ಚೇಳೂರು ಮಾರುಕಟೆಯಲ್ಲಿ ತರಕಾರಿ ಬೆಲೆ ಗಗನಮುಖಿ

Team Udayavani, Nov 28, 2021, 3:57 PM IST

ಚೇಳೂರು ಮಾರುಕಟೆಯಲ್ಲಿ ತರಕಾರಿ ಬೆಲೆ ಗಗನಮುಖಿ

ಚೇಳೂರು: ಟೊಮೆಟೋ ಬೆಲೆ ನೂರು ರೂ. ದಾಟಿದ ನಂತರ ಇತರೆ ತರಕಾರಿ ಬೆಲೆಯೂ ಗ್ರಾಹಕರ ಕೈ ಸುಡುತ್ತಿದೆ. ಈ ಹಿಂದೆ ಈರುಳ್ಳಿ ಕಣ್ಣಲ್ಲಿ ನೀರು ತರಿಸಿತ್ತು. ಈ ಹಿಂದೆ ಈರುಳ್ಳಿ ಬೆಲೆ ಕೆ.ಜಿ.ಗೆ 150 ರೂ. ಆಗಿತ್ತು, ಇದೀಗ ಈರುಳ್ಳಿ ಬಿಟ್ಟರೆ ಉಳಿದೆಲ್ಲ ತರಕಾರಿ ಬೆಲೆ 50 ರೂ. ದಾಟಿದೆ.

ಒಂದು ವಾರ 40 ರೂ. ಆಸುಪಾಸಿನಲ್ಲೇ ಇದ್ದ ಟೊಮೆಟೋ ಬೆಲೆ ಹೆಚ್ಚಳ ಆಗುತ್ತಿದಂತೆಯೇ ತರಕಾರಿ ಬೆಲೆಯೂ ಗಗನಮುಖೀ ಆಗ ತೊಡಗಿದೆ. ಹಾಗೆಯೇ ಸೊಪ್ಪಿನ ಬೆಲೆಯಲ್ಲೂ ಅಲ್ಪ ಸ್ವಲ್ಪ ಏರಿಕೆಯಾಗಿದೆ.

ಮಳೆಯಿಂದ ತರಕಾರಿ ಬೆಲೆಯೂ ಹಾಳು: ಭಾರೀ ಮಳೆ, ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಟೊಮೆಟೋ ಬೆಳೆ ಕೈಕೊಟ್ಟು ದರ ಏರಿಕೆಯಾಗಿದೆ ಎಂಬುದೇನೋ ನಿಜ. ಆದರೆ, ತರಕಾರಿ ಏರಿಕೆಗೆ ಕಾರಣ ಏನೂ ಇಲ್ಲ. ಈ ಬಗ್ಗೆ ವ್ಯಾಪಾರಿಗಳು ಹೇಳುವುದೇನೆಂದರೆ ಮಳೆಯಿಂದಾಗಿ ತರಕಾರಿ ಬೆಳೆ ಹಾಳಾಗಿದೆ. ಇದರಿಂ ದಾಗಿ ಬೆಲೆ ಹೆಚ್ಚಳವಾಗಿದೆ. ಆದರೆ, ರೈತರು ಹೇಳು ವುದೇ ಬೇರೆ, ನಮ್ಮ ಬಳಿ ಕಡಿಮೆ ಬೆಲೆಗೆ ಖರೀದಿ ಮಾಡುವ ಮಧ್ಯವರ್ತಿಗಳು ಪಟ್ಟಣದಲ್ಲಿ ದುಬಾರಿ ಬೆಲೆಗೆ ಮಾರುತ್ತಿದ್ದಾರೆ ಎಂದು ಆರೋಪಿಸುತ್ತಾರೆ.

ಬೆಲೆ ಕಡಿಮೆ ಆಗುವ ಸಾಧ್ಯತೆ: ಆದರೆ, ಮಾರುಕಟ್ಟೆ ಯಲ್ಲಿ ವ್ಯಾಪಾರಿಗಳು ತರಕಾರಿ ಅವಕದಲ್ಲಿ ಇಳಿಮುಖವಾಗಿದೆ, ಇದು ತಾತ್ಕಾಲಿಕ ಮಾತ್ರ. ಇನ್ನು 15 ದಿನದೊಳಗೆ ತರಕಾರಿ ಬೆಲೆ ದಿಢೀರ್‌ ಎಂದು ಕುಸಿಯುವ ಸಾಧ್ಯತೆಯೂ ಇದೆ ಎನ್ನುತ್ತಾರೆ.

ಇನ್ನೂ 15ರಿಂದ 20 ದಿನದೊಳಗೆ ಟೊಮೆಟೋ ಬೆಲೆಯೂ ಇಳಿಮುಖವಾಗುವ ಸಾಧ್ಯತೆ ಇದೆ. 100 ರೂ. ದಾಟಿರುವ ಟೊಮೆಟೋ ಬೆಲೆ ಅರ್ಧದಷ್ಟು   ಕಡಿಮೆ ಆಗಲಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.

-ಪಿ.ವಿ.ಲೋಕೇಶ್

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅತಿಥಿ ಉಪನ್ಯಾಸಕರ ಪರ ಅವೈಜ್ಞಾನಿಕ ಆದೇಶ

ಅತಿಥಿ ಉಪನ್ಯಾಸಕರ ಪರ ಅವೈಜ್ಞಾನಿಕ ಆದೇಶ

ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ: ಕ್ರಮಕ್ಕೆ ಆಗ್ರಹ

ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ: ಕ್ರಮಕ್ಕೆ ಆಗ್ರಹ

ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ

ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ

ಮಾ.12ಕ್ಕೆ  ಜಿಲ್ಲೆಯಲ್ಲಿಯೂ ರಾಷ್ಟ್ರೀಯ ಲೋಕ ಅದಾಲತ್‌

ಮಾ.12ಕ್ಕೆ  ಜಿಲ್ಲೆಯಲ್ಲಿಯೂ ರಾಷ್ಟ್ರೀಯ ಲೋಕ ಅದಾಲತ್‌

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಕೋಟಿ ರೂ. ಸಾಲ

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಕೋಟಿ ರೂ. ಸಾಲ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.