ಕೋಟಿಲಿಂಗಕ್ಕೆ ವಿಶೇಷ ಅಲಂಕಾರ

Team Udayavani, Mar 5, 2019, 7:45 AM IST

kotilingaa-vis.jpg

ಬಂಗಾರಪೇಟೆ: ತಾಲೂಕಿನ ಪ್ರಸಿದ್ಧ ಕಮ್ಮಸಂದ್ರದ ಶ್ರೀಕೋಟಿಲಿಂಗೇಶ್ವರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ದೇವಾಲಯವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದಕ್ಷಿಣ ಭಾರತದ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರೀಕೋಟಿಂಗೇಶ್ವರ‌ ಸ್ವಾಮಿ ದೇವಾಲಯಕ್ಕೆ ಕರ್ನಾಟಕವಲ್ಲದೆ ತಮಿಳುನಾಡು, ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ಭಕ್ತಾದಿಗಳು ಭಾಗವಹಿಸಿದ್ದರು.

ದೇವಾಲಯದಲ್ಲಿ 109 ಅಡಿಗಳ ದೊಡ್ಡದಾದ ಶಿವಲಿಂಗಕ್ಕೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ದೊಡ್ಡ ಶಿವಲಿಂಗದ ಮುಂದೆ ಇರುವ ದೊಡ್ಡ ನಂದಿ ವಿಗ್ರಹಕ್ಕೂ ಅಲಂಕಾರ ಮಾಡಲಾಗಿತ್ತು. ಇದರಿಂದಾಗಿ ಎಲ್ಲಿ ನೋಡಿದರೂ ಹೂವಿನ ಅಲಂಕಾರಗಳಿಂದ ಕೂಡಿದ ಶಿವಲಿಂಗಗಳೇ ಕಾಣಿಸುತ್ತಿದ್ದವು.

ಬಂಗಾರಪೇಟೆ, ಕೆಜಿಎಫ್, ಕೋಲಾರ-ಬೇತಮಂಗಲ ಮಾರ್ಗದಲ್ಲಿ ಭಕ್ತಾದಿಗಳು ಹೆಚ್ಚಾಗಿ ಬರುವುದರಿಂದ ಸಂಚಾರ ಸಮಸ್ಯೆ ಆಗಿತ್ತು. ಎಲ್ಲಿ   ಶಿವರಾತ್ರಿ ಹಬ್ಬದ ಪ್ರಯುಕ್ತ ಸುಮಾರು ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಸ್ವಾಮೀಜಿಗಳು ಇತ್ತೀಚೆಗೆ ಲಿಂಗೈಕ್ಯರಾಗಿದ್ದರಿಂದ ಇವರ ಜ್ಞಾಪಕಾರ್ಥ ದೇವಾಲಯದಲ್ಲಿ 6 ದಿನ ವಿವಿಧ ಧಾರ್ಮಿಕ ಸೇವೆಗಳನ್ನು ಟ್ರಸ್ಟ್‌ ವತಿಯಿಂದ ಉಚಿತವಾಗಿ ನಡೆಯಲು ಕ್ರಮಕೈಗೊಳ್ಳಲಾಗಿದೆ.

ದೇವಾಲಯದಲ್ಲಿ ಸುಮಾರು 15 ಕ್ಕೂ ಹೆಚ್ಚು ದೇವಾಲಯಗಳಿವೆ. ಈ ದೇವಾಲಯಗಳಲ್ಲಿ ದೇವರ ದರ್ಶನ ಪಡೆಯಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಭಕ್ತಾದಿಗಳಿಗೆ ಉಚಿತ ಅನ್ನದಾನ ಮಾಡಲಾಗಿತ್ತು. ಲಕ್ಷಾಂತರ ಭಕ್ತಾದಿಗಳು ಬಂದರೂ ಭಕ್ತಾದಿಗಳಿಗೆ ತೊಂದರೆಯಾಗದಂತೆ  ದೇವಾಲಯದ ಟ್ರಸ್ಟ್‌ ವತಿಯಿಂದ ಎಲ್ಲಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. 

ಸಂಸದ ಕೆ.ಎಚ್‌.ಮುನಿಯಪ್ಪ, ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ವಿಧಾನ ಪರಿಷತ್‌ ಉಪಸಭಾಪತಿ ಧರ್ಮೇಗೌಡ, ಕೆಜಿಎಫ್ ಶಾಸಕಿ ರೂಪಾಕಲಾ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಕೋಲಾರ ಉಪವಿಭಾಗಾಧಿಕಾರಿ ಸೋಮಶೇಖರ್‌, ಕೆಜಿಎಫ್ ತಹಶೀಲ್ದಾರ್‌ ಕೆ.ರಮೇಶ್‌,

ಡಿವೈಎಸ್‌ಪಿ ಪರಮೇಶ್ವರ್‌ ಹೆಗಡೆ, ಶ್ರೀಕೋಟಿಲಿಂಗೇಶ್ವರ ಟ್ರಸ್ಟ್‌ ಅಧ್ಯಕ್ಷ ಕೆ.ಎನ್‌.ನಾರಾಯಣಮೂರ್ತಿ, ಕಾರ್ಯದರ್ಶಿ ಕೆ.ವಿ.ಕುಮಾರಿ, ಶ್ರೀಗಳ ಪುತ್ರ ಡಾ.ಕೆ.ಶಿವಪ್ರಸಾದ್‌, ಕೆಯುಡಿಎ ಮಾಜಿ ಅಧ್ಯಕ್ಷ ಅಪ್ಪಿವೆಂಕಟರಾಮರೆಡ್ಡಿ, ಜಿಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮಿನಾರಾಯಣ ಮತ್ತಿತರರಿದ್ದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.