ನಾಡಿದ್ದು ಹಾಸ್ಟೆಲ್‌ಗೆ ಸಿದ್ದರಾಮಯ್ಯ ಚಾಲನೆ

Team Udayavani, Sep 20, 2018, 3:41 PM IST

kol-3.jpg

ಕೋಲಾರ: ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ನೂತನ ಕುರುಬರ ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಸೆ.22ರಂದು ಶನಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ
ಕಾರ್ಯಾಧ್ಯಕ್ಷ ಅಂಜನಿ ಸೋಮಣ್ಣ ಹೇಳಿದರು. 

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಪ್ರದೇಶ ಕುರುಬರ ಸಂಘದ ಮಾಲೂರು ಶಾಖೆ ಮತ್ತು ಮಾಲೂರು ಕನಕದಾಸ ಹಿಂದುಳಿದ ವರ್ಗಗಳ ಸಂಘದ ವತಿಯಿಂದ ಹಾಸ್ಟೆಲ್‌ ನಿರ್ಮಾಣ ಮಾಡಲಾಗಿದೆ. 

ಮಾಲೂರು ಪಟ್ಟಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಗಿನೆಲೆ ಕ್ಷೇತ್ರದ ಕನಕ ಗುರು ಪೀಠಾಧ್ಯಕ್ಷ ನಿರಂಜನಾನಂದ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದು, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಟ್ಟಡದ ಉದ್ಘಾಟನೆ ಯನ್ನು ನೆರವೇರಿಸುವರು. ಕನಕದಾಸರ ಪ್ರತಿಮೆಯನ್ನು ಸಂಸದ ಕೆ.ಎಚ್‌. ಮುನಿಯಪ್ಪ ಅನಾವರಣ ಮಾಡಲಿದ್ದು, ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಕೆ.ಆರ್‌. ರಮೇಶ್‌ಕುಮಾರ್‌ ಉದ್ಘಾಟಿಸಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್‌ ಹಾಗೂ ಅರಣ್ಯ ಸಚಿವ ಶಂಕರ್‌ ಇವರಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದ್ದು, ಮಾಜಿ ಸಚಿವ ಹೆಚ್‌.ಎಂ.ರೇವಣ್ಣ ಮತ್ತು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರಿಂದ ದಾನಿಗಳ ಸನ್ಮಾನ ನೆರವೇರಲಿದೆ. ಮಾಲೂರು ಕುರುಬರ ಸಂಘದ ಅಧ್ಯಕ್ಷ
ಎಂ.ವಿ.ಹನುಮಂತಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಎಂ.ವೆಂಕಟರಮಣಪ್ಪ ನಿವೇಶನ ದಾನ ಮಾಡಿದ್ದಾರೆ. ನಿವೇಶನದಲ್ಲಿ ಸುಸಜ್ಜಿತವಾದ 70 ಚದರ ವಿಸ್ತೀರ್ಣದ ವಿದ್ಯಾರ್ಥಿ ನಿಲಯದ ಕಟ್ಟಡವನ್ನು ತಾಲೂಕಿನ ಹಾಗೂ ಇತರೆ ಪ್ರದೇಶದ ಎಲ್ಲಾ ವರ್ಗದ ನಾಗರೀಕರ ಮತ್ತು ಜನಾಂಗದವರ ಸಹಕಾರದಿಂದ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. 50 ರಿಂದ 60
ವಿದ್ಯಾರ್ಥಿಗಳು ಊಟ ಮತ್ತು ವಾಸ್ತವ್ಯ ಮಾಡಲು ಅನುಕೂಲ ಮಾಡಲಾಗಿದೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಚಿಕ್ಕಹನುಮಪ್ಪ, ಸಮುದಾಯದ ಮುಖಂಡರಾದ ತಂಬಳ್ಳಿ ಮುನಿಯಪ್ಪ, ವೇಮಣ್ಣ, ರಾಜಣ್ಣ, ಅನಂತರಾಜು, ಅಶೋಕ್‌ ಇತರರಿದ್ದರು. 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.