ಅಂಗನವಾಡಿ ನೌಕರರ ಬೃಹತ್‌ ಪ್ರತಿಭಟನೆ

ಬಾಕಿ ಗೌರವಧನ ಬಿಡುಗಡೆ ಮಾಡಿ•ಅಂಗನವಾಡಿಯಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಿ

Team Udayavani, Jul 11, 2019, 3:08 PM IST

11-July-31

ಕೊಪ್ಪಳ: ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೊಪ್ಪಳ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಸೇವಾ ಭದ್ರತೆ ಜೊತೆಗೆ ಕನಿಷ್ಠ ವೇತನ ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇಲಾಖೆಯು ಪಾನ್‌ ಕಾರ್ಡ್‌ ನೀಡದವರಿಗೆ, ಹಣ ಕಡಿತ ಆಗದವರಿಗೂ ನಿವೃತ್ತಿ ಸೌಲಭ್ಯ ಬಿಡುಗಡೆ ಮಾಡಬೇಕು. 2016ರ ಏಪ್ರಿಲ್ನಿಂದ ಆಯ್ಕೆಯಾದ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಕಾಯಂ ನಿವೃತ್ತಿ ಸೌಲಭ್ಯ ನೀಡಬೇಕು. ಈಗಾಗಲೇ ನಿವೃತ್ತಿಯಾದವರಿಗೆ ಕನಿಷ್ಠ 3 ಸಾವಿರ ಪಿಂಚಣಿ ನೀಡಬೇಕು. ಅಂಗನವಾಡಿ ಕೇಂದ್ರಗಳಿಗೆ ಎಲ್ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಬೇಕು. ಕೇಂದ್ರಗಳಲ್ಲಿ ಮಾತೃಪೂರ್ಣ ಯೋಜನೆ ಯಶಸ್ವಿಯಾಗಿದ್ದು, ಹೆಚ್ಚುವರಿ ಸಹಾಯಕಿಯರನ್ನು ನೀಡಬೇಕು ಎಂದು ಒತ್ತಾಯಿಸಿದರು.

ಖಾಲಿ ಹುದ್ದೆ ಭರ್ತಿಗೆ ಒತ್ತಾಯ: ಮೇಲ್ವಿಚಾರಕಿಯಾಗಿ ಬಡ್ತಿ ಹೊಂದುವ ಹುದ್ದೆಗಳನ್ನು ಅಂಗನವಾಡಿ ನೌಕರರಿಗೆ ನೀಡಬೇಕು. ಸಹಾಯಕಿ ಹಾಗೂ ಕಾರ್ಯಕರ್ತೆಯರಿಗೆ ಮುಂಬಡ್ತಿ ನೀಡುವಲ್ಲಿ ಕೆಲವೊಂದು ಮಾರ್ಪಾಡು ಮಾಡಬೇಕು. ಅನುಕಂಪದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಮದುವೆಯಾಗದ ಮಹಿಳೆಯರಿಗೆ ಷರತ್ತು ತೆಗೆದು ಕುಟುಂಬದವರಿಗೆ ಎಂಬ ತಿದ್ದುಪಡಿ ತರಬೇಕು. ಖಾಲಿ ಇರುವ ಸಹಾಯಕಿ ಹಾಗೂ ಕಾರ್ಯಕರ್ತೆಯ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಹಲವು ಯೋಜನೆಗಳಿಗೆ ಡಿಡಿ, ಡಿಒ, ಸಿಡಿಪಿಒ, ಮೇಲ್ವಿಚಾರಕಿಯರನ್ನು ಕಾಯಂ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ತರಬೇಕು. ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನ ವಾಪಾಸ್‌ ಕೊಡಬೇಕು. ಕೇಂದ್ರದ ಫಲಾನುಭವಿಗೆ ನೇರ ನಗದು ವರ್ಗಾವಣೆ ಸೂಚನೆಯನ್ನು ರಾಜ್ಯ ಸರ್ಕಾರ ಒಪ್ಪಬಾರದು. ಅಂಗನವಾಡಿ ನೌಕರರು ಸರ್ಕಾರಿ ಕೆಲಸಗಳಿಗೆ ತೆರಳಿದ ವೇಳೆ ಅಪಘಾತ ನಡೆದರೆ ಅವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.