ಕೊಪ್ಪಳದಲ್ಲಿ ಕೋವಿಡ್ 19 ಸೋಂಕಿನಿಂದ 248 ಜನ ಗುಣಮುಖ
Team Udayavani, Jul 17, 2020, 6:31 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ಅರ್ಭಟಿದ ನಡುವೆಯೂ ಇದುವರೆಗೆ 248 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕು ಆರ್ಭಟ ಜೋರಾಗಿದೆ. ಅದರ ಮಧ್ಯೆಯೂ ವೈದ್ಯರು ಹಗಲು ರಾತ್ರಿ ಎನ್ನದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ವಾರಿಯರ್ಸ್ ಸೋಂಕಿನ ವಿರುದ್ದ ದಿಟ್ಟವಾಗಿ ಹೋರಾಟ ನಡೆಸಿ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರ 15 ಜನರಿಗೆ ಸೋಂಕು ದೃಢಪಟ್ಟಿದೆ. ಇವರು ಸೇರಿದಂತೆ ಈವರೆಗೂ ಜಿಲ್ಲೆಯಲ್ಲಿ 431 ಜನರಿಗೆ ಸೋಂಕು ದೃಢಪಟ್ಟಿದೆ.
ಈ ಸೋಂಕಿತರ ಪೈಕಿ ಇವರಲ್ಲಿ 9 ಜನರು ಸಾವನ್ನಪ್ಪಿದ್ದರೆ, 248 ಜನರು ಸೋಂಕಿನಿಂದ ಮುಕ್ತಿ ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳ ಪೈಕಿ ಕೇವಲ 174 ಜನರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 1317 ಜನರ ಸ್ವಾಬ್ ವರದಿ ಬರುವುದು ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್