ಮಾಲೂರು ಶಿವಾರಪಟ್ಟಣದಲ್ಲಿ ಶಿಲ್ಪಕಲಾ ಕೇಂದ್ರ ಆರಂಭ

Team Udayavani, Feb 9, 2019, 6:56 AM IST

maliuru.jpg

ಮಾಲೂರು: ಸಮ್ಮಿಶ್ರ ಸರ್ಕಾರನ ಬಜೆಟ್‌ನಲ್ಲಿ ತಾಲೂಕಿನ ಜನತೆ ನಿರೀಕ್ಷೆ ಮೀರಿದಂತೆ ಅನುದಾನ ಸಿಕ್ಕಂತಾಗಿದೆ. ಕಳೆದ 6 ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಕೊನೆಯ ಮುಖ್ಯಮಂತ್ರಿಗಳಾಗಿದ್ದ ಜಗದೀಶ್‌ಶೆಟ್ಟರ್‌ಅವರು ಚುನಾವಣೆಯ ಹೊಸ್ತಿಲಲ್ಲಿ ಮಂಡಿಸಿದ್ದ ಕೊನೆ ಬಜೆಟ್‌ನಲ್ಲಿ ಮಾಲೂರು ತಾಲೂಕಿನ ಕೆರೆಗಳಿಗೆ ಮುಗಳೂರು ನೀರು ಹರಿಸುವ ಯೋಜನೆಗಾಗಿ 70 ಲಕ್ಷರೂ. ಮತ್ತು ಅದಕ್ಕೂ ಮುನ್ನ ಯಡಿಯೂರಪ್ಪನವರು ಮಂಡಿಸಿದ್ದ ಬಜೆಟ್‌ನಲ್ಲಿ ತಾಲೂಕಿನ ಶಿಲ್ಪಿಗಳ ತವರು ಶಿವಾರಪಟ್ಟಣದ ಅಭಿವೃದ್ಧಿಗೆ 5ಕೋಟಿರೂ. ಮೀಸಲಾಗಿರಿಸಲಾಗಿತ್ತು.

ಆದರೆ, ಕಾಮಗಾರಿಗಳು ಪೂರ್ಣಗೊಳ್ಳದೆ ನನೆಗುದಿಗೆ ಬಿದ್ದಿತ್ತು. ಪ್ರಸ್ತುತ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್‌ನಲ್ಲಿ ತಾಲೂಕಿನ ಶಿಲ್ಪಿಗಳ ತವರಾಗಿರುವ ಶಿವಾರಪಟ್ಟಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಹೆಸರಿನಲ್ಲಿ 10ಕೋಟಿರೂ.,ಗಳ ವೆಚ್ಚದಲ್ಲಿ ಶಿಲ್ಪಕಲಾ ಕೇಂದ್ರ ಆರಂಭಿಸಲು ಅನುದಾನ ನೀಡಲಾಗಿದೆ.

ರೈತರು ಮತ್ತು ಕೃಷಿ ಆಧಾರಿತ ಅನುದಾನಲ್ಲಿ ತಾಲೂಕಿನ ರೈತರಿಗೆ ಹೆಚ್ಚು ಅನುಕೂಲವಾಗಲಿದ್ದು ಸ್ಥಳೀಯವಾಗಿರುವ ಅನೇಕ ರೈತರ ಹಣ್ಣಿನ ಬೆಳೆಗಳಾದ ಮಾವು ಸಪೋಟ, ಸೀಬೆ, ದಾಳಿಂಬೆ ಬೇಸಾಯದಲ್ಲಿ ತೊಡಗಿಸಿಕೊಂಡಿರುವ ಜೊತೆಗೆ ಕೋಲಾರದಲ್ಲಿ ಟೊಮೆಟೋ ಸಂಸ್ಕರಣ ಘಟಕದ ನಿರ್ಮಾಣಕ್ಕೆ 10 ಕೋಟಿ ರೂ.ನೀಡಿರುವುದು ರೈತರ ಪಾಲಿಗೆ ವರದಾನ ವಾಗಲಿದೆ.

ಅದರಂತೆ ಕೆರೆಗಳ ಜಿಲ್ಲೆ ಎನಿಸಿರುವ ಜಿಲ್ಲೆಯಲ್ಲಿನ ಕೆರೆಗಳ ಅಭಿವೃದ್ಧಿಗೆ ಮೀಸಲಾಗಿಟ್ಟಿರುವ ವಿಶೇಷ ಅನುದಾನದಿಂದ ಜಿಲ್ಲೆಯ ಕೆರೆಗಳು ಪುನಶ್ಚೇತನ ಕಾಣಲಿದೆ. ರಾಜ್ಯ ಹೆದ್ದಾರಿ ಪ್ರಾಧಿಕಾರದ ಮೂರು ಹಂತಗಳಲ್ಲಿ ಒಟ್ಟು 94 ಕೋಟಿರೂ., ಅನುದಾನ ಮಾಲೂರು ತಾಲೂಕಿನಗೆ ಸಿಗಲಿದೆ.

ನೀರಾವರಿ ಮೂಲಗಳಿಲ್ಲ: ತಾಲೂಕಿನಲ್ಲಿ ಬಹುಪಾಲು ರೈತರ ಹನಿ ನೀರಾವರಿ ಯೋಜನೆಯನ್ನು ನಂಬಿ ಕೊಂಡಿದ್ದಾರೆ. ಬಜೆಟ್‌ನ ಹನಿ ನೀರಾವರಿ ಯೋಜನೆ ಮೀಸಲು ಅನುದಾನದಲ್ಲಿ ರೈತರಿಗೆ ಹೆಚ್ಚಿನ ಅನುಕೂಲ ವಾಗಲಿದೆ. ಅದರಂತೆ ಹಾಲು ಉತ್ಪಾದನೆಯಲ್ಲಿ ಸಿಂಹ ಪಾಲು ಹೊಂದಿರುವ ಮಾಲೂರು ತಾಲೂಕಿನ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹಧನವಾಗಿ ಹೆಚ್ಚಾಗಿರುವ ಒಂದು ರೂ. ರೈತರಿಗೆ ಆಶಾದಾಯವಾಗಿದೆ. ವಿಶೇಷ ಅನುದಾನವಾಗಿ 30 ಕೋಟಿರೂ. ಸಿಕ್ಕಿದೆ.

ಟಾಪ್ ನ್ಯೂಸ್

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chinthamani news

ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಕೋಲಾರ ದಸರಾ

ಕೋಲಾರದಲ್ಲಿ ಸಂಭ್ರಮದ ವಿಜಯದಶಮಿ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.