Srinivaspur; ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಶಿಕ್ಷಕ ಸೆರೆ
Team Udayavani, Aug 7, 2023, 11:17 PM IST
ಶ್ರೀನಿವಾಸಪುರ: ಕಾಮುಕ ಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ 5 ತಿಂಗಳ ಗರ್ಭಿಣಿ ಮಾಡಿದ ಘಟನೆ ತಾಲೂಕಿನ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡಗಲ್ ಗ್ರಾಮದ ಆದರ್ಶ ಶಾಲೆಯಲ್ಲಿ ನಡೆದಿದೆ.
ಶ್ರೀನಿವಾಸಪುರ ತಾಲೂಕು ರಾಯಲ್ಪಾಡು ಹೋಬಳಿ ವ್ಯಾಪ್ತಿಯ ಅಡ್ಡಗಲ್ ಆದರ್ಶ ವಿದ್ಯಾ ಸಂಸ್ಥೆಯಲ್ಲಿ ಆಂಗ್ಲಭಾಷಾ ಶಿಕ್ಷಕ ಶಿವಕುಮಾರ್ ಆರೋಪಿ. ಬಾಲಕಿ ಕೆಲವು ತಿಂಗಳಿನಿಂದ ಹೊಟ್ಟೆ ನೋವು ಎಂದು ಪೋಷಕರಲ್ಲಿ ಹೇಳುತ್ತಾ ಬಂದಿದ್ದಾಳೆ. ಪೋಷಕರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಾಗ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ