ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Team Udayavani, May 14, 2024, 7:25 AM IST

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಬಂಗಾರಪೇಟೆ (ಕೋಲಾರ): ಸಾಲ ತೀರಿಸಲು ತನ್ನ 3 ತಿಂಗಳ ಗಂಡು ಮಗುವನ್ನು ತಂದೆಯೇ ಅಪಹರಿಸಿ ಮಾರಾಟ ಮಾಡಿದ ಘಟನೆ ನಗರದ ಹೊರವಲಯದ ಕೆರೆಕೋಡಿ ಗ್ರಾಮದಲ್ಲಿ ನಡೆದಿದೆ.

ಸೂಲಿಕುಂಟೆಯ ಪವಿತ್ರಾ ಹಾಗೂ ಶ್ರೀನಿವಾಸಪುರ ತಾಲೂಕಿನ ಮುನಿರಾಜುಗೆ 8 ವರ್ಷಗಳ ಹಿಂದೆ ಮದುವೆ ಯಾಗಿತ್ತು. 2023ರ ಜೂನ್‌ನಲ್ಲಿ ಗಂಡು ಮಗು ಜನಿಸಿದ್ದು, ಮಗುವಿಗೆ 3 ತಿಂಗಳು ಆಗಿದ್ದಾಗ ಪವಿತ್ರಾ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಮುನಿರಾಜು ಮನೆಯಲ್ಲಿ ಗೃಹಬಂಧನದಲ್ಲಿಟ್ಟಿದ್ದ ಎನ್ನಲಾಗಿದೆ.

ಸ್ತ್ರೀಶಕ್ತಿ ಸಂಘದ ಸಾಲವನ್ನು ತೀರಿಸಲು ಮಗುವನ್ನು ಮಾರಾಟ ಮಾಡಿರುವುದಾಗಿ ಮುನಿರಾಜು ತಿಳಿಸಿದ್ದು, ನನಗೆ ಮಗುವನ್ನು ಕೊಡಿಸಿ ಎಂದು ತಾಯಿ ಪವಿತ್ರಾ ಕಣ್ಣೀರು ಹಾಕಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.