ಅಶ್ವಥ್ ನಾರಾಯಣಗೆ ಮಾನಸಿಕ ಖಾಯಿಲೆ ಇರಬೇಕು: ಸಿದ್ದರಾಮಯ್ಯ

Team Udayavani, Feb 18, 2023, 3:53 PM IST

Ashwath narayan has mental disorder says siddaramaiah

ಕೊಪ್ಪಳ: ಸಚಿವ ಅಶ್ವಥ್ ನಾರಾಯಣ ಎನ್ನುವಾತ ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನು ಹೊಡೆದಾಕಬೇಕು ಎಂದು ಹೇಳಿದ್ದಾನೆ. ಅವನು ಅಶ್ವಥ್ ನಾರಾಯಣ ಅಲ್ಲ, ಅವನೊಬ್ಬ ಅಸ್ವಸ್ಥ ನಾರಾಯಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಯಲಬುರ್ಗಾದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವಿಧ ಮುಖಂಡರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು.

ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು. ಅವನು ನನ್ನ ಬಗ್ಗೆ ಹೇಳುತ್ತಾನೆ, ಅವನಿಗೆ ತಲೆ ಸರಿಯಲ್ಲ. ಇವರೆಲ್ಲಾ ನಾಲಾಯಕ್ ರಾಜಕಾರಣಿಗಳು. ಇಂಥವರು ಅಧಿಕಾರದಲ್ಲಿ ಇರಬೇಕಾ ಎಂದರು.

ಇದನ್ನೂ ಓದಿ:ರಾಜ್ಯ ನಾಯಕರು ಸೇರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಾರೆ : ಸುರ್ಜೇವಾಲಾ

ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ರಸ್ತೆ, ನೀರು ರೈತರ ಬಗ್ಗೆ ಮಾತನಾಡುತ್ತಿಲ್ಲ. ಲವ್ ಜಿಹಾದ್ ಬಗ್ಗೆ ಮಾತನಾಡು ಎಂದು ಕಟೀಲ್ ಹೇಳ್ತಾನೆ. ಅಮಿತಾ ಶಾ ಅಂತಾ ರಾಜ್ಯಕ್ಕೆ ಬಂದು ಟಿಪ್ಪು ಸುಲ್ತಾನ್ ವರ್ಸಸ್ ಅಬ್ಬಕ್ಕ ಅಂತ ಹೇಳುತ್ತಾನೆ. ಜನರು ಸಾಮರಸ್ಯದಿಂದ ಇರಬೇಕಾಗಿರುವುದು ಬಿಜೆಪಿಗೆ ಬೇಕಾಗಿಲ್ಲ. ಜನರು ಬಡೆದಾಡುಕೊಂಡು ಇರಬೇಕು. ಒಡೆದಾಳುವ ನೀತಿ ಇರುವುದು ಬಿಜೆಪಿಯಲ್ಲಿದೆ. ಬಿಜೆಪಿಯವರು ಸಮಾಜ ಸೇವೆ ಮರೆತಿದ್ದಾರೆ. ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದರು.

ಮತ್ತೆ ಮಾರ್ಚ್ ನಲ್ಲಿ ನಿಮ್ಮ ಊರಿಗೆ ಬರುವೆ. ರಾಯರೆಡ್ಡಿ ಸೋಲುವ ವ್ಯಕ್ತಿಯಲ್ಲ. ಯಾಕೆ ಈ ಜನರು ಅವರ ಕೈ ಹಿಡಿದಿಲ್ಲ ಗೊತ್ತಿಲ್ಲ. ಈ ಬಾರಿ ರಾಯರೆಡ್ಡಿ ನೂರಕ್ಕೆ ನೂರು ಗೆಲ್ಲುತ್ತಾರೆ. ಅವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜನರು ಈ ಬಾರಿ ಸಾಕಷ್ಟು ಪ್ರೀತಿ ಕಾಂಗ್ರೆಸ್ ನ ಮೇಲೆ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪರವಾದ ಅಲೆಯಿದೆ. ಈ ಬಾರಿ ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.