ಜೀವ ಜಲ ಸಂರಕ್ಷಣೆ ಎಲ್ಲರ ಹೊಣೆ


Team Udayavani, Jan 11, 2020, 4:31 PM IST

kolar-tdy-2

ಬಂಗಾರಪೇಟೆ: ಜಿಲ್ಲೆ ಮಟ್ಟಿಗೆ ಪ್ರತಿ ಹನಿ ನೀರೂ ಅಮೂಲ್ಯವಾದದ್ದು, ವ್ಯರ್ಥ ಮಾಡದೆ ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ಉಳಿಸುವುದು ಎಲ್ಲರ ಹೊಣೆ ಎಂದು ತಾಪಂ ಇಒ ವೆಂಕಟೇಶ್‌ ಹೇಳಿದರು.

ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಪಂ ಹಾಗೂ ವೀಲ್‌ ಸ್ವಯಂ ಸೇವಾ ಸಂಸ್ಥೆಯಿಂದ ಗ್ರಾಪಂ ನೀರುಗಂಟಿಗಳಿಗೆ ಸ್ವತ್ಛತೆ, ನೀರಿನ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಕ್ಷೇತ್ರ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಕಲ ಜೀವ ರಾಶಿಗಳಿಗೂ ನೀರು ಆಧಾರ. ಇಡೀ ಮಾನವ ಕುಲವೇ ನೀರನ್ನು ಜೀವಜಲವೆಂದು ಪರಿಗಣಿಸಿದೆ ಎಂದು ಹೇಳಿದರು.

ವಿಶ್ವದಲ್ಲಿ ಮೂರು ಭಾಗ ನೀರಿದ್ದು, ಒಂದು ಭಾಗ ಭೂಮಿ ಇದೆ. ವಿಶ್ವದಲ್ಲಿ ಶೇ.1ರಷ್ಟು ಮಾತ್ರ ಮನುಕುಲ, ಗಿಡ ಮರ ಪ್ರಾಣಿ ಪಕ್ಷಿಗಳಿಗೆ ಕುಡಿಯಲು ಬಳಕೆಯಾಗಿದೆ. ಈ ಒಂದರಷ್ಟು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಶೇ. 70.1 ಕೈಗಾರಿಕೆಗಳಿಗೆ 20.1, ಕುಡಿಯುವ ನೀರು ಮತ್ತು ಗೃಹ ಬಳಕೆಗೆ ಕೇವಲ ಶೇ.9.8ರಷ್ಟು ಬಳಕೆಯಾಗುತ್ತಿದೆ. ಆದರೆ, ಇಂದು ಮಾನವನ ಸತತ ಚಟುವಟಿಕೆಗಳಿಂದಾಗಿ ಈ ಅತ್ಯಲ್ಪ ಕುಡಿಯುವ ನೀರು ಮಾಲಿನ್ಯವಾಗುತ್ತಿದೆ, ಇದರಿಂದ ಅಪಾಯಕಾರಿ ಸಾರಜನಕದಂತಹ ಅನಿಲಗಳು, ನೈಟ್ರೇಟ್‌, ಕ್ಯಾಲ್ಸಿಯಂ, ಸೋಡಿಯಂ ನಂತಹ ಲವಣಗಳು ಸೇರಿ ಕಲುಷಿತಗೊಂಡಿದೆ ಎಂದು ವಿವರಿಸಿದರು.

ಕಲುಷಿತ ನೀರಿನಿಂದ ಹಲವು ರೋಗಗಳನ್ನು ಮನುಷ್ಯ ಎದುರಿಸಬೇಕಾಗಿದೆ. ಎಲ್ಲಾ ಗ್ರಾಮಗಳಲ್ಲಿ ಶುದ್ಧ ನೀರು ಜನರಿಗೆ ಪೂರೈಕೆಯಾಗಬೇಕು ಮತ್ತು ಲಭ್ಯವಿರುವ ನೀರನ್ನು ಹೇಗೆ ಮಿತವಾಗಿ ಬಳಕೆ ಮಾಡಬೇಕು ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ

ಹೇಗೆ ರಕ್ಷಣೆ ಮಾಡಬೇಕು, ಇದರಿಂದಾಗುವ ಅನುಕೂಲಗಳನ್ನು ಮೊದಲು ನೀರುಗಂಟಿಗಳಿಗೆ ತಿಳಿಯಬೇಕಾಗಿದೆ. ಆದ್ದರಿಂದ ಅವರಿಗೆ ಒಂದು ದಿನದ ತರಬೇತಿಯನ್ನು ಜಿಲ್ಲೆಯ ಮುಳಬಾಗಿಲು ತಾಲೂಕು ಉತ್ತನೂರಿನಲ್ಲಿ ಹಮ್ಮಿಕೊಂಡಿದ್ದು, ಅಲ್ಲಿ ಹೋಗಿ ತರಬೇತಿ ಪಡೆದು ಅದನ್ನು ತಮ್ಮ ಗ್ರಾಪಂಗಳಲ್ಲಿ ಅಳಡಿಸಬೇಕೆಂದು ಹೇಳಿದರು.

ಬೀದಿ ನಾಟಕಗಳ ಮೂಲಕ ಜನರಿಗೆ ನೈರ್ಮಲ್ಯ ಮತ್ತು ಜಲರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು. ಈ ವೇಳೆ ತಾಪಂ ಎಡಿ ಮಂಜುನಾಥ್‌, ವ್ಹೀಲ್‌ಸಂಸ್ಥೆ ಅಧ್ಯಕ್ಷ ಸತ್ಯನಾರಾಯಣ, ಉಪಾಧ್ಯಕ್ಷ ಎಂ.ರತ್ನಪ್ಪ, ದೋಣಿಮಡಗು ಪಿಡಿಒ ಸುರೇಶ್‌ಬಾಬು ಇದ್ದರು.

ಟಾಪ್ ನ್ಯೂಸ್

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

news crime – hunasur

ಹುಣಸೂರು: ಕುಡುಕ ಮಗನಿಂದ ಹಲ್ಲೆ – ತಂದೆ ಸಾವು !

news ningajja

ಗಂಗಾವತಿ : ಆನೆಗೊಂದಿ ಬಳಿಯ ದುರ್ಗಾ ಪ್ಯಾರಡೈಸ್ ರೆಸಾರ್ಟ್ ಗೆ  ಬೆಂಕಿ

thumb 1

ಆರ್‌ಸಿಬಿಗೆ ಒಲಿದೀತೇ ಇನ್ನೊಂದು ಸುತ್ತಿನ ಲಕ್‌? ಲಕ್ನೋ ವಿರುದ್ಧ ಇಂದು ಎಲಿಮಿನೇಟರ್‌ ಪಂದ್ಯ

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢ

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರ್ಕಾರಿ ಪ್ರೌಢಶಾಲೆಯಲಿ ಕಾನ್ವೆಂಟ್‌ ಆಡಳಿತ

ಸರ್ಕಾರಿ ಪ್ರೌಢಶಾಲೆಯಲಿ ಕಾನ್ವೆಂಟ್‌ ಆಡಳಿತ

Untitled-1

ವೈಮನಸ್ಸು ಮರೆತು ಪಕ್ಷಕ್ಕಾಗಿ ಶ್ರಮಿಸಿ

ಬೆಳೆ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಿ

ಬೆಳೆ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಿ

13 ಹೊಸ ಶಾಖೆಗಳ ಆರಂಭಕ್ಕೆ ಒಪ್ಪಿಗೆ

13 ಹೊಸ ಶಾಖೆಗಳ ಆರಂಭಕ್ಕೆ ಒಪ್ಪಿಗೆ

ಹದಗೆಟ್ಟ ರಸ್ತೆ ಗುಂಡಿ ಸರಿಪಡಿಸಿ

ಹದಗೆಟ್ಟ ರಸ್ತೆ ಗುಂಡಿ ಸರಿಪಡಿಸಿ

MUST WATCH

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

ಹೊಸ ಸೇರ್ಪಡೆ

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

news crime – hunasur

ಹುಣಸೂರು: ಕುಡುಕ ಮಗನಿಂದ ಹಲ್ಲೆ – ತಂದೆ ಸಾವು !

news ningajja

ಗಂಗಾವತಿ : ಆನೆಗೊಂದಿ ಬಳಿಯ ದುರ್ಗಾ ಪ್ಯಾರಡೈಸ್ ರೆಸಾರ್ಟ್ ಗೆ  ಬೆಂಕಿ

thumb 1

ಆರ್‌ಸಿಬಿಗೆ ಒಲಿದೀತೇ ಇನ್ನೊಂದು ಸುತ್ತಿನ ಲಕ್‌? ಲಕ್ನೋ ವಿರುದ್ಧ ಇಂದು ಎಲಿಮಿನೇಟರ್‌ ಪಂದ್ಯ

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.