ನಾಳೆಯಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ


Team Udayavani, Sep 20, 2020, 4:04 PM IST

kolara-tdy-2

ಸಾಂದರ್ಭಿಕ ಚಿತ್ರ

ಶ್ರೀನಿವಾಸಪುರ: ತಾಲೂಕಿನ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಸೆ.21 ರಿಂದ 28ರ ವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ತಿಳಿಸಿದ್ದಾರೆ.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಎಲ್ಲಾ ಶಾಲೆಗಳಿಂದ ಮಾರ್ಚ್‌ನಲ್ಲಿ ನಡೆದ ಪರೀಕ್ಷೆಗೆ 859 ಮಕ್ಕಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದು, 149ಮಕ್ಕಳು ಅನುತ್ತೀರ್ಣರಾಗಿದ್ದರು.  ಕೆಲವರು ಮರುಮೌಲ್ಯ ಮಾಪನದ ನಂತರ 26 ಮಕ್ಕಳು ಉತ್ತೀರ್ಣರಾಗಿದ್ದಾರೆ. ಉಳಿದ 123 ವಿದ್ಯಾರ್ಥಿಗಳು ಸೆ.21 ರಿಂದ ನಡೆಯುವಪೂರಕಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

ಅನುತ್ತೀರ್ಣ ಮಕ್ಕಳು ಉತ್ತೀರ್ಣರಾಗಲು ನುರಿತ ಶಿಕ್ಷಕರಿಂದಮಾರ್ಗದರ್ಶನ ನೀಡಲಾಗಿದೆ. 15 ದಿನಗಳ ಕಾಲ ಶ್ರೀನಿವಾಸಪುರ ಪಟ್ಟಣದ  ಬಾಲಕಿಯರ ಕಾಲೇಜಿನಲ್ಲಿ ಹಾಗೂ ಸೋಮಯಾಜಲಹಳ್ಳಿ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಮಾರ್ಗದರ್ಶನ ಹಾಗೂ ಪಠ್ಯಕ್ರಮಗಳ ಆಧಾರಿತ ತರಬೇತಿ ನೀಡಲಾಗಿದೆ ಎಂದ ಅವರು, ಪೂರಕ ಪರೀಕ್ಷೆಯಲ್ಲಿ ಎಲ್ಲಾ ಮಕ್ಕಳು ಪಾಸಾಗುವರೆಂಬ ಆಶಾಭಾವನೆ ವ್ಯಕ್ತಪಡಿಸಿದರು.

ಕೋವಿಡ್‌-19 ಹಿನ್ನೆಲೆಯಲ್ಲಿ 4 ಅಡಿ ಅಂತರದಲ್ಲಿ ಡೆಸ್ಕ್ ಹಾಕಲಾಗಿದೆ. ಪರೀಕ್ಷೆ ಬರೆಯಲು ಬರುವವರಿಗೆ ಸ್ಯಾನಿಟೈಸರ್‌ ಬಳಕೆ ಹಾಗೂ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲು ಈಗಾಗಲೆ ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿದೆ. ಭದ್ರತಾವ್ಯವಸ್ಥೆಗೆಪೊಲೀಸ್‌ಇಲಾಖೆಗೂ ಸಹ ಪತ್ರ ಬರೆಯಲಾಗಿದೆ ಎಂದರು.

ಪರೀಕ್ಷಾ ಕೊಠಡಿಯಲ್ಲಿ ಸೋಂಕು ನಿವಾರಕ ಔಷಧಿ ಸಿಂಪಡಣೆ ಮಾಡಲು ಪುರಸಭೆ ಒಪ್ಪಿಕೊಂಡಿದೆ. ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.