ಮಾತುಕತೆ ಮೂಲಕ ‌ಸಮಸ್ಯೆ ಬಗೆಹರಿಸಿಕೊಳ್ಳಿ

Team Udayavani, Jun 4, 2020, 7:52 AM IST

matukate

ಮಾಲೂರು: ತಾಲೂಕಿನ ಭಾವನಹಳ್ಳಿ ಯಲ್ಲಿ ಸರ್ಕಾರಿ ಕಟ್ಟಡಗಳ ನಡುವಿನ ಖಾಲಿ ನಿವೇಶನ ಪ್ರಭಾವಿಗಳು ಅತಿಕ್ರಮಿ ಸಲು ಮುಂದಾಗಿದ್ದರಿಂದ ಶಾಸಕ ಕೆ. ವೈ.ನಂಜೇಗೌಡ ಅಧಿಕಾರ ಜೊತೆ ಸ್ಥಳ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಗ್ರಾಮದಲ್ಲಿನ 1.05 ಎಕರೆ ಸರ್ಕಾರಿ ಭೂಮಿಯನ್ನು ಗ್ರಾಮದ ಉಪಯೋಗಕ್ಕೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶಾಂತಿಯುತ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಿ ಕೊಳ್ಳುವಂತೆ ಗ್ರಾಮಸ್ಥರಿಗೆ ತಿಳಿಸಿದರು. ಗ್ರಾಮ  ಠಾಣೆಗೆ ಸೇರಿದ 1.05 ಎಕರೆ ಯಲ್ಲಿ ಅಂಗನವಾಡಿ, ಕೃಷಿ ಇಲಾಖೆ ಕಟ್ಟಡ ನಿರ್ಮಿಸಿದ್ದು, ಉಳಿದ ಜಾಗದಲ್ಲಿ ಗ್ರಾಮದ ಕೆಲವು ಪ್ರಭಾವಿಗಳು ಅಕ್ರಮ ವಾಗಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಸ್ವಾಧೀನಕ್ಕೆ ಮುಂದಾಗಿದ್ದರು.

ಈ ಹಿನ್ನೆಲೆ ಯಲ್ಲಿ ಗ್ರಾಮಸ್ಥರ ದೂರಿನ ಮೇರೆಗೆ  ಶಾಸಕರು ಪರಿಶೀಲನೆ ನಡೆಸಿದರು. ಭಾವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕೈಗಾರಿಕೆಗಳು ಪ್ರಾರಂಭ ವಾಗಿರುವ ಕಾರಣ ಈ ಭಾಗದ ಭೂಮಿಗೆ ಬಂದಿದೆ. ಸರ್ಕಾರಿ ಭೂಮಿ ಕಬಳಿಕೆಯೂ  ಹೆಚ್ಚಾಗಿದೆ. ಸರ್ಕಾರದ ದಾಖಲೆಗಳು, ಗ್ರಾಮಸ್ಥರ ಹೇಳಿಕೆಯಂತೆ ಸ್ಥಳದಲ್ಲಿ ಎರಡು ಸರ್ಕಾರಿ ಕಟ್ಟಡಗಳು ಇದ್ದು, ಉಳಿಕೆ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ಮನೆ ನಿರ್ಮಿಸಿಕೊಂಡಿದ್ದಾರೆ.

ಹೀಗಾಗಿ ಗ್ರಾಮದ ಮುಖಂಡರ ಸಮ್ಮುಖದಲ್ಲಿ ಶಾಂತಿಯುತವಾಗಿ  ಸಮಸ್ಯೆ ಬಗೆ ಹರಿಸಿಕೊಳ್ಳುವಂತೆ ಶಾಸಕರು ಸೂಚಿಸಿದರು. ತಾಪಂ ಇಒ ವಿ.ಕೃಷ್ಣಪ್ಪ, ಗ್ರಾಮಸ್ಥರಾದ ಬಿ.ಎಂ.ಮುನಿಯಪ್ಪ, ಗಣೇಶ್‌ ಸಿಂಗ್‌, ಸೂರ್ಯ ಪ್ರತಾಪ್‌, ಪ್ರೇಮ್‌ಸಾಗರ್‌, ಗ್ರಾಪಂ ಸದಸ್ಯ ಬಾಲಾಜಿ ಸಿಂಗ್‌, ದೇವೇಂದ್ರ, ಚಂದ್ರೇಗೌಡ,  ರಾಮನಾರಾ ಯಣಸ್ವಾಮಿ, ರಮೇಶ್‌, ಕೃಷ್ಣಸಿಂಗ್‌, ಗಜೇಂದ್ರ ಸಿಂಗ್‌, ವೆಂಕಟೇಶರೆಡ್ಡಿ, ಮುನಿವೆಂಕಟಪ್ಪ, ಶಿವಾರಪಟ್ಟಣದ ಗ್ರಾಪಂ ಕಾರ್ಯದರ್ಶಿ ಮುನೇಗೌಡ, ಹನು ಮಂತರೆಡ್ಡಿ, ಮಂಜುನಾಥ್‌, ಬಿ.ಕೆ. ಶ್ರೀನಿವಾಸ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

Udupi- Kasaragod ವಿದ್ಯುತ್‌ ಮಾರ್ಗ: ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದರೆ ಹೋರಾಟ’

Udupi- Kasaragod ವಿದ್ಯುತ್‌ ಮಾರ್ಗ: ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದರೆ ಹೋರಾಟ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.