ಗುಡಿಸಲು ಪಕ್ಕದಲ್ಲಿ ಟ್ರಂಚ್‌ ನಿರ್ಮಾಣಕ್ಕೆ ವಿರೋಧ


Team Udayavani, Jan 2, 2020, 6:21 PM IST

2-January-35

ಕೊಪ್ಪ: ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದ ಜಾಗದ ಪಕ್ಕದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಏಕಾಏಕಿ ಟ್ರಂಚ್‌ ನಿರ್ಮಿಸಲು ಮುಂದಾಗಿದ್ದನ್ನು ತಡೆದ ಗ್ರಾಮಸ್ಥರು, ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹುಲ್ಲುಮಕ್ಕಿ ಗ್ರಾಮದಲ್ಲಿ ನಡೆದಿದೆ.

ಗ್ರಾಮಾಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲುಮಕ್ಕಿ ಸರ್ವೆ ನಂ.23ರಲ್ಲಿ ಪ್ರವೀಣ್‌ ಎಂಬುವವರು ಗುಡಿಸಲು ನಿರ್ಮಿಸಿಕೊಂಡಿದ್ದರು. ಹುಲ್ಲುಮಕ್ಕಿ ಗ್ರಾಮ ಸರ್ವೆ ನಂ. 23ರಲ್ಲಿ ಸೆಕ್ಷನ್‌ 4(1) ಇದೆ. ಇಲ್ಲಿ ಅನ ಧಿಕೃತ ಮನೆಗಳನ್ನು ನಿರ್ಮಿಸಬಾರದು. ಇಲಾಖೆಯ ಆದೇಶವಿದೆ ಎಂದು ಮನೆಯ ಸುತ್ತ ಅರಣ್ಯಾಧಿಕಾರಿ ಶಫಿ ನೇತೃತ್ವದಲ್ಲಿ ಟ್ರಂಚ್‌ ನಿರ್ಮಿಸಲು ಮುಂದಾದಾಗ ಗ್ರಾಮಸ್ಥರು ವಿರೋಧಿಸಿದ್ದಾರೆ. ಬಡವ ಸಣ್ಣ ಗುಡಿಸಲು ನಿರ್ಮಿಸಿಕೊಂಡರೆ ತೆರವು ಮಾಡಲು ಇಲಾಖೆ ಮುಂದಾಗುತ್ತದೆ. ಅದೇ ಹಣವಂತರು ಎಕರೆಯಷ್ಟು ಜಾಗವನ್ನು ಕಬಳಿಸಿಕೊಂಡಿದ್ದರೂ ಇಲಾಖೆ ಸುಮ್ಮನಿರುತ್ತದೆ. ಇದೇ ಸರ್ವೆ ನಂಬರ್‌ನಲ್ಲಿ ಒತ್ತುವರಿ ಮಾಡಿದವರು ಇದ್ದಾರೆ. ಅವರ ಜಾಗಕ್ಕೆ ಮೊದಲು ಟ್ರಂಚ್‌ ನಿರ್ಮಿಸಿ, ನಂತರದಲ್ಲಿ ಬಡವನ ಗುಡಿಸಲಿಗೆ ಕೈ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರಣ್ಯಧಿಕಾರಿ ಶಫಿ ಮಾತನಾಡಿ, ಇಲಾಖೆಯ ಆದೇಶದಂತೆ ನಾವು ಕೆಲಸ ಮಾಡುತ್ತಿದ್ದೇವೆ. ಸೆಕ್ಷನ್‌ 4(1) ಜಾಗದಲ್ಲಿ ಅನಧಿಕೃತ ಮನೆ ನಿರ್ಮಾಣವಾಗಿದೆ. ಇಲ್ಲಿ ಮನೆಯನ್ನು ತೆರವುಗೊಳಿಸಿಲ್ಲ. ಮನೆಯ ಪಕ್ಕದಲ್ಲಿ ಟ್ರಂಚ್‌ ನಿರ್ಮಿಸುತ್ತೇವೆ. ಅವರು ವಾಸಿಸಲು ಸಮಸ್ಯೆ ಮಾಡಿಲ್ಲ ಎಂದು ತಿಳಿಸಿದರು.

ಜಿಪಂ ಸದಸ್ಯ ಎಸ್‌.ಎನ್‌. ರಾಮಸ್ವಾಮಿ ಪತ್ರಿಕೆಯೊಂದಿಗೆ ಮಾತನಾಡಿ, ಅರಣ್ಯ ಇಲಾಖೆಯವರು ಕೆಡಿಪಿ ಸಭೆಯಲ್ಲಿ ಟ್ರಂಚ್‌ ನಿರ್ಮಾಣ ಮಾಡಲ್ಲ ಎಂದು ಹೇಳಿದ್ದಾರೆ. ಇಲ್ಲಿ ನೋಡಿದರೆ ಟ್ರಂಚ್‌ ನಿರ್ಮಾಣ ಮಾಡಿದ್ದಾರೆ. ಟ್ರಂಚ್‌ ನಿರ್ಮಾಣದ ಹೆಸರಿನಲ್ಲಿ ಮರಗಳ ಮಾರಣ ಹೋಮ ನಡೆಸಿದ್ದಾರೆ. ಮರ ಬೆಳೆಸಿ ಎನ್ನುವವರೆ ನಾಶ ಮಾಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ತಾಪಂ ಸದಸ್ಯ ಎಂ.ಕೆ.ಕಿರಣ್‌, ಗ್ರಾಮಸ್ಥರಾದ ಮಹೇಶ್‌, ರಾಘವೇಂದ್ರ, ಸಾಗರ್‌, ಸಂತೋಷ್‌ ಪೂಜಾರಿ, ರಮೇಶ್‌, ಸುಜಿತ್‌, ಸುನೀಲ್‌ ಪೂಜಾರಿ, ಶ್ರೇಯಸ್‌, ಸಾಗರ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.