ಗ್ರಾಮದ ಅಭಿವೃದ್ಧಿಗೆ ಸಹಕರಿಸಿ

Team Udayavani, Jun 5, 2020, 6:48 AM IST

grama-abhivruddi

ಬಂಗಾರಪೇಟೆ: ಸಂಸದರ ನಿಧಿಯಿಂದ ಕುಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸಮೀಕ್ಷೆ ನಡೆಸಲಾಗುತ್ತಿದ್ದು, ಇದಕ್ಕೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ  ಸಿ.ಮುನಿರಾಜು ಮನವಿ ಮಾಡಿದರು.

2019-20ನೇ ಸಾಲಿಗೆ ಪ್ರಧಾನ ಮಂತ್ರಿ ಆದರ್ಶಗ್ರಾಮವಾಗಿ ತಾಲೂಕಿನ ಕೀಲುಕೊಪ್ಪವನ್ನು ಆಯ್ಕೆ ಮಾಡಿದ್ದರ ಹಿನ್ನೆಲೆಯಲ್ಲಿ ಮೂಲ ಸೌಲಭ್ಯಗಳ ಕೊರತೆ  ಬಗ್ಗೆ ಕೈಗೊಳ್ಳಲಾದ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮೀಕ್ಷೆ ಉದ್ದೇಶವನ್ನು ಗ್ರಾಮಸ್ಥರಿಗೆ ತಿಳಿಸಿದರು.

ಸಮೀಕ್ಷೆಯಲ್ಲಿ ಶೌಚಾಲಯ, ವಸತಿ, ಕುಡಿಯುವ ನೀರು, ಚರಂಡಿ, ರಸ್ತೆ ನಿರ್ಮಾಣ, ಬೀದಿ ದೀಪಗಳ ಅಳವಡಿಕೆ, ಪ್ರಾಥಮಿಕ ಆರೋಗ್ಯ  ಕೇಂದ್ರ, ಅಂಗನವಾಡಿ ಕಟ್ಟಡ, ಸರ್ಕಾರಿ ಶಾಲಾ ಕಟ್ಟಡ ಸೇರಿ ಮನುಷ್ಯನ ಜೀವನಕ್ಕೆ ಬೇಕಾದಂತಹ ಕನಿಷ್ಠ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಹೇಳಿದರು.

ಸಾಮಾಜಿಕ ಭದ್ರತೆ  ಯೋಜನೆಗಳಾದ ವೃದಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಮನಸ್ವಿನಿ ವೇತನ, ಸಂಧ್ಯಾ ಸುರಕ್ಷಾ, ಪಡಿತರ ವಿತರಣೆ, ಅಂಗನವಾಡಿ ಕೇಂದ್ರದಲ್ಲಿ ಆಹಾರ ವಿತರಣೆ, ಶುದ ಕುಡಿಯುವ ನೀರು ಪೂರೈಕೆ, ಬಿಸಿಯೂಟ  ಯೋಜನೆ, ಅಂಗನವಾಡಿ, ಶಾಲಾ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ತಿಳಿಸಿದರು.

ಸಮೀಕ್ಷೆ ವೇಳೆ ಮೇಲ್ವಿಚಾರಕಿ ಹಾಗೂ ನಿಲಯ ಪಾಲಕಿ ಜಿ.ಅಂಜಲಿದೇವಿ, ಸಿಬ್ಬಂದಿ ರಂಗಲಕ್ಷ್ಮೀ, ನಿರ್ಮಲಾ,  ದಿವ್ಯಾ, ಪವಿತ್ರಾ ಮುಂತಾದವರು ಇದ್ದರು.

ಟಾಪ್ ನ್ಯೂಸ್

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಮಣಿಪಾಲ: ಮಂಚಿಯ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ

ಮಣಿಪಾಲ: ಮಂಚಿ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ

ಫೇಸ್‌ಬುಕ್‌ ಸರಿಪಡಿಸಿ ಕೊಡುವುದಾಗಿ ವಂಚನೆ

ಫೇಸ್‌ಬುಕ್‌ ಸರಿಪಡಿಸಿ ಕೊಡುವುದಾಗಿ ವಂಚನೆ

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಡಾ| ಅಶ್ವತ್ಥ ನಾರಾಯಣ

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಡಾ| ಅಶ್ವತ್ಥ ನಾರಾಯಣ

ಟಾಟಾ ಸಫಾರಿ ಎಸ್‌ಯುವಿಯ ಡಾರ್ಕ್‌ ಎಡಿಶನ್‌ ಜ.17ರಂದು ಬಿಡುಗಡೆ

ಟಾಟಾ ಸಫಾರಿ ಎಸ್‌ಯುವಿಯ ಡಾರ್ಕ್‌ ಎಡಿಶನ್‌ ಜ.17ರಂದು ಬಿಡುಗಡೆ

29 ಹುಲಿಗಳಿಗೆ ಜನ್ಮನೀಡಿ, 17 ವರ್ಷದಷ್ಟು ದೀರ್ಘಾವಧಿ ಬದುಕಿದ ಮಹಾಮಾತೆ ನಿಧನ

29 ಹುಲಿಗಳಿಗೆ ಜನ್ಮನೀಡಿ, 17 ವರ್ಷದಷ್ಟು ದೀರ್ಘಾವಧಿ ಬದುಕಿದ ಮಹಾಮಾತೆ ನಿಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾ.12ಕ್ಕೆ  ಜಿಲ್ಲೆಯಲ್ಲಿಯೂ ರಾಷ್ಟ್ರೀಯ ಲೋಕ ಅದಾಲತ್‌

ಮಾ.12ಕ್ಕೆ  ಜಿಲ್ಲೆಯಲ್ಲಿಯೂ ರಾಷ್ಟ್ರೀಯ ಲೋಕ ಅದಾಲತ್‌

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಕೋಟಿ ರೂ. ಸಾಲ

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಕೋಟಿ ರೂ. ಸಾಲ

ರತಯುಇಒಇಉಯತರೆ

ವೆಂಕಟಾಪುರ: ಪುರಾತನ ಶ್ರೀನಿವಾಸ ಸ್ವಾಮಿಗೆ ವಿಶೇಷ ಪೂಜ

ಹಾಲು ಖರೀದಿ ದರ ಇಳಿಕೆಗೆ ಆಕ್ರೋಶ

ಹಾಲು ಖರೀದಿ ದರ ಇಳಿಕೆಗೆ ಆಕ್ರೋಶ

Untitled-1

ಸೇವಾ ಭತ್ಯೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ತರಯರುತಗ್ದಸ

ಸಿದ್ದರಾಮೇಶ್ವರರ ತತ್ವ ಪಾಲನೆಯಿಂದ ಆಪತ್ತು ದೂರ

ಉಉಹಜಗದ

ಶ್ರೀಚನ್ನ ಬಸವಸ್ವಾಮಿ  ಜೋಡು ರಥೋತ್ಸವ ಸರಳ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

rತಯಿಕಜಹತಯಹ

ಅತಿಥಿ ಉಪನ್ಯಾಸಕರ ಸೇವಾ ವಿಲೀನತೆಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.