Udayavni Special

ಕೋವಿಡ್ ನಿಂದ ಮಹಿಳೆ ಸಾವು ಶಂಕೆ : ಶವ ಸಾಗಿಸಲು 4 ಗಂಟೆಗಳ ವಿಳಂಬ ಜನರ ಆಕ್ರೋಶ

Team Udayavani, May 12, 2021, 3:40 PM IST

ಕೋವಿಡ್ ನಿಂದ ಮಹಿಳೆ ಸಾವು ಶಂಕೆ : ಶವ ಸಾಗಿಸಲು 4 ಗಂಟೆಗಳ ವಿಳಂಬ ಜನರ ಆಕ್ರೋಶ

ಕೋಲಾರ: ಕೋವಿಡ್ ನಿಂದ ಮಹಿಳೆ ಮೃತಪಟ್ಟಿರಬಹುದು ಎನ್ನುವ ಶಂಕೆಯಿಂದಾಗಿ ಮೃತ ದೇಹವನ್ನು ನಾಲ್ಕು ಗಂಟೆಗಳ ಕಾಲ ಸತಾಯಿಸಿ ಅಂತ್ಯಕ್ರಿಯೆಗೆ ಸಾಗಿಸಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಜರುಗಿದೆ.

ಬಂಗಾರಪೇಟೆ ಪಟ್ಟಣದ ಶಾಂತಿನಗರದ ಅರವತ್ತು ವರ್ಷದ ಲಕ್ಷ್ಮಿ ಎಂಬಾಕೆಯ ದೇಹ ಅವರ ಮನೆಯಲ್ಲಿಯೇ ನಾಲ್ಕು ಗಂಟೆಗಳ ಕಾಲ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಶಾಂತಿನಗರದಲ್ಲಿ ಲಕ್ಷ್ಮಿ ಇಡ್ಲಿ ಮಾರಾಟ ಮಾಡುತ್ತಾ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಇವರ ಸಹೋದರ ತುಮಕೂರಿನಲ್ಲಿ ವಾಸವಾಗಿದ್ದರು ಎನ್ನಲಾಗಿದ್ದು ಕಳೆದವಾರ ಕೋವಿಡ್ ನಿಂದ ಮೃತಪಟ್ಟಿದ್ದರಂತೆ. ಇವರ ಅಂತ್ಯಕ್ರಿಯೆಗೆ ಲಕ್ಷ್ಮಿ ಹೋಗಿ ಬಂದಿದ್ದು ಕಳೆದ ಮೂರು ದಿನಗಳಿಂದಲೂ ಅಸ್ವಸ್ಥರಾಗಿದ್ದರು. ಕಳೆದ ರಾತ್ರಿ ಮನೆಯಲ್ಲಿ ನರಳಾಟ ನಡೆಸಿದ್ದ ಲಕ್ಷ್ಮಿಯ ನೆರವಿಗೆ ಯಾರೋ ಬಂದಿರಲಿಲ್ಲ. ಮಂಗಳವಾರ ಬೆಳಿಗ್ಗೆ ಮನೆಯಿಂದ ಯಾವುದೇ ಸದ್ದು ಕೇಳಿಬಂದಿಲ್ಲದ   ಹಿನ್ನೆಲೆಯಲ್ಲಿ ಅಕ್ಕಪಕ್ಕದವರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ಮತ್ತು ತಹಸೀಲ್ದಾರ್ ದಯಾನಂದ್ ಭೇಟಿ ನೀಡಿ ಪರಿಶೀಲಿಸಿದ್ಧರು.

ಲಕ್ಷ್ಮಿಯ ಮೃತದೇಹ ಮನೆಯಲ್ಲಿ ಬಿದ್ದಿದ್ದು ಪತ್ತೆಯಾಗಿತ್ತು. ಮೃತರ ಬಂಧು-ಬಳಗ ಯಾರು ಇಲ್ಲದ ಕಾರಣ ಬೆಳಗ್ಗೆ ಒಂಬತ್ತುವರೆಗೆ ಹೀಗೆ ಪತ್ತೆಯಾದ ದೇಹವನ್ನು ಅಂತ್ಯಕ್ರಿಯೆಗೆ ಸಾಗಿಸುವಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ 3 ಗಂಟೆಗೂ ಹೆಚ್ಚು ಕಾಲ ವಿಳಂಬ ಮಾಡಿದ್ದಾರೆ.

ಸಾರ್ವಜನಿಕರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತು ಕೊಂಡ ಆಡಳಿತವರ್ಗ ನಂತರ ಮಧ್ಯಾಹ್ನ ಒಂದೂವರೆಗೆ ಪುರಸಭೆ ಸಿಬ್ಬಂದಿಯೊಂದಿಗೆ ಆಗಮಿಸಿ ಲಕ್ಷ್ಮಿಯ ದೇಹವನ್ನು ಅಂತ್ಯಕ್ರಿಯೆ ನಡೆಸಲು ಸಾಗಿಸಿದ್ದಾರೆ. ಇದಾದ ನಂತರವಷ್ಟೇ ನೆರೆ ಹೊರೆಯವರು ನಿಟ್ಟುಸಿರು ಬಿಟ್ಟಿದ್ದಾರೆ.

ಟಾಪ್ ನ್ಯೂಸ್

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ ಸಿ ಪಾಟೀಲ್

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ.ಸಿ. ಪಾಟೀಲ್

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1706klrp_2_1706bg_2

ಬಿಜೆಪಿಯಲ್ಲಿ ಮೂಲ, ವಲಸೆ ಎಂಬುದಿಲ್ಲ

The increase in the oil rate

ತೈಲ ದರ ಹೆಚ್ಚಳ: ವೇಮಗಲ್‌ನಲ್ಲಿ ಕಾಂಗ್ರೆಸ್ ‌ಕಿಡಿ

Oxygen production plant

5 ಸರ್ಕಾರಿ ಆಸ್ಪತ್ರೆಗೆ ಆಕ್ಸಿಜನ್‌ ಉತ್ಪಾದನಾ ಘಟಕ

Grocery Kit

ಹುದುಕುಳ: ದಿವ್ಯಾಂಗರಿಗೆ ದಿನಸಿ ಕಿಟ್

covid news

ಕೋಲಾರ: 1 ,081 ಗ್ರಾಮ ಸೋಂಕು ಮುಕ್ತ

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಮನೆ- ಮನೆಗೆ ತೆರಳಿ ಕೋವಿಡ್‌ ತಪಾಸಣೆ

ಮನೆ- ಮನೆಗೆ ತೆರಳಿ ಕೋವಿಡ್‌ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.