ತೊರಲಕ್ಕಿ ಶಾಲೆ ಕೋಲಾರ ತಾಲೂಕಿಗೆ ಫ‌ಸ್ಟ್‌


Team Udayavani, May 2, 2019, 9:59 AM IST

kolar-tdy-1..

ಟೇಕಲ್‌: ಹೋಬಳಿಯ ತೊರಲಕ್ಕಿ ಗ್ರಾಮದ ಆರ್‌ಎಂಎಸ್‌ಎ ಸರ್ಕಾರಿ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಶೇ.98.33 ಫ‌ಲಿತಾಂಶ ಪಡೆದು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿದೆ. ಪ್ರತಿಬಾರಿ ಶೇ.100 ಫ‌ಲಿತಾಂಶ ಪಡೆಯುತ್ತಿತ್ತು. ಪರೀಕ್ಷೆ ಬರೆದಿದ್ದ 60 ವಿದ್ಯಾರ್ಥಿಗಳಲ್ಲಿ 6 ಅತ್ಯುನ್ನತ, 50 ಪ್ರಥಮ, ಮೂವರು ದ್ವಿತೀಯ ಸ್ಥಾನ ಪಡೆದಿದ್ದಾರೆ.

ತಾಪಂ ಮಾಜಿ ಉಪಾಧ್ಯಕ್ಷ ಟಿ.ಎಂ. ಅಶೋಕ್‌ಕುಮಾರ್‌ ಗ್ರಾಮದ ಜನತೆ, ಶಾಲಾಭಿವೃದ್ಧಿ ಸಮಿತಿ, ಗ್ರಾಪಂ ಸದಸ್ಯರ ಸಹಕಾರದಿಂದ ಶಾಲಾ ಮಕ್ಕಳಿಗೆ ಎಲ್ಲಾ ರೀತಿಯಿಂದಲೂ ಪ್ರೋತ್ಸಾಹ ಸಿಗುತ್ತಿದೆ. ಮಕ್ಕಳಿಗೆ ಅನುಭವಿ ಶಿಕ್ಷಕರಿಂದ ತರಗತಿ, ಗುಂಪು ಅಧ್ಯಯನ, ರಾತ್ರಿ ಓದು ಮುಂತಾದ ಅಧ್ಯಯನ ಮಾಡಿಸಲಾಗುತ್ತಿತ್ತು. ಪರೀಕ್ಷ ಅವಧಿವರೆಗೆ ಸ್ಥಳೀಯರು, ಎಸ್‌ಡಿಎಂಸಿ ಸದಸ್ಯರು ವಿದ್ಯಾರ್ಥಿಗಳಿಗೆ ಭೋಜನ ವ್ಯವಸ್ಥೆ, ರಾತ್ರಿ ಪಾಳಿಯಲ್ಲಿ ಪೋಷಕರ ಮನೆಗೆ ಭೇಟಿ,
ಆಪ್ತಸಮಾಲೋಚನೆ ಮಾಡಲಾಗುತ್ತಿತ್ತು ಎಂದು ಶಿಕ್ಷಣಾಧಿಕಾರಿ ನಂಜುಂಡೇಗೌಡ ತಿಳಿದರು.2013-14ರಲ್ಲಿ ಪ್ರಾರಂಭಗೊಂಡ ಪ್ರೌಢಶಾಲೆ ಆರಂಭದಿಂದಲೂ ಒಂದು ಕೊಠಡಿ ನಿರ್ಮಾಣವಾಗಿರಲಿಲ್ಲ. ಪ್ರಸ್ತುತ ನೂತನ ಕಟ್ಟಡವಾಗುತ್ತಿದ್ದು, ಆದರೂ ಶೇ.100 ಫ‌ಲಿತಾಂಶ ಪಡೆಯುತ್ತಿದೆ. ಉತ್ತಮ ಫ‌ಲಿತಾಂಶಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಭಿನಂದನಾ ಪತ್ರವು ದಕ್ಕಿದೆ.

ಈ ಬಾರಿ ಪ್ರಸಾದ್‌ 562, ಸೋಮಶೇಖರ್‌ 547, ಹುಸ್ಸನಾ 544 ಅಂಕ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಮುಖ್ಯಶಿಕ್ಷಕ
ರವಿಶಂಕರ್‌ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.