ಕುರುಬರ ಹೋರಾಟದಲ್ಲಿ ಶೆಫರ್ಡ್ ಇಂಡಿಯಾ ಭಾಗಿ
Team Udayavani, Feb 5, 2021, 3:12 PM IST
ಕೋಲಾರ: ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಸುತ್ತಿರುವ ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿಗಾಗಿ ಹೋರಾಟದ ಪಾದಯಾತ್ರೆಯಲ್ಲಿ ಜಿಲ್ಲೆಯ ಶೇಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಜಿಲ್ಲಾಧ್ಯಕ್ಷ ಸಿ.ಸೋಮಶೇಖರ್ ನಾಯಕತ್ವದಲ್ಲಿ ಸಮಾಜದ ಬಂಧುಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಕಾರ್ಯಾಧ್ಯಕ್ಷ ಧನಮಟ್ನಹಳ್ಳಿ ವೆಂಕಟೇಶ್, ಕೋಲಾರ ತಾಲೂಕು ಅಧ್ಯಕ್ಷ ವಿ.ಶ್ರೀನಿವಾಸ್, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ಎಂ.ರೆಡ್ಡಪ್ಪ, ಮುಳಬಾಗಿಲು ತಾಲೂಕು ಅಧ್ಯಕ್ಷ ಶಿವಣ್ಣ, ಕೆಜಿಎಫ್ ತಾಲೂಕು ಅಧ್ಯಕ್ಷ ಮಾರಸಂದ್ರ ಬಾಬು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ :ಅಕ್ರಮ ಗಣಿಗಾರಿಕೆ: ಕ್ರಿಮಿನಲ್ ಕೇಸು ದಾಖಲಿಸಿ
ಫೆ.7 ರಂದು ಬೆಂಗಳೂರು, ತುಮಕೂರು ರಸ್ತೆ, ಮಾದಾವರದಲ್ಲಿರುವ ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಮೈದಾನದಲ್ಲಿ ಕರ್ನಾಟಕದ ಕುರುಬ ಸಮಾಜದ ಒಕ್ಕೊರಲ ಧ್ವನಿ ”ಕುರುಬರ ಜಾಗೃತಿ ಸಮಾವೇಶ” ಮೊಳಗಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಜಿಲ್ಲೆಯ ಸಮುದಾಯದ ಜನ ಪಾಲ್ಗೊಳ್ಳಬೇಕು ಎಂದು ಸಿ.ಸೋಮಶೇಖರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ