ಸ್ವಾವಲಂಬನೆ ಭಾರತಕ್ಕಾಗಿ ವಿಶೇಷ ಪ್ಯಾಕೇಜ್‌

Team Udayavani, May 14, 2020, 5:25 AM IST

swavalanmbane

ಶ್ರೀನಿವಾಸಪುರ: ಭಾರತ ಸೇರಿ ಮುಂದುವರಿದ ದೇಶಗಳು ಕೊವಿಡ್‌-19ಗೆ ತತ್ತರಿಸಿವೆ. ಪ್ರಧಾನಿ ಮೋದಿ ತೆಗೆದುಕೊಂಡ ನಿರ್ಧಾರಗಳಿಂದ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್‌. ವೇಣುಗೋಪಾಲ್‌ ಅಭಿಪ್ರಾಯಿಸಿದರು.

ಪ್ರವಾಸಿ ಮಂದಿರದಲ್ಲಿ ಬುಧವಾರ ಸಂಜೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ 74 ಸಾವಿರ ಮಂದಿಗೆ ಸೋಂಕು ಹರಡಿದೆ. ಇದರಲ್ಲಿ 2500 ಮಂದಿ ಮೃತರಾಗಿದ್ದಾರೆ. ರಾಜ್ಯದಲ್ಲಿ ಹರಡಿರುವ ಸೋಂಕಿನಲ್ಲಿ ಶೇ.50 ಮಂದಿ ಚೇತರಿಕೆ ಹೊಂದುತ್ತಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ತೆಗೆದುಕೊಂಡ ನಿರ್ಧಾರಗಳಿಂದ ಸೋಂಕಿತರ ಪ್ರಮಾಣ ಕಡಿಮೆಯಾಗಿದೆ. ಸೋಂಕು ಪರೀಕ್ಷೆ  ಮಾಡಲು ಇದ್ದ 3 ಲ್ಯಾಬ್‌ ಅನ್ನು 750ಕ್ಕೆ ಏರಿಸಲಾಯಿತು.

ಅದೇ ರೀತಿ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿ, ಉಜ್ವಲ ಯೋಜನೆಯಲ್ಲಿ 3 ಸಿಲಿಂಡರ್‌ ಉಚಿತವಾಗಿ ನೀಡಿದ್ದು, ಜನಧನ್‌, ಕಿಸಾನ್‌, ಆಶಕ್ತರಿಗೆ ಮಾಶಾಸನ ಸೇರಿ  ಅನೇಕ ಸಮುದಾಯಗಳಿಗೆ ಪ್ಯಾಕೇಜ್‌ ನೀಡಿದ ಪ್ರಧಾನಿಗಳ ಕ್ರಮವನ್ನು ಅಭಿನಂದಿಸುತ್ತೇನೆ ಎಂದರು. ಕೊವಿಡ್‌-19ನಿಂದ ಸಂಕಷ್ಟದಲ್ಲಿರುವ ಜನರನ್ನು ಉದ್ದೇಶಿಸಿ ಪ್ರಧಾನಿ ಈಗಾಗಲೇ 5 ಬಾರಿ ಭಾಷಣ ಮಾಡಿದ್ದಾರೆ.

ಅಲ್ಲದೇ, ದೇಶದ  ಭವಿಷ್ಯ ದೃಷ್ಟಿ ಯಿಂದ ಜನರಿಗೆ ಸಮಸ್ಯೆಗಳಿರದಂತೆ ಸ್ವಾಲಂಬನೆ ಭಾರತಕ್ಕಾಗಿ 2020ನೇ ಸಾಲಿಗೆ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್‌ ನೀಡಿದ್ದಾರೆಂದರು. ಗೋಷ್ಠಿ ಯಲ್ಲಿ ಎ.ಎನ್‌.ಜಯರಾಮರೆಡ್ಡಿ, ಬಿಜೆಪಿ ಶಿವಣ್ಣ, ಲಕ್ಷ್ಮಣಗೌಡ,  ಶೋಕರೆಡ್ಡಿ, ವೆಂಕಟೇಗೌಡ, ಕೊಟ್ರಗೂಳಿ ನಾರಾಯಣಸ್ವಾಮಿ, ಕೆ.ನಾಗರಾಜಪ್ಪ, ಮುನಿವೆಂಕಟರೆಡ್ಡಿ, ರಾಮಾಂಜಿ ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.