ಜಿಲ್ಲೆಯಲ್ಲಿ ಮತದಾರರ ಮಿಂಚಿನ ನೋಂದಣಿ


Team Udayavani, Jan 8, 2020, 2:16 PM IST

kolar-tdy-1

ಬಂಗಾರಪೇಟೆ: ಜ.1, 2020ಕ್ಕೆ 18 ವರ್ಷ ಪೂರ್ಣಗೊಂಡವರಿಗೆ ಮತದಾನ ಹಕ್ಕು ನೀಡಲು ಆಯೋಗ ಅವಕಾಶ ನೀಡಿದೆ. ತಪ್ಪದೇ ಹೆಸರು ನೋಂದಾಯಿಸಿಕೊಳ್ಳುವಂತೆ ತಾಪಂ ಇಒ ಎನ್‌.ವೆಂಕಟೇಶಪ್ಪ ಸಲಹೆ ನೀಡಿದರು.

ಪಟ್ಟಣದ ತಾಪಂ ಕಚೇರಿಯಲ್ಲಿ ಜಿಪಂ ಹಾಗೂ ತಾಲೂಕು ಸ್ವೀಪ್‌ ಸಮಿತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಮಿಂಚಿನ ನೋಂದಣಿ ಮತ್ತು ಅಬ್ಬರದ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತ ನಾಡಿದ ಅವರು, ಜ.6, 7 ಮತ್ತು 8 ರಂದು ಮಿಂಚಿನ ನೋಂದಣಿ ಮಾಡಲಾಗುತ್ತಿದೆ. ಆದ್ದರಿಂದ ಎಲ್ಲಾ ಯುವ ಸಮುದಾಯ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ದೇಶದ ಭವಿಷ್ಯ ಯುವಜನರ ಕೈಯಲ್ಲಿ: ಮತದಾನ ನಮ್ಮ ಹಕ್ಕು ಎಂಬ ಭಾವನೆ ಎಲ್ಲರಲ್ಲೂ ಬರ ಬೇಕಾಗಿದೆ. ನಾವು ಹಾಕುವ ಮತ, ನಮ್ಮ ದೇಶದ ಭವಿಷ್ಯ ನಿರ್ಧರಿಸುತ್ತದೆಂದೂ ಹೇಳಿದ ಅವರು, ನಾಗರಿಕರಲ್ಲಿ ಜಾಗೃತಿ ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸುವ ಜವಾಬ್ದಾರಿ ಯುವಜನರ ಮೇಲಿದೆ ಎದು ಅಭಿಪ್ರಾಯಪಟ್ಟರು.

ದೇಶದ ಭವಿಷ್ಯ ಉಜ್ವಲ: ದೇಶದ ಪ್ರತಿಯೊಬ್ಬರೂ ಮತದಾನ ಮಾಡುವಂತಾಗಬೇಕು. ನಮ್ಮಲ್ಲಿ ಅನಕ್ಷರಸ್ಥರಿಗಿಂತ ಅಕ್ಷರಸ್ಥರೇ ಮತದಾನ ಮಾಡಲು ಅಸಡ್ಡೆ ಮಾಡುತ್ತಾರೆ. ಪ್ರತಿಯೊಬ್ಬರೂ ಮತದಾನದ ಅವಶ್ಯಕತೆ ಅರಿತು, ಮತಚಲಾಯಿಸಿದರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.

ಬೇಜವಾಬ್ದಾರಿ ಬೇಡ: ಇತ್ತೀಚೆಗೆ ಮತ ಚಲಾವಣೆ ಕಡಿಮೆಯಾಗುತ್ತಿದೆ. ತಮ್ಮ ಹಕ್ಕು ಚಲಾಯಿಸದೇ ನಿರ್ಲಕ್ಷ್ಯವಹಿಸುತ್ತಿರುವುದು ಸಹ ದೇಶದ ಅಭದ್ರತೆಗೆ ಶಕ್ತಿ ತುಂಬಿದಂತಾಗುತ್ತದೆ. ಎಲ್ಲರೂ ತಪ್ಪದೇ ಮತ ದಾನ ನೀಡಬೇಕು. ಕೆಲವು ಒಂದು ಮತದಿಂದ ಯಾರೂ ಗೆಲ್ಲುವುದಿಲ್ಲ ಹಾಗೂ ಸೋಲುವುದಿಲ್ಲ ಎಂಬ ಬೇಜವಾಬ್ದಾರಿ ಮಾಡುವುದು ಸರಿಯಲ್ಲ. ಪ್ರತಿಯೊಬ್ಬರೂ ತಪ್ಪದೇ ತಮಗೆ ಇಷ್ಟವಾದ ಅಭ್ಯರ್ಥಿಗೆ ಮತ ಹಾಕಬೇಕು ಎಂದರು. ತಾಪಂ ಸಹಾಯಕ ನಿರ್ದೇಶಕ ಮಂಜುನಾಥ್‌, ವ್ಯವಸ್ಥಾಪಕ ಮುನಿಶಾಮಿರೆಡ್ಡಿ, ಮಾವಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಅಶ್ವತ್ಥ್ ನಾರಾಯಣಗೌಡ, ನೈಸ್‌ ಶಾಲೆಯ ರಘು, ಲೋಕಶಿಕ್ಷಣ ಇಲಾಖೆಯ ಅಧಿಕಾರಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

pinarayi

Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

police USA

Russia; ಚರ್ಚ್‌ಗೆ ದಾಳಿ: 19 ಜನ ಸಾವು, 5 ಉಗ್ರರ ಹತ್ಯೆ

robbers

ಪ್ರವಾದಿ ನಿಂದನೆ: ಪಾಕ್‌ನಲ್ಲಿ ವ್ಯಕ್ತಿಯ ಕೊಂದ ಬಾಲಕ!

congress

ತೆಲಂಗಾಣ; ಬಿಆರ್‌ಎಸ್‌ನ 5ನೇ ಶಾಸಕ ಕಾಂಗ್ರೆಸ್‌ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.