ಪ್ರಿಯತಮೆ ಕೊಂದು ನೇಣಿಗೆ ಶರಣಾದ!

Team Udayavani, Apr 16, 2021, 8:06 PM IST

incident held at kolara

ಕೆಜಿಎಫ್: ಯುಗಾದಿ ಹಬ್ಬಕ್ಕೆ ಬಂದಾಗ ಸಂಬಂಧಿಕರು ಅವಮಾನ ಹಿನ್ನೆಲೆಯಲ್ಲಿಪ್ರಿಯತಮೆಗೆ ಚಾಕುವಿನಿಂದ ಇರಿದುಕೊಂದು ತಾನೂ ನೇಣಿಗೆ ಶರಣಾಗಿರುವಘಟನೆ ಆಡಂಪಲ್ಲಿಯಲ್ಲಿ ನಡೆದಿದೆ.ಆಡಂಪಲ್ಲಿ ಗ್ರಾಮದ ಮುರುಗೇಶ್‌(23), ಅದೇ ಗ್ರಾಮದ ಶೈಲಾ (18)ಮೃತಪಟ್ಟ ಪ್ರೇಮಿಗಳು.

ಘಟನೆ ವಿವರ: ಆಡಂಪಲ್ಲಿ ಗ್ರಾಮದಮುರುಗೇಶ್‌ ಅದೇ ಗ್ರಾಮದ ಶೈಲಾಅವರನ್ನು ಪ್ರೀತಿಸುತ್ತಿದ್ದರು. ಶೈಲಾಅವರಿಗೆ 17 ವರ್ಷವಾಗಿದ್ದಾಗ, ಆಕೆಯಪೋಷಕರು ಠಾಣೆಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ 2019ರ ಡಿಸೆಂಬರ್‌ತಿಂಗಳಿನಲ್ಲಿ ಯುವಕನನ್ನು ಬೇತಮಂಗಲಪೊಲೀಸರು ಪೋಕೊÕ ಕಾಯಿದೆಯಡಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಈ ವೇಳೆಎರಡೂ ಮನೆಯವರೊಂದಿಗೆ ಜಗಳನಡೆದಿತ್ತು ಎಂದು ತಿಳಿದು ಬಂದಿದೆ.ನಂತರ ಜುಲೈ 2020ರಂದು ಜೈಲಿನಿಂದಬಿಡುಗಡೆಯಾದ ಯುವಕ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದನು. ಅಲ್ಲದೇ,ಬಂಗಾರಪೇಟೆಯಲ್ಲಿಯೂ ಕೆಲಸಮಾಡಿದ್ದನು.

ನಂತರ ಆಂಧ್ರದ ಚಿತ್ತೂರಿಗೆ ಹೋಗಿ ಅಲ್ಲಿಯೂ ಪ್ರಿಯತಮೆಯೊಂದಿಗೆ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸಮಾಡಿಕೊಂಡು ಇದ್ದನು. ನೆಂಟರಿಷ್ಟರು,ಸಂಬಂಧಿಕರು ಈ ಹಿಂದೆ ನಡೆದ ಘಟನೆಯನ್ನು ಮರೆತು ತಮ್ಮಿಬ್ಬರನ್ನೂಮನೆಗೆ ಸೇರಿಸುತ್ತಾರೆಂದು ಮುರುಗೇಶ್‌ ತಿಳಿದಿದ್ದನು. ಈ ಕುರಿತು ಆಪ್ತರಿಗೆ ಮಾಹಿತಿಯನ್ನೂ ನೀಡಿದ್ದನು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಇಲಕ್ಕಿಯಾ ಕರುಣಾಕರನ್‌, ಡಿವೈಎಸ್ಪಿಬಿ.ಕೆ. ಉಮೇಶ್‌ ಸ್ಥಳಕ್ಕೆ ಭೇಟಿ ನೀಡಿಪರಿಶೀಲನೆ ನಡೆಸಿದರು. ಈ ಸಂಬಂಧಮೃತ ಶೈಲಾಳ ಅಜ್ಜಿ ವೆಂಕಟಮ್ಮ ದೂರುನೀಡಿದ್ದಾರೆ. ಬೇತಮಂಗಲ ಪೊಲೀಸರುಪ್ರಕರಣ ದಾಖಲಿಸಿ ತನಿಖೆಕೈಗೊಂಡಿದ್ದಾರೆ.

ಯುಗಾದಿಗೆ ಮನೆಗೆ ಬಂದಿದ್ದ

ಯುಗಾದಿ ಹಬ್ಬಕ್ಕೆ ಮನೆಗೆ ನೆಂಟರಿಷ್ಟರು,ಸಂಬಂಧಿಕರು ಬಂದಿರುತ್ತಾರೆಂದುಪ್ರಿಯತಮೆಯೊಂದಿಗೆ ಬಂದಿದ್ದ ಮುರುಗೇಶ್‌ನೊಂದಿಗೆ ಸಂಬಂಧಿಕರು ಜಗಳ ಮಾಡಿದ್ದರು.ಅಲ್ಲದೇ, ಎರಡೂ ಮನೆಯವರು ಮನೆಯೊಳಗೆಇಬ್ಬರನ್ನೂ ಸೇರಿಸಲು ನಿರಾಕರಿಸಿದರು. ಇದರಿಂದಬೇಸರಗೊಂಡ ಮುರುಗೇಶ್‌, ಶೈಲಾಳನ್ನುಚಾಕುವಿನಿಂದ ಇರಿದು ಕೊಂದು ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಹಿಂದೆ ಕೂಡ ಮುರುಗೇಶ್‌ ಬೇಸರಕ್ಕೊಳಗಾಗಿಚಾಕುವಿನಿಂದ ತನ್ನ ಕೈಯನ್ನು ತಿವಿದುಕೊಂಡುಆಸ್ಪತ್ರೆಗೆ ದಾಖಲಾಗಿದ್ದನು. ಏ.1ರಂದು ಗ್ರಾಮಕ್ಕೆಆಗಮಿಸಿ ಮನೆಯವರ ಜತೆ ಜಗಳವಾಡಿದ್ದನು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.