ಕೋವಿಡ್ ಮುಕ್ತ ಕೋಲಾರಕ್ಕೆ ಸಹಕರಿಸಿ

Team Udayavani, Aug 28, 2020, 4:34 PM IST

ಕೋವಿಡ್ ಮುಕ್ತ  ಕೋಲಾರಕ್ಕೆ  ಸಹಕರಿಸಿ

ಕೋಲಾರ: ಕೋವಿಡ್ ಮುಕ್ತ ಕೋಲಾರಕ್ಕೆ ಸಮಾಜದಪ್ರತಿಯೊಬ್ಬರೂ ಸಹಕಾರ ನೀಡ ಬೇಕು ಮತ್ತು ಜಾಗ್ರತೆಯಿಂದ ಕೋವಿಡ್‌ನೊಂದಿಗೆ ಜೀವನ ನಿರ್ವ ಹಣೆ ಕಲಿಯ ಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಭಿಪ್ರಾಯಪಟ್ಟರು.

ನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ, ಅಂಜುಮಾನ್‌ ಸಂಸ್ಥೆ ಆಯೋಜಿಸಿದ್ದ ಕೋವಿಡ್ ಜಾಗೃತಿ ಕಾರ್ಯಕ್ರಮದಲ್ಲಿ ವಾರಿಯರ್ ಅಭಿನಂದಿಸಿ ಮಾತನಾಡಿ, ಕೋವಿಡ್ ಮೊದಲಿ ನಷ್ಟು ಗಂಭೀರವಾಗಿ ರದೇ ಹಂತ, ಹಂತವಾಗಿ ಸಹಜ ಸ್ಥಿತಿಗೆ ಮರಳುತ್ತಿರುವುದು ಸಮಾಧಾನಕಾರ ಸಂಗತಿ ಯಾಗಿದೆ ಎಂದು ಹೇಳಿದರು.ಕೊರೊನಾ ಬಗ್ಗೆ ಸಾರ್ವಜನಿಕರಲ್ಲಿ ಸಮರ್ಪಕವಾದ ಅರಿವು ಮೂಡಿಸಿದಲ್ಲಿ ಜಿಲ್ಲೆ ಯನ್ನು ಕೋವಿಡ್ ದಿಂದ ಮುಕ್ತಗೊಳಿಸಲು ಸಾಧ್ಯ ಎಂದ ಅವರು, ಕಳೆದ 48 ದಿನಗಳು ಲಾಕ್‌ಡೌನ್‌ ಸಂದರ್ಭದಲ್ಲಿ ಕೋಲಾರ ಹಸಿರು ವಲಯಕ್ಕೆ ಸೇರ್ಪಡೆ ಯಾಗಿದ್ದೆ ಇದಕ್ಕೆ ಉತ್ತಮ ನಿದರ್ಶನ ಎಂದು ತಿಳಿಸಿದರು.

ಜಾಗೃತಿ ಕಾರ್ಯಕ್ರಮ: ನಗರದ ಯಾವ ಭಾಗದಲ್ಲಿ ಹೆಚ್ಚು ಸೋಂಕು ಇದೆ, ಯಾವ ಭಾಗ ಕಂಟೇನ್‌ಮೆಂಟ್‌ ಜೋನ್‌ ಅಗಿದೆ. ನಿಯಂತ್ರಿಸಲು ಕೈಗೊಳ್ಳ ಬೇಕಾದ ಕ್ರಮ ಗಳೇನು ಎಂಬುವುದರ ಬಗ್ಗೆ ಚರ್ಚಿಸಿ ಈ ಪ್ರದೇಶದಲ್ಲಿ ಸಾರ್ವ ಜನಿಕ ರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ತೀರ್ಮಾನಿಸಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಗಾಳಿ ಸುದ್ದಿಗಳನ್ನು ಯಾರೂ ನಂಬಬೇಡಿ, ಕ್ವಾರಂಟೆ„ನ್‌ ಚಿಕಿತ್ಸಾ ಅವಧಿ 7 ದಿನಕ್ಕೆ ಇಳಿ ದಿದೆ. ಯಾವುದೇ ಖಾಸಗಿ ಆಸ್ಪತ್ರೆ ಗಳಿಗಿಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಒಳ ಗೊಂಡಿದ್ದು, ಹಾಸಿಗೆಗಳ ಕೊರತೆಯ ಪ್ರಶ್ನೆಯೇ ಇಲ್ಲವೆಂದು ಸ್ವಷ್ಟ ಪಡೆಸಿದರು.

ಸಿಬ್ಬಂದಿಗಳಿಂದಲೇ ಸಂಸ್ಕಾರ: ಕೋವಿಡ್ ಸೊಂಕಿನಿಂದ ಮೃತಪಟ್ಟವರ ಶವಗಳನ್ನು ನಿಯಮಗಳನ್ನು ಪಾಲಿಸಿದಲ್ಲಿ ಕುಟುಂಬ ದವರಿಗೆ ಈ ಮೊದಲು ಹಸ್ತಂತರಿಸಲಾಗು ತ್ತಿತ್ತು. ಅದರೆ, ಬಂಗಾರಪೇಟೆ ಪ್ರಕರಣವೊಂದರಲ್ಲಿ ಶವಸಂಸ್ಕಾರಕ್ಕೆ ಹೋದ 22 ಮಂದಿಗೂ ಸೋಂಕು ಅಂಟಿದ್ದರಿಂದ ಶವ ವನ್ನು ಇಲಾಖೆಯ ಸಿಬ್ಬಂದಿಗಳೇ ಕಿಟ್‌ ಬಳಿಸಿ 12 ಅಡಿ ಭೂಮಿ ಅಳದಲ್ಲಿ ಸಂಸ್ಕಾರ ಮಾಡುತ್ತಿದ್ದಾರೆ ಎಂದರು. ಜಾಲಪ್ಪ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.  ಮೊಯಿದ್ದೀನ್‌ ಅಜೀಮ್‌, ಕೋವಿಡ್ ಬಹಳಷ್ಟು ಮಂದಿಗೆ ಇದ್ದರೂ ಅವರಲ್ಲಿ ರೋಗ ನಿರೋಧಕ ಶಕ್ತಿ ಇರುವುದರಿಂದ ಸೊಂಕು ಗೋಚರಿಸುತ್ತಿಲ್ಲ ಎಂದರು.

ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ಎಸ್‌. ಜಿ.  ನಾರಾಯಣ ಸ್ವಾಮಿ ಮಾತನಾಡಿ, ಕೊರೊನಾ ದಿಂದ ಶೇ 97 ಮಂದಿ ಗುಣ ಮುಖರಾಗಿದ್ದಾರೆ. ನೋಡಲ್‌ ಅಧಿಕಾರಿ ಉಮಾ ಮಹಾ ದೇವನ್‌ ಅವರು ಇನ್ಫೋಸಿಸ್‌ ನಿಂದ 5 ಕೋಟಿ ರೂ. ನೆರವು ದೊರಕಿಸಿದ್ದರಿಂದ ಸರ್ಕಾರಿ ಆಸ್ಪತ್ರೆಯಲ್ಲಿ 40 ವೆಂಟಿ ಲೇಟರ್‌, ಅಕ್ಸಿಜನ್‌ ಇತರೆ ಪರಿಕರಗಳ ಸೌಲಭ್ಯ ಗ ‌ಳನ್ನು ಹೊಂದಲು ಸಾಧ್ಯವಾಯಿತು ಎಂದು ತಿಳಿಸಿದರು.

ನಗರಸಭೆ ಪೌರಾಯುಕ್ತ ಶ್ರೀಕಾಂತ್‌ ಮಾತನಾಡಿದರು. ವಿಧಾನ ಪರಿಷತ್‌ ಸದಸ್ಯ ನಸೀರ್‌ ಅಹಮದ್‌, ತಾಲೂಕು ಆರೋಗ್ಯಾಧಿಕಾರಿ ಡಾ.ರಮ್ಯದೀಪಿಕಾ, ಜಿಲ್ಲಾ ಸಾಂಕ್ರಾಮಿಕ ರೋಗ ಗಳ ನಿಯಂತ್ರಣಾಧಿಕಾರಿ ಡಾ. ಚಾರಣಿ, ನಗರಸಭೆ ಸದಸ್ಯೆ ನಾಜೀಯಾ ಬೇಗಂ, ಅಂಜುಮಾನ್‌ ಸಂಸ್ಥೆಯ ಇಮ್ರಾನ್‌ ಮಾತನಾಡಿದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.