Udayavni Special

ಕ್ರೈಸ್ತ ಮಿಷನರಿ ಗಳಿಂದ ಅಕ್ರಮವಾಗಿ ಭೂ ಸ್ವಾಧೀನ ಆರೋಪ

Team Udayavani, Oct 12, 2020, 3:48 PM IST

ಕ್ರೈಸ್ತ ಮಿಷನರಿ ಗಳಿಂದ ಅಕ್ರಮವಾಗಿ ಭೂ ಸ್ವಾಧೀನ ಆರೋಪ

ಮುಳಬಾಗಿಲು: ಕಂದಾಯ ಅಧಿಕಾರಿಗಳುಯಾರದೇ ಒತ್ತಡಕ್ಕೆ ಮಣಿಯದೇ ಕ್ರೆçಸ್ತ ಮಿಷನರಿಗಳು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿರುವ ಗೋಮಾಳ ಜಾಗವನ್ನು ತೆರವುಗೊಳಿಸಬೇಕೆಂದು ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಒತ್ತಾಯಿಸಿದರು.

ತಾಲೂಕಿನ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದ ಮಿನಿ ವಿಧಾನಸೌಧ ಎದುರು ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ದುಗ್ಗಸಂದ್ರ ಹೋಬಳಿ ನಾಚಹಳ್ಳಿಯ ಸರ್ವೆ ನಂ.168 ರಲ್ಲಿ 300 ಎಕರೆಗೋಮಾಳಜಮೀನಿದ್ದು, ಈ ಜಮೀನನ್ನು ಕ್ರೆçಸ್ತ ಮಿಷನರಿಗಳು ಅಕ್ರಮವಾಗಿ ವಶಪಡಿಸಿಕೊಂಡು ಏಸುವಿನ ಪ್ರತಿಮೆಯನ್ನು ನಿರ್ಮಿಸಿರುವುದು ಕಾನೂನು ಬಾಹಿರ ಕ್ರಮವಾಗಿದೆ ಎಂದು ಆರೋಪಿಸಿದರು. ಕೂಡಲೇ ಕಂದಾಯ ಇಲಾಖೆ ಅಧಿಕಾರಿಗಳು ಗೋಮಾಳ ಜಾಗ ಸರ್ವೆ ಮಾಡಿಸಿ ಸ್ವಾಧೀನಕ್ಕೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್‌ ರಾಮಮೂರ್ತಿ ಮಾತನಾಡಿ, ಕ್ರೆçಸ್ತ ಮಿಷನರಿಗಳು ಸರ್ಕಾರಿ ಜಮೀನನ್ನು ಅಕ್ರಮವಾಗಿಸ್ವಾಧೀನಪಡಿಸಿಕೊಂಡಿದ್ದಾರೆಂದು ಆರೋಪಿಸಿ ಸದರಿ ಜಾಗವನ್ನು ಕಂದಾಯ ಇಲಾಖೆ ವಶಪಡಿಸಿಕೊಳ್ಳಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂಬ ಎಚ್ಚರಿಕೆಯೊಂದಿಗೆ ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌ಗೆ ಮನವಿ ಸಲ್ಲಿಸಿದರು.

ಡಿವೈಎಸ್‌ಪಿ ನಾರಾಯಣಸ್ವಾಮಿ, ಸಿಪಿಐ ಗೋಪಾಲ್‌ನಾಯಕ್‌, ಗ್ರಾಮಾಂತರ ಠಾಣೆ ಪಿಎಸ್‌ಐ ಪ್ರದೀಪ್‌ಸಿಂಗ್‌, ನಗರ ಠಾಣೆ ಪಿಎಸ್‌ಐ ಎಂ.ಶ್ರೀನಿವಾಸ್‌, ನಂಗಲಿ ಠಾಣೆ ಪಿಎಸ್‌ಐ ಚೌಡಪ್ಪಮತ್ತು ಪೊಲೀಸರ ಬಂದೋಬಸ್ತ್ ಮಾಡಲಾಗಿತ್ತು. ಮುಖಂಡರಾದ ಶಂಕರಿ ಕೇಸರ್‌, ಎಚ್‌.ಎಸ್‌. ಹರೀಶ್‌, ಬಿ.ಕೆ.ಅಶೋಕ್‌, ಶಕ್ತಿಪ್ರಸಾದ್‌, ಪಿ.ಎಂ.ಕೃಷ್ಣಮೂರ್ತಿ, ಕಲ್ಲುಪಲ್ಲಿ ಮೋಹನ್‌, ಕೇಶವಮೂರ್ತಿ, ಹೆಬ್ಬಣಿ ರವಿ, ಮೈಕ್‌ ಶಂಕರ್‌, ಎಂ.ಪಿ.ಅನಿಲ್‌ಕುಮಾರ್‌, ಬೇಕರಿ ವೇಣು, ಶಿವು, ವಿಶ್ವನಾಥ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಕೋಲಾರ ದಸರಾ

ಕೋಲಾರದಲ್ಲಿ ಸಂಭ್ರಮದ ವಿಜಯದಶಮಿ

ಕೆಜಿಎಫ್ ಎಸ್ಪಿ ಕಚೇರಿ ವರ್ಗಾವಣೆಗೆ ಪೊಲೀಸರ ಕುಟುಂಬದವರ ವಿರೋಧ

ನೂರಾರು ಪೊಲೀಸ್‌ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ಜಮ್ಮು-ಕಾಶ್ಮೀರದಲ್ಲೀಗ ಟಾರ್ಗೆಟ್‌ ಕಿಲ್ಲಿಂಗ್‌

ಜಮ್ಮು-ಕಾಶ್ಮೀರದಲ್ಲೀಗ ಟಾರ್ಗೆಟ್‌ ಕಿಲ್ಲಿಂಗ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬದಲಾವಣೆಯನ್ನೇ ಭರವಸೆಯಾಗಿಸಿದ ಶಿಕ್ಷಣ

ಬದಲಾವಣೆಯನ್ನೇ ಭರವಸೆಯಾಗಿಸಿದ ಶಿಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.