ಲಾಕ್‌ಡೌನ್‌ ವೇಳೆ 11 ಸನ್ನದು ಅಮಾನತು

Team Udayavani, May 1, 2020, 7:09 PM IST

ಲಾಕ್‌ಡೌನ್‌ ವೇಳೆ 11 ಸನ್ನದು ಅಮಾನತು

ಕೊಪ್ಪಳ: ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿಯಾದಾದ ಬಳಿಕ ಜಿಲ್ಲಾಡಳಿತದ ಆದೇಶ ಉಲ್ಲಂಘನೆ ಮೀರಿ ಅಕ್ರಮ ಮದ್ಯ ಮಾರಾಟ ಮಾಡಿದ 11 ಮದ್ಯದ ಅಂಗಡಿಗಳ ಸನ್ನದುಗಳನ್ನ ರದ್ದುಪಡಿಸಿ ಡಿಸಿ ಸುನೀಲ್‌ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಈ ವರೆಗೂ 351 ಅಕ್ರಮ ಮದ್ಯ ಮಾರಾಟ ಮಾಡಿದ ಅಂಗಡಿಗಳ ಮೇಲೆಯೂ ದಾಳಿ ನಡೆದಿವೆ. ಇಷ್ಟಾದರೂ ರಾತ್ರೋ ರಾತ್ರಿ ಕಾಳ ಸಂತೆಯಲ್ಲಿ ಮದ್ಯ ಮಾರಾಟ ಮಾತ್ರ ಎಗ್ಗಿಲ್ಲದೆ ನಡೆದಿದೆ.

ಜಿಲ್ಲಾಧಿಕಾರಿ ಸುನೀಲ್‌ ಕುಮಾರ ಅವರು ಲಾಕ್‌ಡೌನ್‌ ಜಾರಿ ಬಳಿಕ ಮದ್ಯವನ್ನು ಮಾರಾಟ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಇಷ್ಟಾದರೂ ಕೆಲವು ಮದ್ಯದ ಅಂಗಡಿಗಳಲ್ಲಿ ಸೀಲ್‌ ಆಗಿದ್ದರೂ ಅಕ್ರಮವಾಗಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ನಿಜಕ್ಕೂ ಇದು ವಿಪರ್ಯಾಸವೇ ಸರಿ. ಸೀಲ್‌ ಆಗಿರುವ ಅಂಗಡಿ ಬಾಗಿಲು ತೆರೆದು ಮದ್ಯ ಮಾರಾಟ ಮಾಡಿದ್ದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿವೆ. ಇದೆಲ್ಲವನ್ನು ಅರಿತು ಡಿಸಿ ಅವರು ಅಂತಹ ಅಂಗಡಿಗಳನ್ನು ಪಟ್ಟಿ ಮಾಡಿ ಅಕ್ರಮ ಮದ್ಯ ಮಾರಾಟದ ಕುರಿತು ಅಧಿಕೃತ ಮಾಹಿತಿ ಆಧಾರದ ಮೇಲೆಯೇ 9 ಸನ್ನದು ಪರವಾನಗಿಯನ್ನು ಮುಂದಿನ ಆದೇಶದವರೆಗೂ ಅಮಾನತ್ತಿನಲ್ಲಿಟ್ಟಿದ್ದಾರೆ.

351 ಅಂಗಡಿಗಳ ಮೇಲೆ ದಾಳಿ: ಇನ್ನೂ ಲಾಕ್‌ ಡೌನ್‌ ಜಾರಿಯಾದ ಬಳಿಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯಮಾರಾಟ ಮಾಡುವ ಅಂಗಡಿಗಳ ಮೇಲೂ ಪೊಲೀಸ್‌ ಹಾಗೂ ಅಬಕಾರಿ ಪಡೆ ದಾಳಿ ನಡೆಸಿವೆ. ಮಾ. 3ರಿಂದ ಏ. 29ರವರೆಗೂ ಜಿಲ್ಲೆಯಲ್ಲಿ 351 ಮದ್ಯದಂಗಡಿ ಮೇಲೆ ದಾಳಿ ನಡೆಸಿವೆ. ಒಟ್ಟು 48 ಮೊಕದ್ದಮೆಗಳು ದಾಖಲಾಗಿವೆ. 6,741 ಲೀಟರ್‌ ಮದ್ಯ, ಬಿಯರ್‌-5415 ಲೀಟರ್‌, ಕಳ್ಳಭಟ್ಟಿ-93 ಲೀಟರ್‌, ಬೆಲ್ಲದಕೊಳೆ 900 ಲೀಟರ್‌ ಸೇರಿದಂತೆ 24 ದ್ವಿಚಕ್ರ ವಾಹನ ಜಪ್ತಿ ಹಾಗೂ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಕೋವಿಡ್ -19- ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..-

ಕೋವಿಡ್ -19: ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..?

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gangavathi news

ಸಿಂದಗಿ, ಹಾನಗಲ್ ನಲ್ಲಿ ಬಿಜೆಪಿಗೆ ಗೆಲುವು: ಸಚಿವ ಬಿ. ಶ್ರೀರಾಮುಲು

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

Untitled-1

ಮೃತ್ಯುಕೂಪವಾಗಿರುವ ಸಾಣಾಪೂರ ಕೆರೆ: ಪ್ರವಾಸಿಗರ ಜೀವ ಉಳಿಸಲು ಜಿಲ್ಲಾಡಳಿತ ಮುಂದಾಗಲಿ

fhfcghftyt

ಕೆಟ್ಟು ನಿಂತ ಆಂಬ್ಯುಲೆನ್ಸ್‌  | ಮೈಮರೆತ ಕಿಮ್ಸ್‌  

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿ ಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

MUST WATCH

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

ಹೊಸ ಸೇರ್ಪಡೆ

ಡಿವೈಎಸ್ಪಿ ದೇವರಾಜ ಅಧಿಕಾರ ಸ್ವಿಕಾರ

20bus

ಬಸ್‌ ಸೌಲಭ್ಯ ಕಲ್ಪಿಸಲು ಕಕ ಸಾರಿಗೆ ನಿಗಮಕ್ಕೆ ಮನವಿ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

1-ww

ಪರಿಸರ ತತ್ತ್ವಗಳ ಪ್ರಕಾರ ಜೀವನ ಶೈಲಿಯನ್ನು ಬದಲಾಯಿಸಿ :ಮಮತಾ ರೈ

19lack

ಸಂತ್ರಸ್ತ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.