ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆ ಆಸ್ಪತ್ರೆಗೆ
Team Udayavani, Feb 4, 2021, 3:57 PM IST
ಶ್ರೀನಿವಾಸಪುರ: ತಲೆಗೆ ಪೆಟ್ಟು ಬಿದ್ದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಅಪರಿಚಿತ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದೆ ತಿಳಿದು ಬಂದಿದೆ.
ಈ ಅಪರಿಚಿತ ಮಹಿಳೆಗೆ ಸುಮಾರು 32 ವರ್ಷ ವಯಸ್ಸಾಗಿದೆ. ಬುಧವಾರ ತಾಲೂಕಿನ ಲಕ್ಷ್ಮೀಸಾಗರ ಗ್ರಾಪಂ ವ್ಯಾಪ್ತಿಯ ಬೀರಗಾನಹಳ್ಳಿ ಗೇಟ್ ಸಮೀಪದ ಹಳ್ಳವೊಂದರಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು.
ಈಕೆಯನ್ನು ಕಂಡವರು ಆ್ಯಂಬುಲೆನ್ಸ್ ಮೂಲಕ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಕೆ ಆಂಧ್ರಪ್ರದೇಶದವರು ಇರಬಹುದು ಎಂದು ಕೆಲವರು ಶಂಕಿಸಿದ್ದಾರೆ.
ಸ್ಥಳಕ್ಕೆ ಕೋಲಾರ ಜಿಲ್ಲಾ ಎಸ್ಪಿ ಕಾರ್ತೀಕ್ರೆಡ್ಡಿ, ಅಡಿಷನಲ್ ಎಸ್ಪಿ ಜಾಹ್ನವಿ, ಸಿಪಿಐ ರಾಘವೇಂದ್ರ, ಪ್ರಕಾಶ್, ಪಿಎಸ್ಐ ವಿಠಲ್ ತಳವಾರ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು