Udayavni Special

ಕಾಡು ಇಲ್ಲವೆಂಬ ಕೊರಗು ಕಾಡದಿರಲಿ


Team Udayavani, Mar 22, 2021, 2:15 PM IST

ಕಾಡು ಇಲ್ಲವೆಂಬ ಕೊರಗು ಕಾಡದಿರಲಿ

ಕೋಲಾರ: ಕಾಡು ಇಲ್ಲವೆಂಬ ಕೊರಗು ಕಾಡದಿರಲಿ ಮುಂದಿನ ಭವಿಷ್ಯದಲ್ಲಿ ಎಂಬಉದ್ದೇಶದಿಂದ ರೈತ ಸಂಘದ ವತಿಯಿಂದ ಗಾಜಲದಿನ್ನೆ ಅರಣ್ಯ ಪ್ರದೇಶದಲ್ಲಿ ಗಿಡನೆಡುವ ಮೂಲಕ ವಿಶ್ವ ಅರಣ್ಯ ದಿನವನ್ನುಆಚರಿಸಲಾಯಿತು.

ಲಕ್ಷಾಂತರ ಔಷಧಿ ಸಸ್ಯ ನಾಶ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ರೋಗವಿಲ್ಲದ ಮಾನವನಿಲ್ಲ. ಔಷಧ ಗುಣವಿಲ್ಲದ ಸಸ್ಯವಿಲ್ಲ ಎಂಬಗಾದೆಯ ಮಾತು ಕಾಡಿನ ಪ್ರಾಮುಖ್ಯತೆಯನ್ನು ತಿಳಿಸುತ್ತದೆ. ಆದರೆ, ಇದರಮಹತ್ವವನ್ನು ಅರಿಯದೆ ಈಗಾಗಲೇಲಕ್ಷಾಂತರ ಔಷಧೀಯ ಮಹತ್ವವುಳ್ಳಸಸ್ಯಗಳನ್ನು ಕಳೆದುಕೊಂಡಿದ್ದೇವೆ. ವಿಶ್ವವನ್ನೇಬೆಚ್ಚಿ ಬೀಳಿಸುವ ಹವಾಮಾನ ವೈಪರೀತ್ಯ ಗಳಿಂದ ಅತಿವೃಷ್ಠಿ, ಅನಾವೃಷ್ಠಿಗಳಂತಹ ಜ್ವಲಂತ ಸಮಸ್ಯೆಗಳು ಕೃಷಿ ಕ್ಷೇತ್ರವನ್ನು ನಾಶಮಾಡಿ, ಆಹಾರ ಕೊರತೆಯಂತಹತೀವ್ರವಾದ ಸಂಕಷ್ಟದ ಜೊತೆಗೆ ಕಣ್ಣಿಗೆಕಾಣದ ವೈರಸ್‌ ಹಾವಳಿ ಹೆಚ್ಚಾಗುವಜೊತೆಗೆ ಮುಂದೊಂದು ದಿನ ತುತ್ತುಅನ್ನಕ್ಕೂ ಮುಷ್ಠಿ ಚಿನ್ನ ಕೊಡುವಂತಹಪರಿಸ್ಥಿತಿ ಎದುರಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ: ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌ಮಾತನಾಡಿ, ಕಾಡುಗಳು ಭೂಮಿಯ ಶ್ವಾಸಕೋಶವಿದ್ದಂತೆ. ವಾತಾವರಣದ ಕಾರ್ಬನ್‌ ಡೈಯಾಕ್ಸೈಡ್‌ ಹಾಗೂ ಆಮ್ಲಜನಕದ ಸಮತೋಲನ ಕಾಪಾಡುವ ಜೊತೆಗೆಆರೋಗ್ಯಯುತ ಪರಿಸರವಿದ್ದಂತೆ. ಆದರೆ,ಇತ್ತೀಚೆಗೆ ಮನುಷ್ಯನ ದುರಾಸೆ, ಅಭಿವೃದ್ಧಿ ಹೆಸರಿನಲ್ಲಿ ನಗರೀಕರಣ, ಕೈಗಾರೀಕರಣ, ಗಣಿಗಾರಿಕೆಯಂತಹ ಚಟುವಟಿಕೆಗಳಿಂದ ಅರಣ್ಯ ನಾಶವಾಗಲಿದೆ ಎಂದರು.

ಭವಿಷ್ಯಕ್ಕಾಗಿ ಅರಣ್ಯ ಉಳಿಸಿ: ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡುವ ಜೊತೆಗೆಮರುಭೂಮೀಕರಣ, ವನ್ಯ ಮೃಗಗಳ ಅವಸನಗಳ ಕ್ಷೀಣತೆ, ಹವಾಗುಣ ನಿರ್ಮಾಣ, ಅರಣ್ಯ ನಾಶದಿಂದ ಹೆಚ್ಚಾಗುತ್ತಿದೆ. ಇನ್ನು ಮುಂದಾದರೂ ಭವಿಷ್ಯದ ದೃಷ್ಠಿಯಿಂದ ಅರಣ್ಯ ಉಳಿವಿಗೆ ಮುಂದಾಗುವ ಜೊತೆಗೆ ಅರಣ್ಯ ನಾಶ ತಡೆಗೆ ಪ್ರಭಲವಾದ ಕಾನೂನುಜಾರಿಗೆ ತರುವ ಮುಖಾಂತರ ವಿಶ್ವ ಅರಣ್ಯದಿನಾಚರಣೆಯ ದಿನವನ್ನು ಅರ್ಥಪೂರ್ಣ ವಾಗಿ ಸಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಕಿರಣ್‌, ಚಾಂದ್‌ಪಾಷ, ನವಾಜ್‌ ಪಾಷ, ಮಂಜುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

fghydtyetyer

ಅಣ್ಣನ ಶವ ತಂಗಿ ಕಾರಿನಲ್ಲಿದ್ದರೂ ಗೊತ್ತಿರಲಿಲ್ಲವಂತೆ!

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

tutu

ನಾಳೆ ಕರ್ನಾಟಕ ಸೇರಿ 10 ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಭೆ

Untitled-2

ಸಿಡಿಲು ಬಡಿದು ಮನೆ ಕುಸಿದು ಒಂದೇ ಕುಟುಂಬ 7 ಮಂದಿ ಗಂಭೀರ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

social service

ಜನಸೇವೆಯಿಂದ ಜೀವನ ಪಾವನಗೊಳಿಸಿ: ಸುಬ್ಬು

The celebration of Ramanavami

ಅವಳಿ ಜಿಲ್ಲೆಯಲ್ಲಿ ರಾಮನವಮಿ ಆಚರಣೆ

ಕೋವಿಡ್ ಹೆಚ್ಚಳ: ಕೋಲಾರದಲ್ಲಿ ಅಂಗಡಿಗಳ ಬಾಗಿಲು ಮುಚ್ಚಿಸಿದ ಪೊಲೀಸರು

ಕೋವಿಡ್ ಹೆಚ್ಚಳ: ಕೋಲಾರದಲ್ಲಿ ಅಂಗಡಿಗಳ ಬಾಗಿಲು ಮುಚ್ಚಿಸಿದ ಪೊಲೀಸರು

The Transport Office does not follow the rule

ಸಾರಿಗೆ ಕಚೇರಿಯಲ್ಲಿ ನಿಯಮ ಪಾಲಿಸಿಲ್ಲ

incident held at kolara

ನಿಷೇಧಾಜ್ಞೆ ನಡುವೆ ಜೈಲು ಭರೋ ಚಳವಳಿಗೆ ಯತ್ನ

MUST WATCH

udayavani youtube

ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದುಕೊಂಡು ಹೋದ ಸವಾರರು ! |

udayavani youtube

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ಹೊಸ ಸೇರ್ಪಡೆ

ಕೋವಿಡ್‌ ವರದಿ ತಾಂತ್ರಿಕ ಸಮಸ್ಯೆ  ಮಂಗಳೂರಿನಲ್ಲಿ ದುಬಾೖ ಪ್ರಯಾಣಿಕರ ಪರದಾಟ!

ಕೋವಿಡ್‌ ವರದಿ ತಾಂತ್ರಿಕ ಸಮಸ್ಯೆ ಮಂಗಳೂರಿನಲ್ಲಿ ದುಬಾೖ ಪ್ರಯಾಣಿಕರ ಪರದಾಟ!

ಆರೋಗ್ಯವೇ ಮುಖ್ಯ: ಪೇಜಾವರ ಶ್ರೀ

ಆರೋಗ್ಯವೇ ಮುಖ್ಯ: ಪೇಜಾವರ ಶ್ರೀ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.