ನಕಲಿ ವದಂತಿಗೆ 10 ರೂ. ನಾಣ್ಯ ಚಲಾವಣೆ ಸ್ಥಗಿತ

Team Udayavani, Jan 27, 2017, 3:45 AM IST

Coin.jpg

ಬಂಗಾರಪೇಟೆ (ಕೋಲಾರ): ತಾಲೂಕಿನ ಗಡಿಭಾಗದ ಗ್ರಾಮಗಳಲ್ಲಿ 10 ರೂಪಾಯಿಯ ನಕಲಿ ನಾಣ್ಯ ಚಲಾವಣೆಗೆ ಬಂದಿವೆ ಎಂದ ವದಂತಿಗೆ ಹೆದರಿ ಜನರು 10 ರೂ. ನಾಣ್ಯಗಳನ್ನು ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ.

ತಮಿಳುನಾಡು ಗಡಿಯಲ್ಲಿ ಅಕ್ಕಸಾಲಿಗರು ನಕಲಿ ನಾಣ್ಯಗಳನ್ನು ಟಂಕಿಸುತ್ತಿದ್ದು, ಈಗಾಗಲೇ ಆಂಧ್ರಪ್ರದೇಶದಲ್ಲಿ 10 ರೂ. ನಾಣ್ಯಗಳನ್ನು ರದ್ದುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಕೂಡ 10 ರೂ. ನಾಣ್ಯಗಳನ್ನು ಹಿಂಪಡೆಯಲಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಇದರಿಂದ ಆಂಧ್ರಪ್ರದೇಶ ಗಡಿಯ ಕುಪ್ಪಂ ಮತ್ತು ತಮಿಳುನಾಡು ಗಡಿಯ ವೇಪನಪಲ್ಲಿ ಹಾಗೂ ತೊಪ್ಪನಹಳ್ಳಿ, ಮುಷ್ಟ್ರಹಳ್ಳಿ, ದೋಣಿಮಡಗು ಗ್ರಾಮಗಳಲ್ಲಿ ಯಾರೊಬ್ಬರೂ 10.ರೂ ನಾಣ್ಯಗಳನ್ನು ಸ್ವೀಕರಿಸುತ್ತಿಲ್ಲ. ಹೀಗಾಗಿ ಇಲ್ಲಿ ಈ ನಾಣ್ಯ ತಾನಾಗಿಯೇ ಸ್ಥಗಿತವಾಗಿದೆ.

ಬ್ಯಾಂಕಿನತ್ತ ಜನ!
ದೇಶದಲ್ಲಿ 500 ಹಾಗೂ 1000 ಮುಖಬೆಲೆಯ ನೋಟುಗಳು ಅಮಾನ್ಯಗೊಂಡ ನಂತರ ಚಿಲ್ಲರೆ ಸಮಸ್ಯೆ ನೀಗಿಸಲು 10 ರೂ. ನಾಣ್ಯಗಳನ್ನು ಬ್ಯಾಂಕುಗಳು ಜನರಿಗೆ ನೀಡಿದ್ದವು. ವದಂತಿಗಳಿಂದ ಜನರು ನಾಣ್ಯಗಳನ್ನು ಮತ್ತೆ ಬ್ಯಾಂಕಿಗೆ ಹಿಂದಿರುಗಿಸಲು  ಜಮಾಯಿಸಿದ್ದಾರೆ. ಸಿಬ್ಬಂದಿ ಎಷ್ಟೇ ಹೇಳಿದರೂ ಜನ ನಂಬದೆ ಜಮಾ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.