ಶಾಸಕರ ರಾಜೀನಾಮೆಗೂ ಬಿಜೆಪಿಗೂ ಸಂಬಂಧವಿಲ್ಲ

Team Udayavani, Jul 8, 2019, 12:52 PM IST

kolar-tdy-3..

ಕೋಲಾರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಸಂಸದ ಎಸ್‌.ಮುನಿಸ್ವಾಮಿ ಉದ್ಘಾಟಿಸಿದರು.

ಕೋಲಾರ: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಕಲಹಗಳಿಂದ ಬೇಸತ್ತು 12ಕ್ಕೂ ಹೆಚ್ಚು ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು.

ನಗರದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾದಾಗಿನಿಂದ ಅಧಿಕಾರಕ್ಕಾಗಿ ಎರಡೂ ಪಕ್ಷಗಳ ಶಾಸಕರು ಕಿತ್ತಾಟ ನಡೆಸುತಿದ್ದಾರೆ, ಇವರ ಜಗಳದಿಂದ ರಾಜ್ಯದ ಅಭಿವೃದ್ಧಿಗೆ ಧಕ್ಕೆಯಾಗಿದೆ ಎಂದು ಹೇಳಿದರು.

ವೈಫ‌ಲ್ಯವೇ ಕಾರಣ: ಕಾಂಗ್ರೆಸ್‌, ಜೆಡಿಎಸ್‌ ಶಾಸಕರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ, ಬಿಜೆಪಿಗೆ ಬಹುಮತ ದೊರೆತ್ತಿದ್ದು, ಕಾರಣಾಂತರಗಳಿಂದ ಅವಕಾಶ ಸಿಗಲಿಲ್ಲ.

ಜನ ಸಾಮಾನ್ಯರ ಕೆಲಸ ಆಗಬೇಕಾದರೆ ಸದೃಢ ಸರ್ಕಾರ ರಚನೆಯಾಗಬೇಕು, ಸರ್ಕಾರಿ ಕಚೇರಿಗಳಲ್ಲಿ ಆಡಳಿತ ಯಂತ್ರ ಕುಸಿದಿದೆ, ಇದಕ್ಕೆಲ್ಲಾ ಸರ್ಕಾರದ ವೈಫಲ್ಯತೆಯೇ ಕಾರಣ ಎಂದು ಆರೋಪಿಸಿದರು. ಅಧಿಕಾರದ ದಾಹದಿಂದ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡವು, ಆದರೆ, ಅದೇ ಮೈತ್ರಿ ಸರ್ಕಾರ ಜನರ ವಿಶ್ವಾಸಗಳಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.

ಶಾಸಕರ ರಾಜೀನಾಮೆ ವಿಚಾರಕ್ಕೂ ಬಿಜೆಪಿಗೂ ಸಂಬಂಧವಿಲ್ಲ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರೇ ಸ್ವಯಂ ಪ್ರೇರಿತರಾಗಿ ರಾಜ್ಯಪಾಲರಿಗೆ ಹಾಗೂ ವಿಧಾನ ಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮನ್ಸೂಚನೆ ಎಂದು ಹೇಳಬಹುದು ಎಂದು ಅಭಿಪ್ರಾಯಪಟ್ಟರು.

ಕೋಲಾರ ನಗರಸಭೆ ಹಿಂದೆ ಕ್ಲಿನ್‌ ಸಿಟಿ ಎಂದು ಹೆಸರು ಪಡೆದಿತ್ತು, ಆದರೆ, ಈಗ ಪೌರಾಯುಕ್ತರಿಂದ ಗ್ಯಾಬರೇಜ್‌ ಸಿಟಿಯಾಗಿದೆ, ಕೋಲಾರದಲ್ಲಿ ಸರಿಪಡಿಸಬೇಕಾದುದು ಹೆಚ್ಚಾಗಿದೆ, ಎಲ್ಲಾ ಇಲಾಖೆಗಳಿಗೂ ಭೇಟಿ ನೀಡಿ ಸೌಕರ್ಯಗಳು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.