ಕೊಪ್ಪಳದಲ್ಲಿ ಕೋವಿಡ್ ಸೋಂಕಿಗೆ ಮತ್ತೆರಡು ಬಲಿ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

Team Udayavani, Jul 24, 2020, 11:03 AM IST

ಕೊಪ್ಪಳದಲ್ಲಿ ಕೋವಿಡ್ ಸೋಂಕಿಗೆ ಮತ್ತೆರಡು ಬಲಿ: ಸಾವಿನ ಸಂಖ್ಯೆಯು 16ಕ್ಕೆ ಏರಿಕೆ

ಕೊಪ್ಪಳ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19 ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯ ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಇದು ಜಿಲ್ಲೆ ಜನರಲ್ಲಿ ಆತಂಕ ಹೆಚ್ಚಿಸಿದೆ.

ಕಾರಟಗಿಯ 70 ವರ್ಷದ ಮಹಿಳೆ ಜು.23 ರಂದು ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಇಂದು ಸಾವನ್ನಪ್ಪಿದ್ದಾಳೆ. ಇವರು ಸಾರಿ ಪ್ರಕರಣದಡಿ ದಾಖಲಾಗಿ ಸೋಂಕಿನಿಂದ ಬಳಲಿ ಸಾವನ್ನಪ್ಪಿದ್ದಾರೆ‌.

ಕೊಪಳ ನಗರದ 49 ವರ್ಷದ ವ್ಯಕ್ತಿಯು ಸೋಂಕಿನಿಂದ ಬಳಲಿ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದನು. ಆತನೂ ಇಂದು ಮೃತಪಟ್ಟಿದ್ದಾನೆ.

ಜಿಲ್ಲೆಯಲ್ಲಿ ಈವರೆಗೂ 16 ಮಂದಿ ಕೋವಿಡ್-19 ಸೋಂಕಿತರು ಸಾವಿನಪ್ಪಿದ್ದಾರೆ. ಪ್ರತಿ ನಿತ್ಯ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.