Udayavni Special

ಅಕ್ರಮ ಮದ್ಯದಂಗಡಿ ತೆರವಿಗೆ ಒತ್ತಾಯ

Team Udayavani, Nov 18, 2020, 4:11 PM IST

ಅಕ್ರಮ ಮದ್ಯದಂಗಡಿ ತೆರವಿಗೆ ಒತ್ತಾಯ

ಮುಳಬಾಗಿಲು: ಭೂ ಪರಿವರ್ತನೆ ಇಲ್ಲದೇ ಅಕ್ರಮವಾಗಿ ಮದ್ಯದ ಅಂಗಡಿಗಳನ್ನು ತಾಲೂಕಿನ ಆಂಧ್ರ ಪ್ರದೇಶದ ಗಡಿ ಗ್ರಾಮಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಅಖೀಲ ಭಾರತ ಕಿಸಾನ್‌ ಮಂಚ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್‌ ಆರೋಪಿಸಿದರು.

ಮಂಗಳವಾರ ತಾಲೂಕಿನ ಹೆಬ್ಬಣಿ ಗ್ರಾಪಂ ವ್ಯಾಪ್ತಿಯ ವಿವಿಧ ಹಳ್ಳಿಗಳ ಜನರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್‌ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು.

ರೈತರ ಜಮೀನುಗಳಿಗೆ ಹಾನಿ: ಇತ್ತೀಚೆಗೆ ಜಿಲ್ಲೆಯ ಕೆಲವು ಪ್ರಭಾವಿ ವ್ಯಕ್ತಿಗಳು ಕೋಲಾರದ ತಮ್ಮ ಬಾರ್‌ಗಳನ್ನು ಮುಳಬಾಗಿಲು ತಾಲೂಕಿನ ಹೆಬ್ಬಣಿ ಗ್ರಾಪಂ ವ್ಯಾಪ್ತಿಯ ಕಿರಮಣಿಮಿಟ್ಟ, ಎಂ.ಗೊಲ್ಲಹಳ್ಳಿ ಗ್ರಾಮದ ಆಂಧ್ರದ ಗಡಿ, ಹೆ.ಬೈಪನಹಳ್ಳಿ ಗ್ರಾಮದ ಆಂಧ್ರದ ಗಡಿಗಳಲ್ಲಿ ಕೃಷಿ ಜಮೀನುಗಳಲ್ಲಿ ಭೂ ಪರಿವರ್ತನೆ ಮಾಡದೇ ಬಾರ್‌ ಲೈಸೆನ್ಸ್‌ಗಳನ್ನು ವರ್ಗಾವಣೆ ಮಾಡಿಸಿ ಬಾರ್‌ಗಳನ್ನು ನಿರ್ಮಿಸಿ ಮದ್ಯದ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸುತ್ತಲಿನ ಹಳ್ಳಿಗಳಿಗೆ ಮತ್ತು ಅಲ್ಲಿನ ರೈತರ ಜಮೀನುಗಳಿಗೆ ಹೆಚ್ಚು ಹಾನಿಯನ್ನು ಉಂಟು ಮಾಡುತ್ತಿದ್ದಾರೆಂದು ಆರೋಪಿಸಿದರು.

ಸದರಿಬಾರ್‌ಮಾಲೀಕರುಹೆಬ್ಬಣಿ ಗ್ರಾಮ ಪಂಚಾಯಿತಿಯಲ್ಲಿ ಉಪಾಹಾರ ಮಂದಿರಕ್ಕೆಂದು ಪರವಾನಿಗೆ ಪಡೆದು ಬಾರ್‌ಗಳನ್ನು ನಿರ್ಮಿಸಿ ಕೊಂಡಿದ್ದಾರೆ. ಈಗಾಗಲೇ ಗ್ರಾ.ಪಂ. ವ್ಯಾಪ್ತಿಯ13 ಹಳ್ಳಿಗಳಲ್ಲಿ2 ಸಾವಿರ ಕುಟುಂಬಗಳಲ್ಲಿ ಸುಮಾರು 15 ಸಾವಿರ ಜನಸಂಖ್ಯೆ ವಾಸವಾಗಿದ್ದು, ಅದಕ್ಕೆ ತಕ್ಕಂತೆ ಹಲವು ವರ್ಷಗಳ ಹಿಂದೆಯೇ ಮೂರು ಬಾರ್‌ಗಳನ್ನು ತೆರೆಯಲಾಗಿದ್ದರೂ ಇಷ್ಟು ಜನರ ಆರೋಗ್ಯ ಕಾಪಾಡಲು ಒಂದೇ ಒಂದು ಪ್ರಾಥಮಿಕ ಆರೋಗ್ಯಕೇಂದ್ರ ಇದೆ. ಸದರಿ ವ್ಯಾಪ್ತಿಯಲ್ಲಿಯೇ 400 ಕುಟುಂಬಕ್ಕೆ ಒಂದು ಬಾರ್‌ನಂತೆ ಈಗಿರುವ ಮೂರು ಬಾರ್‌ಗಳು ಸಾಲದೆಂಬಂತೆ ಮತ್ತೆ ಮೂರು ಬಾರ್‌ಗಳನ್ನು ತೆರೆದು ಜನರ ಆರೋಗ್ಯ ಹಾಳು ಮಾಡುತ್ತಾ ಹಣ ಮಾಡಲು ಹೊರ ಟಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರಲ್ಲದೇ ತಹಶೀಲ್ದಾರ್‌ ರಾಜಶೇಖರ್‌ ಮತ್ತು ಅಬಕಾರಿ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

ಕಿಸಾನ್‌ ಮಂಚ್‌ ಜಿಲ್ಲಾಧ್ಯಕ್ಷ ಮಲ್ಲೆಕುಪ್ಪ ಅಂಬರೀಶ್‌, ಸೌಟೂರು ವೆಂಕಟರಾಮಪ್ಪ, ವಕೀಲ ಸದಾ ಶಿವ, ಕಸುವುಗಾನಹಳ್ಳಿ ವೆಂಕಟರಾಮ್‌, ಜಯ ರಾಮ್‌, ಅಮರ ಸೇರಿದಂತೆ ಹಲವಾರು ಜನರು ಈ ಸಂದರ್ಭದಲ್ಲಿ ಹಾಜರಿದ್ದರು.

ಬಾರ್‌ಗಳಿಗೆಬೀಗ :  ಮುಖಂಡರ ಪ್ರತಿಭಟನೆಗೆ ಬೆಚ್ಚಿ ಬಿದ್ದ ಅಧಿಕಾರಿಗಳು, ಸದರಿ ಜಮೀನು ಕಂದಾಯ ಇಲಾಖೆ ಪಿ.ನಂಬರ್‌ ಆಗಿದ್ದು, ಭೂ ಪರಿವರ್ತನೆ ಮಾಡಿಸದೇ ಹೇಗೆ ಬಾರ್‌ ನಿರ್ಮಿಸಿದ್ದೀರಿ ಕೂಡಲೇ ಮುಚ್ಚುವಂತೆ ಅಬಕಾರಿ ನಿರೀಕ್ಷಕ ಚಿರಂಜೀವಿಗೆ ತಹಶೀಲ್ದಾರ್‌ ರಾಜಶೇಖರ್‌ ಸೂಚಿಸಿದರಲ್ಲದೇ ಬಾರ್‌ಗಳಿಗೆ ಬೀಗ ಜಡಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ: ಮಾಜಿ ಕಾರ್ಪೋರೇಟರ್ ಜಾಕೀರ್ ಸಿಸಿಬಿ ಬಲೆಗೆ

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ: ಮಾಜಿ ಕಾರ್ಪೋರೇಟರ್ ಜಾಕೀರ್ ಸಿಸಿಬಿ ಬಲೆಗೆ

ವರ್ತೂರು ಪ್ರಕಾಶ್‌ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?

ವರ್ತೂರು ಪ್ರಕಾಶ್‌ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?

ಇಂದು ಎಎಸ್ಐ ಆಗಿ ಅಧಿಕಾರ ಪಡೆಯಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವು!

ಇಂದು ಎಎಸ್ಐ ಆಗಿ ಅಧಿಕಾರ ಪಡೆಯಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವು!

ದೇಶೀಯ ಕ್ರಿಕೆಟ್‌ ನಡೆಸುವುದೋ? ಹಣ ನೀಡಿ ಸುಮ್ಮನಾಗುವುದೋ?

ದೇಶೀಯ ಕ್ರಿಕೆಟ್‌ ನಡೆಸುವುದೋ? ಹಣ ನೀಡಿ ಸುಮ್ಮನಾಗುವುದೋ?

ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು

ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು

ಚಳಿ ಗಾಳಿಯ ಹೇಗೆ ಎದುರಿಸುತ್ತದೆ ಸೇನೆ?

ಚಳಿ, ಗಾಳಿಯ ಹೇಗೆ ಎದುರಿಸುತ್ತದೆ ಸೇನೆ?

UK

ಮುಂದಿನ ವಾರ ಲಸಿಕೆ; ಬ್ರಿಟನ್‌ನಲ್ಲಿ ಫೈಜರ್‌ ಲಸಿಕೆ ಬಳಕೆಗೆ ಒಪ್ಪಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಚ್‌ಐವಿ ಸೋಂಕಿತರಿಗೆ ಸರ್ಕಾರಿ ಸೌಲಭ್ಯ ತಲುಪಿಸಿ

ಎಚ್‌ಐವಿ ಸೋಂಕಿತರಿಗೆ ಸರ್ಕಾರಿ ಸೌಲಭ್ಯ ತಲುಪಿಸಿ

ದೆಹಲಿ ರೈತರ ಹೋರಾಟಕ್ಕೆ ಸಂಘಟನೆಗಳ ಬೆಂಬಲ

ದೆಹಲಿ ರೈತರ ಹೋರಾಟಕ್ಕೆ ಸಂಘಟನೆಗಳ ಬೆಂಬಲ

ಕೋಲಾರ: 156 ಗ್ರಾಪಂಗಳ ಸ್ಪರ್ಧೆ

ಕೋಲಾರ: 156 ಗ್ರಾಪಂಗಳ ಸ್ಪರ್ಧೆ

kolar-tdy-1

ರಾಗಿ ಬೆಳೆದ ರೈತರನ್ನು ಕಾಡುತ್ತಿದೆ ನಿವಾರ್‌

300 ಎಕರೆ ಪ್ರದೇಶದಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌

300 ಎಕರೆ ಪ್ರದೇಶದಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌

MUST WATCH

udayavani youtube

Meal of Bakasur | ತುಳುನಾಡಿನ 14ಖಾದ್ಯಗಳನ್ನು ಉಣಬಡಿಸುವ ಬಕಾಸುರನ ಬಾಡೂಟ | FishCampus

udayavani youtube

ಸ್ವಂತ ಉದ್ಯಮ ಪ್ರಾರಂಭಿಸುವ ಮುನ್ನ ಇಲ್ಲೊಮ್ಮೆ ನೋಡಿ

udayavani youtube

ಸರಕಾರ ನಿಮ್ಮ ಜೊತೆಯಿದೆ: ಮೀನುಗಾರರ ಕುಟುಂಬಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಯ

udayavani youtube

ಮಂಗಳೂರು ಬೋಟ್ ದುರಂತ: ಮತ್ತೋರ್ವ ಮೀನುಗಾರನ ಮೃತದೇಹ ಪತ್ತೆ

udayavani youtube

ಮಂಗಳೂರು ಬೋಟ್ ದುರಂತ: ನಾಲ್ವರು ಪತ್ತೆಯಾಗುವವರೆಗೂ ಮೀನುಗಾರಿಕಾ ಬಂದರು ಬಂದ್ ಮಾಡಿ ಮುಷ್ಕರ

ಹೊಸ ಸೇರ್ಪಡೆ

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ: ಮಾಜಿ ಕಾರ್ಪೋರೇಟರ್ ಜಾಕೀರ್ ಸಿಸಿಬಿ ಬಲೆಗೆ

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ: ಮಾಜಿ ಕಾರ್ಪೋರೇಟರ್ ಜಾಕೀರ್ ಸಿಸಿಬಿ ಬಲೆಗೆ

ವರ್ತೂರು ಪ್ರಕಾಶ್‌ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?

ವರ್ತೂರು ಪ್ರಕಾಶ್‌ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?

ಇಂದು ಎಎಸ್ಐ ಆಗಿ ಅಧಿಕಾರ ಪಡೆಯಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವು!

ಇಂದು ಎಎಸ್ಐ ಆಗಿ ಅಧಿಕಾರ ಪಡೆಯಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವು!

ದೇಶೀಯ ಕ್ರಿಕೆಟ್‌ ನಡೆಸುವುದೋ? ಹಣ ನೀಡಿ ಸುಮ್ಮನಾಗುವುದೋ?

ದೇಶೀಯ ಕ್ರಿಕೆಟ್‌ ನಡೆಸುವುದೋ? ಹಣ ನೀಡಿ ಸುಮ್ಮನಾಗುವುದೋ?

ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು

ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.