸರ ಮೂಲಕ ದೌರ್ಜನ್ಯ
Team Udayavani, Feb 7, 2021, 1:56 PM IST
ಮಾಸ್ತಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಶನಿವಾರ ಕರೆ ನೀಡಿದ್ದ ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಮಾಸ್ತಿ ಸಮೀಪದ ಮಾಲೂರು-ಬೇರಿಕಿ ರಸ್ತೆ ಕತ್ತರಹಳ್ಳಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಕೂಡಲೇ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ದೆಹಲಿಯಲ್ಲಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ರೈತರನ್ನು ತಡೆದು ಪೊಲೀಸರ ಮೂಲಕ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ಬಹುರಾಷ್ಟ್ರೀಯ ಕಂಪನಿಗಳ ಪರ ಸರ್ಕಾರ
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ಮಾಸ್ತಿ ಹೋಬಳಿ ಅಧ್ಯಕ್ಷ ಉಪ್ಪಾರಹಳ್ಳಿ ಆಂಜಿನಪ್ಪ, ಯಲ್ಲಪ್ಪ, ವೆಂಕಟಸ್ವಾಮಿ, ಆನಂದ್, ಶ್ರೀನಿವಾಸ್, ಶೇಖರ್, ಮುನಿರಾಜು, ನಾರಾಯಣಸ್ವಾಮಿ, ದೇವರಾಜು, ಸಂದೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ!
ದಂಪತಿಗಳನ್ನು ತಡೆದು ಚಿನ್ನದ ಸರ ದೋಚಿದ ದುಷ್ಕರ್ಮಿಗಳು: ಒಂದು ವಾರದಲ್ಲಿ ನಡೆದ 5 ನೇ ಪ್ರಕರಣ
ಯುವತಿಯ ರುಂಡಮುಂಡ ಕತ್ತರಿಸಿ ಕೊಲೆ ಪ್ರಕರಣ : ಐದು ತಿಂಗಳ ಬಳಿಕ ಆರೋಪಿಗಳ ಸೆರೆ
ಮಲ್ಪೆ ಬೀಚ್ನಿಂದ ಸೈಂಟ್ಮೇರಿ ದ್ವೀಪಕ್ಕೆ ಸಮುದ್ರದಲ್ಲಿ ಮಹಿಳೆಯರ ಕಯಾಕಿಂಗ್ ಸಾಹಸ ಯಾನ
ಮಠಗಳಿಂದ ನಿರಂತರ ಜಾಗೃತಿ
MUST WATCH
ಹೊಸ ಸೇರ್ಪಡೆ
ನಂಬರ್ ವನ್ ಸ್ಥಾನದಲ್ಲಿದ್ದ ಫೆಡರರ್ ದಾಖಲೆ ಜೊಕೋ ಪಾಲು
IPL 2021 : ಚೆನ್ನೈ ಸೂಪರ್ ಕಿಂಗ್ಸ್ಗೆ ನೂತನ ಜೆರ್ಸಿ
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ : ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ
ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ
ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್ ದಿನಾಂಕ ಖುದ್ದಾಗಿ ಅಪ್ಡೇಟ್ ಮಾಡಿ!