

Team Udayavani, May 21, 2024, 10:35 PM IST
ಕೋಲಾರ: ಬ್ರಿಟಿಷರ ಕಾಲದ ಶಿಕ್ಷಣ ಬದಲಾವಣೆಗೆ ನರೇಂದ್ರ ಮೋದಿ ರಾಷ್ಟ್ರೀಯ ಶಿಕ್ಷಣ ನೀತಿ ತಂದಿದ್ದರೆ, ಅದನ್ನು ಇಲ್ಲಿ ರದ್ದು ಮಾಡಿದ್ದಾರೆ. ಯುವಕರಿಗೆ ಸ್ವಾಭಿಮಾನದಿಂದ ಬದುಕಲು ಉದ್ಯೋಗ ನೀಡಿ ಬದುಕುವ ದಾರಿ ತೋರದೇ ಭಾಗ್ಯಗಳ ನೆಪದಲ್ಲಿ ವಂಚಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಭಾಗ್ಯಗಳ ಮೂಲಕ ಜನರನ್ನು ಮರಳು ಮಾಡಿ ಮತ ಪಡೆಯಲು ಕಾಂಗ್ರೆಸ್ ಪ್ರಯತ್ನಿಸಿದೆ. ಅಭಿವೃದ್ಧಿ ಶೂನ್ಯವಾಗಿದೆ. ಮೋದಿ ಪ್ರಧಾನಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ 20ಕ್ಕಿಂತ ಹೆಚ್ಚು ಅಥವಾ 24 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.
Ad
ಮಾಜಿ ಸ್ಪೀಕರ್ ತೋಟದಲ್ಲಿ ಮೇವು ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು
Kolara: ಮಾವಿಗೆ ಬೆಂಬಲ ಬೆಲೆಗಾಗಿ ಹೆದ್ದಾರಿ ತಡೆ; ರಸ್ತೆಯಲ್ಲೇ ಮಾವು ಸುರಿದು ಪ್ರತಿಭಟನೆ
ಎಕ್ಸೆಪ್ರೆಸ್ ಹೈವೇನಲ್ಲಿ ಲಘು ವಾಹನಗಳ ಅಕ್ರಮ ಪ್ರವೇಶ!
Karnataka: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 18 ಮೈನಸ್ ಆಗುತ್ತೆ: ಜಮೀರ್
Karnataka: ಬಿಜೆಪಿಯವರು ಒಂದೇ ಒಂದು ಮನೆ ನೀಡಿದ್ದರೆ ರಾಜಕೀಯ ನಿವೃತ್ತಿ: ಜಮಿರ್ ಖಾನ್
Arrested: ಜನರಿಗೆ ಧಮ್ಕಿ: ನಕಲಿ ಪೊಲೀಸ್ ಅಧಿಕಾರಿ ಸೆರೆ
ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ
ಮೈದುಂಬಿದೆ ಬೆಳ್ಕಲ್ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ
ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್ ದಯಾಳ್ ವಿರುದ್ಧ FIR ದಾಖಲು
Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು
You seem to have an Ad Blocker on.
To continue reading, please turn it off or whitelist Udayavani.