ಟ್ರಾಕ್ಟರ್-ಕಾರು ಮಧ್ಯೆ ಭೀಕರ ಅಪಘಾತ: ಟ್ರಾಕ್ಟರ್ ಚಾಲಕನಿಗೆ ಗಂಭೀರ ಗಾಯ


Team Udayavani, Dec 21, 2022, 2:18 PM IST

ಟ್ರಾಕ್ಟರ್-ಕಾರು ಮಧ್ಯೆ ಭೀಕರ ಅಪಘಾತ: ಟ್ರಾಕ್ಟರ್ ಚಾಲಕನಿಗೆ ಗಂಭೀರ ಗಾಯ

ಗಂಗಾವತಿ: ಟ್ರಾಕ್ಟರ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ಟ್ರಾಕ್ಟರ್ ಚಾಲಕ ತೀವ್ರ ಗಾಯಗೊಂಡ ಘಟನೆ ತಾಲೂಕಿನ ಸಂಗಾಪೂರ ಕಣಿವೆ ಆಂಜನೇಯಸ್ವಾಮಿ ದೇವಾಲದ ಇರುವ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಸಂಗಾಪೂರ ಗ್ರಾಮದಿಂದ ಗಂಗಾವತಿ ಕಡೆ ಬರುತ್ತಿದ್ದ ಟ್ರಾಕ್ಟರ್ ಗೆ ಎದುರಿಗೆ ಬರುತ್ತಿದ್ದ ಕಾರ್ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಬಲ ಬದಿಯ ಮುಂದಿನ ಭಾಗ ಪೂರ್ಣ ಜಖಂಗೊಂಡಿದ್ದು ಟ್ರಾಕ್ಟರ್ ಗಾಲಿಯ ಡಿಸ್ಕ್ ಸಹ ಬೆಂಡಾಗಿದೆ.

ಅಪಘಾತದಲ್ಲಿ ಟ್ರಾಕ್ಟರ್ ಚಾಲಕ ಹೇಮಸುಂದರ್ (35) ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.