ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ
Team Udayavani, Feb 6, 2021, 2:42 PM IST
ಬಂಗಾರಪೇಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಉದಾರವಾಗಿ ಸಾತ್ವಿಕ ದೇಣಿಗೆ ನೀಡುವಂತೆ ಸಮಸ್ತ ಸಮಾಜ ಬಾಂಧವರಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ತೀರ್ಥಕ್ಷೇತ್ರ ವಿನ್ಯಾಸವು ವಿನಂತಿಸುತ್ತಿದೆ ಎಂದು ಜಿಪಂ ಸದಸ್ಯ ಬಿ.ವಿ.ಮಹೇಶ್ ಹೇಳಿದರು.
ದೇಶಿಹಳ್ಳಿ ವಾರ್ಡ್‌ನಲ್ಲಿ ಮನೆ ಮನೆಗೂ ತೆರಳಿ ದೇಣಿಗೆ ಸ್ವೀಕರಿಸಿ ಮಾತನಾಡಿದ ಅವರು,ಪಕ್ಷಭೇದ ಮರೆತು ಭಕ್ತರು ದೇಣಿಗೆ ಸಮರ್ಪಣೆ ಮಾಡಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ :13ರಿಂದ ಸಂತ ಸೇವಾಲಾಲ್ ಜಯಂತಿ
ಪ್ರತಿಯೊಬ್ಬ ಭಕ್ತಾದಿಗಳು ತಮ್ಮ ಕೈಲಾದಷ್ಟು ಹಣ ರೂಪದಲ್ಲಾದರೂ ಸರಿ ಅಥವಾ ಇತರೆ ರೂಪದಲ್ಲಾದರೂ ಸಹಾ ಮಂದಿರಕ್ಕೆ ಸಮರ್ಪಣೆ ಮಾಡಿ. ಆದರೆ ಇದು ಕಡ್ಡಾಯವಾಗಿರುವುದಿಲ್ಲ. ತಮ್ಮ ಸ್ವಯಂ ಇಚ್ಚೆಯಿಂದ ಯಾರು ಬೇಕಾದರೂ ದೇಣಿಗೆ ನೀಡಬಹುದು. ಪುರಸಭೆ ಸದಸ್ಯೆ ಸೌಂದರ್ಯ ಪ್ರಭಾಕರರಾವ್, ಮುಖಂಡರಾದ ಡಿ.ರಾಮಚಂದ್ರ, ಮೇಸ್ತ್ರಿ ರವಿ, ಬಿ.ನಾರಾಯಣ್, ಎಸ್.ಮಂಜುನಾಥ್, ಜೆ.ಜಯಪ್ರಕಾಶ್, ಬಿ.ದಯಾನಂದ್, ಶ್ರೀನಾಥ್, ಮಹೇಂದ್ರ, ಆರ್.ಎಸ್.ಮಂಜುನಾಥ್, ವೆಂಕಟರಾಮ್, ಶಿವು, ಚಂದ್ರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೂ ಅನುಕೂಲ: ಪ್ರದೇಶವಾರು ಮೂಲ ಸೌಕರ್ಯ ಅಭಿವೃದ್ಧಿ ಸಾಧ್ಯ
ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿ : ಬಂಟ್ವಾಳ ಪುರಸಭೆಯಿಂದ ಮಾರಾಟಕ್ಕೆ ಸಿದ್ಧತೆ
ಬೈರಿಕಟ್ಟೆ-ಕಲ್ಲಜೇರ-ನೆಕ್ಕಿತ್ತಪುಣಿ ರಸ್ತೆ ವಿಸ್ತರಣೆಗೆ ಆಗ್ರಹ
“ರಥ ಚಲಿಸುವ ಧರ್ಮ ಸಭಾ ಮಂಟಪ’ : ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
“ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಖಾಸಗಿಯವರಿಗೆ ಅವಕಾಶ’
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ