ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Team Udayavani, Mar 14, 2024, 10:42 PM IST

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕೋಲಾರ: ಗುಜರಾತ್‌ನ ಜಾಮ್‌ ನಗರದ ನೌಕಾಪಡೆಯ ಕ್ಯಾಂಪ್‌ನಲ್ಲಿ ತರಬೇತಿಯಲ್ಲಿದ್ದ ಕೋಲಾರದ ಗಲ್‌ಪೇಟೆ ನಿವಾಸಿ  ಹರ್ಷಿತ್‌ (22) ಅವರು ಮಾ. 12ರಂದು ಕಾಡುಪ್ರಾಣಿಯೊಂದರ ದಾಳಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

4 ವರ್ಷಗಳ ಹಿಂದೆ ನೌಕಾಪಡೆಗೆ ಸೇರಿದ್ದ ಅವರು ವಿವಿಧ ಹಂತಗಳ ತರಬೇತಿ ಮುಗಿಸಿ ಉನ್ನತ ಹುದ್ದೆಗೇರುವ ಗುರಿಯೊಂದಿಗೆ  ಜಾಮ್‌ ನಗರದ ನೌಕಾಪಡೆಯ ಕ್ಯಾಂಪ್‌ನಲ್ಲಿ ಇತ್ತೀಚೆಗಷ್ಟೇ ತರಬೇತಿಗಾಗಿ ಸೇರಿದ್ದರು. ಕಾಡುಪ್ರಾಣಿ ನೀಲ್ಗಾಯ್‌ನ ಮರಿಗಳು ಪ್ಲಾಸ್ಟಿಕ್‌ ತಿನ್ನಲು ಹೋಗುತ್ತಿದ್ದುದನ್ನು  ತಡೆಯುವ ವೇಳೆ ಅಲ್ಲಿಗೆ ಬಂದ ಆ ಮರಿಗಳ ತಾಯಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.