ರಾಜಕಾಲುವೆಗಳ ಒತ್ತುವರಿ : ಕುಷ್ಟಗಿಯ 3ನೇ ವಾರ್ಡಿನ ನಿವಾಸಿಗಳಿಗೆ ಜಲ ದಿಗ್ಬಂದನ

Team Udayavani, Sep 7, 2022, 9:41 AM IST

ರಾಜಕಾಲುವೆಗಳ ಒತ್ತುವರಿ : ಕುಷ್ಟಗಿಯ 3ನೇ ವಾರ್ಡಿನ ನಿವಾಸಿಗಳಿಗೆ ಜಲ ದಿಗ್ಬಂದನ

ಕುಷ್ಟಗಿ : ಕುಷ್ಟಗಿಯ 3ನೇ ವಾರ್ಡಿನಲ್ಲಿ ರಾಜಕಾಲುವೆ ಒತ್ತುವರಿ ಪರಿಣಾಮ ಮನೆಗಳು ಜಲಾವೃತಗೊಂಡಿದ್ದು ಮಳೆ ನೀರು ಸ್ಥಳೀಯ ನಿವಾಸಿಗಳಿಗೆ ಜಲ ದಿಗ್ಭಂದನ ವಿಧಿಸಿದೆ.

ಕುಷ್ಟಗಿ ಪುರಸಭೆ ವ್ಯಾಪ್ತಿಯ 3ನೇ ವಾರ್ಡಿನಲ್ಲಿ ರಾಜಕಾಲುವೆಗಳ‌ ಇಕ್ಕೆಲಗಳಲ್ಲಿ ನಿವೇಶನಗಳು ಅತಿಕ್ರಮಿಸಿದ್ದು ರಾಜಕಾಲುವೆ ಇಕ್ಕಟ್ಟಾಗಿದ್ದು, ನಾಲೆಯ ಪ್ರದೇಶದಲ್ಲಿ ಘನತ್ಯಾಜ್ಯ ಮುಳ್ಳು ಕಂಟಿ ಬೆಳೆದಿದೆ. ಈ ಪ್ರದೇಶದಲ್ಲಿ ಕಲ್ಯಾಣ ಕರ್ನಾಟಕ ಅನುದಾನದ 48 ಲಕ್ಷ ರೂ. ಯೋಜನಾ ವೆಚ್ಚದಲ್ಲಿ ಟೆಂಡರ್ ಆಗಿ 6 ತಿಂಗಳಾಗಿದ್ದು, ಕಾಮಗಾರಿ ಕಾಲಮಿತಿ ಮೀರಿದೆ.

ಪುರಸಭೆ ರಾಜಕಾಲುವೆ ಸರಹದ್ದು ಅಳತೆ ಮಾಡಿ ಒತ್ತುವರಿ ನಿವೇಶನಗಳ ತೆರವುಗೊಳಿಸಬೇಕಿದ್ದು ಇದು ಪುರಸಭೆಯಿಂದ ಅಸಾದ್ಯವಾಗಿದೆ. ಈ ಸಮಸ್ಯೆಯನ್ನು ನಿಭಾಯಿಸಿ ಪರಿಹಾರ ಕಂಡುಕೊಳ್ಳಬೇಕಾದ ಪುರಸಭೆ, ಭೂಮಾಪನ ಇಲಾಖೆಗೆವಹಿಸಿ ಜಾಣ ಕುರುಡು ಪ್ರದರ್ಶಿಸಿದೆ. ಪುರಸಭೆ ಅಸಹಕಾರದಿಂದ ನಿವೇಶನ ಒತ್ತುವರಿ ತೆರವು ಕಾರ್ಯಾಚರಣೆ ಪುರಸಭೆಗೆ ನುಂಗಲು ಬಾರದ, ಉಗಳಲು ಬಾರದ ಬಿಸಿ ತುಪ್ಪವಾಗಿದೆ. ಆದರೆ ಪ್ರತಿ ಮಳೆಗೂ ಈ ಪ್ರದೇಶ ಜಲಾವೃತಗೊಂಡು ಸಂಚಾರಕ್ಕೆ ಅಡಚಣೆಯಾಗುತ್ತಿದ್ದು ಈ ದುಸ್ಥಿತಿಯಲ್ಲಿ ವಿಷಜಂತುಗಳ ಕಾಟ ನಿವಾಸಿಗಳಲ್ಲಿ ಭಯ ಹುಟ್ಟಿಸಿದೆ‌.

ಸ್ಥಳೀಯ ನಿವಾಸಿಗಳಾದ ಡಿ.ಬಿ.ಗಡೇದ್, ಎ.ವೈ.ಲೋಕರೆ, ರಮೇಶ ನೀಲಿ ಮೊದಲಾದವರು, ರಾಜಕಾಲುವೆಗೆ ಸಿಮೆಂಟ್ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿ ತುರ್ತಾಗಿ ನಡೆಸಲು ಪುರಸಭೆಗೆ ಮನವಿ ಮಾಡಿದರೂ ಪ್ರಯೋಜನೆ ಆಗಿಲ್ಲ. ಸಂಬಂಧಿಸಿದ ಪುರಸಭೆ ಸದಸ್ಯೆ ಇದ್ದರೂ ಇಲ್ಲದಂತೆ ಇದ್ದು ಈ ಸದಸ್ಯೆಯನ್ನು ಆಯ್ಕೆ ಮಾಡಿ ತಪ್ಪು ಮಾಡಿದ್ದೇವೆ. ಪುರಸಭೆ ಅಧಿಕಾರಿಗಳ ನಿರ್ಲಕ್ಷ ನಡೆಗೆ ಬೇಸರ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ : ಪಿ.ಎಂ-ಕಿಸಾನ್‌ ಯೋಜನೆಯಡಿ ಪರಿಹಾರ : ಇ-ಕೆವೈಸಿಗೆ ಇಂದೇ ಕೊನೆಯ ದಿನ

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

27

H. Vishwanath: ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

Legislative Council: ಎಚ್‌. ಆಂಜನೇಯಗೆ ವಿಧಾನ ಪರಿಷತ್‌ ಸ್ಥಾನ ನೀಡಲು  ಆಗ್ರಹ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.