Udayavni Special

ನೊಗಕ್ಕೆ ಹೆಗಲು ಕೊಟ್ಟ ಕೆಎಸ್‌ಆರ್‌ಟಿಸಿ ನೌಕರ 

ತಾಯಿ ಜತೆ ಸೇರಿ ಮೂರು ಎಕರೆ ಬಿತ್ತಿದ ಮಗ ,ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್‌

Team Udayavani, Jun 9, 2021, 9:55 PM IST

8 ylb-3

ವರದಿ : ಮಲ್ಲಪ್ಪ ಮಾಟರಂಗಿ

ಯಲಬುರ್ಗಾ: ಉಳಿಮೆಗೆ ಎತ್ತುಗಳು ಇಲ್ಲದೇ, ಟ್ರ್ಯಾಕ್ಟರ್‌ ಕೂಡ ಸಿಗದ ಪರಿಣಾಮ ಕೆಎಸ್‌ಆರ್‌ಟಿ ನೌಕರನೊಬ್ಬ ಬಿತ್ತನೆ ಎಳೆಸಡ್ಡಿಗೆ(ನೊಗಕ್ಕೆ) ಹೆಗಲು ಕೊಟ್ಟು ಬಿತ್ತನೆ ಮಾಡಿರುವ ಘಟನೆ ತಾಲೂಕಿನ ಮುಧೋಳ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಮುಧೋಳ ಗ್ರಾಮದ ತ್ರಿಲಿಂಗಯ್ಯ ಬೀಳಗಿಮಠ ಎಂಬ ಸಾರಿಗೆ ನೌಕರ ಹಾವೇರಿ ಜಿಲ್ಲೆ ಹಾನಗಲ್‌ ಡಿಪೋದಲ್ಲಿ ಬಸ್‌ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಲಾಕ್‌ ಡೌನ್‌ ನಿಮಿತ್ತ ರಜೆ ಇದ್ದ ಕಾರಣ ಊರಲ್ಲಿದ್ದಾರೆ. ಹೀಗಾಗಿ ಬಿತ್ತನೆ ಕಾರ್ಯದಲ್ಲಿ ತೊಡಗಿದರಾಯ್ತು ಎಂದುಕೊಂಡು ತಮ್ಮ ಮೂರು ಎಕರೆ ಹೊಲದಲ್ಲಿ ತಾಯಿಯೊಂದಿಗೆ ಸೇರಿಕೊಂಡು ಸ್ವತಃ ತಾವೇ ಹೆಗಲು ಕೊಟ್ಟು ಹೆಸರು ಬಿತ್ತನೆ ಮಾಡಿದ್ದಾರೆ.

ಬೆಳಗ್ಗೆ 8ಕ್ಕೆ ಆರಂಭವಾದ ಬಿತ್ತನೆ ಸಂಜೆ 5ಕ್ಕೆ ಮುಕ್ತಾಯಗೊಳಿಸಿದ್ದಾರೆ. ಗಜೇಂದ್ರಗಡ ಸಂಪರ್ಕ ಕಲ್ಪಿಸುವ ರಸ್ತೆಗೆ ಹೊಂದಿಕೊಂಡು ಇವರ ಜಮೀನು ಇದ್ದು, ಇವರ ಕಾರ್ಯ ನೋಡಿ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಫೋಟೋ ವೈರಲ್‌ ಆಗಿದೆ. ತಾಲೂಕಿನಲ್ಲಿರುವ ಸಣ್ಣ ರೈತರ ಪೈಕಿ ಬಹುತೇಕ ರೈತರ ಪರಿಸ್ಥಿತಿ ಇದೆಯಾಗಿದೆ.

ಸಮಯಕ್ಕೆ ಸರಿಯಾಗಿ ಮಳೆ ಬಾರದೇ, ಬಂದರೂ ಬೆಳೆಗೆ ಸರಿಯಾದ ಬೆಲೆ ಸಿಗದೆ ಪ್ರತಿವರ್ಷ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಬಾರಿ ಕೊರೊನಾ ರೈತರನ್ನು ಮತ್ತಷ್ಟು ಹೈರಾಣಾಗಿಸಿದೆ. ಸಣ್ಣ ರೈತರಿಗೆ ಸರಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು ಅಂದಪ್ಪ ಕೋಳೂರು, ರೈತ ಸಂಘದ ಜಿಲ್ಲಾ ಅಧ್ಯಕ್ಷ್ಯ

ಏನು ಮಾಡೋದು ಸರ್‌ ಎತ್ತುಗಳು ಸಿಗಲಿಲ್ಲ ಹೀಗಾಗಿ ನಾವೇ ಬಿತ್ತನೆ ಮಾಡಿದ್ದೇವೆ. ತೇವಾಂಶ ಆರಿ ಹೋಗುತ್ತದೆ. ಅದಕ್ಕೆ ಬಿತ್ತನೆ ಮಾಡಿದ್ದೇವೆ. ಸಣ್ಣ ರೈತರ ಕಷ್ಟ ಹೇಳತೀರದಾಗಿದೆ. ತ್ರಿಲಿಂಗಯ್ಯ ಬೀಳಗಿಮಠ, ಸಾರಿಗೆ ನೌಕರ.

ಟಾಪ್ ನ್ಯೂಸ್

Pegasus is a spyware developed by NSO Group, an Israeli surveillance firm, that helps spies hack into phones.

ಪ್ರಪಂಚವನ್ನೇ ತಲ್ಲಣಗೊಳಿಸುತ್ತಿರುವ ಪೆಗಾಸಸ್ ಸ್ಪೈವೇರ್ ಕುರಿತು ನಿಮಗೆಷ್ಟು ತಿಳಿದಿದೆ..?

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನಾವಿಸ್ ಸಲಹೆ

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನವೀಸ್ ಸಲಹೆ

fe

ಶಿಲ್ಪಾ ಶೆಟ್ಟಿ ಜೊತೆ ನಿಲ್ಲದ ಬಾಲಿವುಡ್ ಮಂದಿ ವಿರುದ್ಧ ನಿರ್ದೇಶಕ ಮೆಹ್ತಾ ಆಕ್ರೋಶ

goa-news-udayavani

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಿದ ಗೋವಾ ಕಾಂಗ್ರೇಸ್ ಅಧ್ಯಕ್ಷ ಚೋಡಣಕರ್

ಜುಲೈ ಜಿಎಸ್‌ಟಿ ಸಂಗ್ರಹ 1.16 ಲಕ್ಷ ಕೋಟಿ : ಕಳೆದ ವರ್ಷಕ್ಕಿಂತ ಶೇ.33ರಷ್ಟು ಹೆಚ್ಚು

ಜುಲೈ ಜಿಎಸ್‌ಟಿ ಸಂಗ್ರಹ 1.16 ಲಕ್ಷ ಕೋಟಿ : ಕಳೆದ ವರ್ಷಕ್ಕಿಂತ ಶೇ.33ರಷ್ಟು ಹೆಚ್ಚು

Doors of SP open to all small parties for 2022 UP polls, says Akhilesh Yadav

ಬಿಜೆಪಿಯನ್ನು ಮಣಿಸಲು ಮೈತ್ರಿಯೊಂದೇ ಅಸ್ತ್ರ : ಅಖಿಲೇಶ್ ಯಾದವ್

ಸಚಿವ ಸಂಪುಟ ರಚನೆ ಕಸರತ್ತು: ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ

ಸಚಿವ ಸಂಪುಟ ರಚನೆ ಕಸರತ್ತು: ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನಾವಿಸ್ ಸಲಹೆ

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನವೀಸ್ ಸಲಹೆ

ಸಚಿವ ಸಂಪುಟ ರಚನೆ ಕಸರತ್ತು: ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ

ಸಚಿವ ಸಂಪುಟ ರಚನೆ ಕಸರತ್ತು: ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ

ಮಾಸ್ಕ್ ಧರಿಸದವರ ಮೇಲೆ ದಂಡ ಅಸ್ತ್ರ : ನಗರದ ಅಲ್ಲಲ್ಲಿ ಗಂಟಲು ದ್ರವ ಪರೀಕ್ಷೆಗೆ ಕ್ರಮ

ದಾಂಡೇಲಿ : ಮಾಸ್ಕ್ ಧರಿಸದವರ ಮೇಲೆ ದಂಡ ಅಸ್ತ್ರ : ಅಲ್ಲಲ್ಲಿ ಗಂಟಲು ದ್ರವ ಪರೀಕ್ಷೆಗೆ ಕ್ರಮ

ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಪ್ರಭಾರಿಗಳ ನೇಮಕ

ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಪ್ರಭಾರಿಗಳ ನೇಮಕ

ಸಾಗರಕ್ಕೆ ಬರುವ ಪ್ರವಾಸಿಗರಿಗೆ ಕೋವಿಡ್ ವರದಿ ಕಡ್ಡಾಯಕ್ಕೆ ಚಿಂತನೆ : ಹಾಲಪ್ಪ ಹರತಾಳು

ಸಾಗರಕ್ಕೆ ಬರುವ ಪ್ರವಾಸಿಗರಿಗೆ ಕೋವಿಡ್ ವರದಿ ಕಡ್ಡಾಯಕ್ಕೆ ಚಿಂತನೆ : ಹಾಲಪ್ಪ

MUST WATCH

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

udayavani youtube

ಅತಿವೃಷ್ಟಿ ಹೊಡೆತಕ್ಕೆ ನಲುಗಿದ ರೈತರು

ಹೊಸ ಸೇರ್ಪಡೆ

1-16

ಮಾರ್ಗಸೂಚಿ ಉಲ್ಲಂಘನೆಗೆ ಕಠಿಣ ಕ್ರಮ

Pegasus is a spyware developed by NSO Group, an Israeli surveillance firm, that helps spies hack into phones.

ಪ್ರಪಂಚವನ್ನೇ ತಲ್ಲಣಗೊಳಿಸುತ್ತಿರುವ ಪೆಗಾಸಸ್ ಸ್ಪೈವೇರ್ ಕುರಿತು ನಿಮಗೆಷ್ಟು ತಿಳಿದಿದೆ..?

fgh

ಯಮಕನಮರಡಿಯಲ್ಲಿ ಮೂಕ ಜೋಡಿ ಗಟ್ಟಿ ಮೇಳ

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನಾವಿಸ್ ಸಲಹೆ

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನವೀಸ್ ಸಲಹೆ

fe

ಶಿಲ್ಪಾ ಶೆಟ್ಟಿ ಜೊತೆ ನಿಲ್ಲದ ಬಾಲಿವುಡ್ ಮಂದಿ ವಿರುದ್ಧ ನಿರ್ದೇಶಕ ಮೆಹ್ತಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.