ಚುನಾವಣೆ ಸುಸೂತ್ರವಾಗಿ ನಡೆಯಲು ಕ್ರಮವಹಿಸಿ

Team Udayavani, Nov 4, 2019, 4:05 PM IST

kolar-tdy-1

ಕೋಲಾರ: ಜಿಲ್ಲೆಯ ಕೋಲಾರ, ಮುಳಬಾಗಿಲು ಹಾಗೂ ಕೆಜಿಎಫ್‌ ನಗರ ಸಭೆಗಳ ಚುನಾವಣೆಗಳು ಸುಸೂತ್ರವಾಗಿ ನಡೆಯುವಂತೆ ಚುನಾವಣೆಗೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ತಿಳಿಸಿದರು.

ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2019ರ ಸಂಬಂಧ ಮಾದರಿ ನೀತಿ ಸಂಹಿತೆ ಪಾಲನೆ ಹಾಗೂ ಚುನಾವಣಾ ಸಿದ್ಧತೆ ಮತ್ತು ರಕ್ಷಣೆ ಕುರಿತು ಚರ್ಚಿಸಲು ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಗರಗಳ ಗಡಿ ಪ್ರದೇಶಗಳಲ್ಲಿ ಚೆಕ್‌ ಪೋಸ್ಟ್‌ ಗಳನ್ನು ತೆರೆಯಲಾಗುವುದು. ನಗರದ ಗಡಿಯಿಂದಾಚೆಗೆ ಮದ್ಯವನ್ನು ಸಂಗ್ರಹಿಸಿ ನಂತರ ತಂದು ಹಂಚು ಸಂಭವವಿರುತ್ತದೆ. ಈ ಸಂಬಂಧ ಅಬಕಾರಿ ಇಲಾಖೆಯು, ಸಿಬ್ಬಂದಿಗಳು ಜಾಗೃತಿ ವಹಿಸಬೇಕು ಎಂದು ಸೂಚಿಸಿದರು.

ಚುನಾವಣೆ ನಡೆಯುವ ಪ್ರತಿ ನಗರಸಭೆಗೆ ತಲಾ 3 ಮಾದರಿ ನೀತಿ ಸಂಹಿತೆ ತಂಡಗಳನ್ನು ನೀಡಲಾಗಿದ್ದು, ಇವರು 3 ಪಾಳಿಯಲ್ಲಿ 24×7 ಕಾರ್ಯನಿರ್ವಹಿಸುವರು. ಅಭ್ಯರ್ಥಿಗಳು ಪೋಸ್ಟರ್‌, ಬ್ಯಾನರ್‌ ಬಂಟಿಂಗ್ಸ್‌ಗಳನ್ನು ಅನು ಮತಿ ಪಡೆದು ಹಾಕಬೇಕು. ಇದನ್ನು ಖರ್ಚು ವೆಚ್ಚಗಳಿಗೆ ಸೇರಿಸಲಾಗುವುದು.

ಚುನಾವಣಾ ಅಧಿಕಾರಿಗಳು ಮತ್ತು ಸೆಕ್ಟರ್‌ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಭೌತಿಕವಾಗಿ ಪರಿಶೀಲಿಸಿ ಶೌಚಾಲಯ, ಪ್ಯಾನ್‌, ವ್ಯವಸ್ಥೆ ಸುಸ್ಥಿತಿಯಲ್ಲಿರುವಂತೆ ಕ್ರಮ ವಹಿಸಬೇಕು. ಚುನಾವಣಾ ಕರ್ತವ್ಯದಲ್ಲಿದ್ದು, ಮತದಾರ ರಾಗಿರುವ ಸಿಬ್ಬಂದಿಗಳಿಗೆ ಪೋಸ್ಟಲ್‌ ಬ್ಯಾಲೆಟ್‌ ಗಳನ್ನು ನೀಡಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಚುನಾವಣಾ ಸಾಮಾನ್ಯ ವೀಕ್ಷಕ ಎಂ.ವಿ ಚಂದ್ರಕಾಂತ್‌, ಜಿ.ವಿ.ನಾಗರಾಜ್‌, ವೆಚ್ಚ ವೀಕ್ಷಕರಾದ ಎಂ.ವಿ.ಗುರುಬಸವೇಗೌಡ, ಎಸ್ಪಿ ಕಾರ್ತಿಕ್‌ ರೆಡ್ಡಿ, ಕೆಜಿಎಫ್‌ ವರಿಷ್ಠಾಧಿಕಾರಿಗಳಾದ ಮಹಮದ್‌ ಸುಜೀತ, ಅಪರ ಜಿಲ್ಲಾಧಿಕಾರಿ ಎಚ್‌.ಪುಷ್ಪಲತಾ, ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.