ಅತ್ಯುತ್ತಮ ಪುಸ್ತಕ ಓದುವುದೂ ಭಾಗ್ಯ


Team Udayavani, Apr 25, 2019, 4:26 PM IST

kopp-3

ಶಿರಸಿ: ನಾನು ಎಂದಿಗೂ ಕವಿ, ಸಾಹಿತಿ ಆಗ್ತೀನಿ ಎಂದುಕೊಂಡಿರಲಿಲ್ಲ ಎಂದು ಹಿರಿಯ ಸಾಹಿತಿ, ಕವಿ ಅಬ್ದುಲ್ ರಶೀದ್‌ ಮನಬಿಚ್ಚಿ ಹೇಳಿದರು.

ನಗರದಲ್ಲಿ ಬಿಎಚ್ ಶ್ರೀಧರ ಸಾಹಿತ್ಯ ಸಮಿತಿ ನೀಡುವ ಬಿಎಚ್ಶ್ರೀ ಸಾಹಿತ್ಯ ಪ್ರಶಸ್ತಿಯನ್ನು ಮಂಗಳವಾರ ಸ್ವೀಕರಿಸಿ ಅವರು ಮಾತನಾಡಿದರು. ಬಾಲ್ಯದಲ್ಲಿ ಶಿಕ್ಷಕರಿಂದ ಪ್ರೋತ್ಸಾಹ ಸಿಕ್ಕಿದೆ. ಕವನ ಬರೆದರೆ ಜನ ಇಷ್ಟ ಪಡುತ್ತಾರೆ ಎಂಬುದನ್ನು ಅರಿತುಕೊಂಡೆ. ನಾವು ಬರೆದಿದ್ದು ನಮಗೆ ತೃಪ್ತಿ ನೀಡಬೇಕು. ಆಗ ಜನಕ್ಕೂ ನಮ್ಮ ಬರಹ ಇಷ್ಟವಾಗುತ್ತದೆ. ಅತ್ಯುತ್ತಮ ಪುಸ್ತಕಗಳನ್ನು ಓದುವುದೂ ಭಾಗ್ಯ. ನಾವು ಬರೆದ್ದರ ಬಗ್ಗೆ ನಮಗೇ ಅತೃಪ್ತಿ ಇದ್ದರೆ ಓದುವ ಮನೋಭಾವ ಬೆಳೆಯುತ್ತದೆ ಎಂದ ಅವರು, ಸಾಮಾನ್ಯ ವ್ಯಕ್ತಿಯಲ್ಲೂ ಜ್ಞಾನ, ಸಾಹಿತ್ಯ ಜ್ಞಾನ ಇರುತ್ತದೆ ಎಂದರು.

ವಿಶ್ವ ವಿದ್ಯಾಲಯದಲ್ಲಿ ಮಾತ್ರ ಜ್ಞಾನ ಇದೆ ಎಂದುಕೊಂಡು ಜ್ಞಾನವಂತರು ಗುಂಪು ಮಾಡಿಕೊಂಡು ಚರ್ಚೆ ನಡೆಸುತ್ತಾರೆ. ಇದರಿಂದ ಲೇಖಕರು ಅಲ್ಪ ಸಂಖ್ಯಾತರಾಗಿ ಜಗತ್ತಿನಲ್ಲಿ ಹಾಸ್ಯಾಸ್ಪದ ಆಗುವ ಸಾಧ್ಯತೆ ಇದೆ. ಬದುಕು ಪುಸ್ತಕ, ಗ್ರಂಥಾಲಯಗಳಲ್ಲಿ ಇರಲ್ಲ. ಪ್ರಪಂಚ ಬೇರೆನೇ ಇದೆ ಎಂಬ ಆತಂಕ ಉಂಟಾಗುತ್ತದೆ. ನಾವು ಕಂಡ ಪ್ರಪಂಚವನ್ನು ತೋರಿಸಿ ಮುಚ್ಚುಮರೆ ಇಲ್ಲದೇ ಬರೆದಾಗ ಉತ್ತಮ ಕಥೆಗಾರ ಆಗಬಹುದು ಎಂದರು.

ಸಾಹಿತಿ ಡಾ| ರಾಜೇಂದ್ರ ಚೆನ್ನಿ, ಬ್ರಿಟಿಷ್‌ ಮಾದರಿಯ ಶಿಕ್ಷಣದಿಂದ ಸರಳ ಸತ್ಯಗಳನ್ನು ನಾವು ಮರೆಯುತ್ತಿದ್ದೇವೆ. ಕನ್ನಡಕ್ಕೆ ಗಡಿ ರೇಖೆ ಎಂಬುದಿಲ್ಲ. ಹಲವರು ಆಧುನಿಕ ಶಿಕ್ಷಣದ ಸ್ವಾತಂತ್ರ್ಯವನ್ನು ಬಳಸಿಕೊಂಡು ಕನ್ನಡವನ್ನು ನಿರ್ಲಕ್ಷಿಸುವ ಕಾರ್ಯ ಆಗುತ್ತಿದೆ. ಕನ್ನಡ ಬರಹಗಾರನ್ನು ಕನ್ನಡಕ್ಕೆ ಮಾತ್ರ ಸೀಮಿತಗೊಳಿಸಿ ಅವರನ್ನು ಕುಬ್ಜಗೊಳಿಸಿ ನಾವೂ ಕುಬ್ಜರಾಗಿದ್ದೇವೆ. ಕನ್ನಡ ಹಳಸಲು ವಾಸನೆ ತುಂಬಿದ ಹಳೆಯ ಬಾವಿ ಎಂದಿಗೂ ಅಲ್ಲ ಎಂದೂ ಹೇಳಿದರು.

ಸಿ.ಆರ್‌. ಶಾನಭಾಗ್‌ ಸ್ವಾಗತಿಸಿದರು. ಬಿಎಚ್ಶ್ರೀ ಶಿಕ್ಷಣ ಪ್ರಶಸ್ತಿಯನ್ನು ಪ್ರಜ್ವಲ ಶೇಟ್ ಅವರಿಗೆ ನೀಡಲಾಯಿತು. ಡಾ| ಎಂ.ಜಿ. ಹೆಗಡೆ ಮಾತನಾಡಿದರು. ಕಿರಣ ಭಟ್ಟ ನಿರ್ವಹಿಸಿಸಿದರು. ರಾಜಶೇಖರ ಹೆಬ್ಟಾರ ವಂದಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.