ವಿರೂಪಾಪೂರಗಡ್ಡಿ ವರ್ಷಾಚರಣೆಗೆ ಬ್ರೇಕ್‌

Team Udayavani, Dec 31, 2019, 2:45 PM IST

kopala-tdy-1

ಗಂಗಾವತಿ: ತಾಲೂಕಿನ ಆನೆಗೊಂದಿ ವಿರೂಪಾಪೂರಗಡ್ಡಿ, ಸಾಣಾಪೂರ, ಜಂಗ್ಲಿ, ಹನುಮನಹಳ್ಳಿ ಸೇರಿ ಸುತ್ತಲಿನ ಪ್ರದೇಶದಲ್ಲಿರುವ ರೆಸಾರ್ಟ್‌ಗಳಲ್ಲಿ ಹೊಸವರ್ಷಾಚರಣೆಯ ಮೋಜು ಮಸ್ತಿಗೆ ಪೊಲೀಸ್‌ ಇಲಾಖೆ ನಿರ್ಬಂಧ ಹೇರಿದೆ. ಡಿ. 31ರ ರಾತ್ರಿ ಸರಿಯಾಗಿ 10 ಗಂಟೆಗೆ ರೆಸಾರ್ಟ್‌ ಬಂದ್‌ ಮಾಡುವಂತೆ ಡಂಗುರ ಹಾಕಿಸಿ ಮುನ್ನೆಚ್ಚರಿಕೆ ನೀಡಲಾಗಿದೆ. ಮಂಗಳವಾರ ಬೆಳಗಿನಿಂದ ವಿರೂಪಾಪೂರಗಡ್ಡಿಗೆ ಹೋಗುವ ಮಾರ್ಗವನ್ನು ಬ್ಯಾರಿಕೇಡ್‌ ಮೂಲಕ ಬಂದ್‌ ಮಾಡಲಾಗುತ್ತಿದೆ.

ಇಲ್ಲಿರುವ ರೆಸಾರ್ಟ್‌ಗಳ ರೂಂಗಳು ಈಗಾಗಲೇ ಭರ್ತಿಯಾಗಿದ್ದು, ರೂಂಗಳು ಖಾಲಿ ಇಲ್ಲ ಎಂದು ರೆಸಾರ್ಟ್‌ನವರು ಬಂದವರಿಗೆ ವಾಪಸ್‌ ಕಳುಹಿಸುತ್ತಿದ್ದಾರೆ. ಪ್ರತಿ ವರ್ಷ ಹೊಸ ವರ್ಷ ಆಚರಿಸಲು ದೇಶ, ವಿದೇಶದ ಸಾವಿರಾರು ಪ್ರವಾಸಿಗರು ವಿರೂಪಾಪೂರಗಡ್ಡಿ ಹಾಗೂ ಕಿಷ್ಕಿಂದಾ ರೆಸಾರ್ಟ್‌ಗಳ ರೂಂ ಪಡೆದು ಮೋಜು ಮಸ್ತಿ ಮಾಡಿ ಮಧ್ಯರಾತ್ರಿ ಕೇಕ್‌ ಕತ್ತರಿಸುವುದು ವಾಡಿಕೆಯಾಗಿದೆ.

ಈ ಭಾರಿ ಪೊಲೀಸ್‌ ಇಲಾಖೆ ಮೋಜು ಮಸ್ತಿ ಮಾಡುವುದಕ್ಕೆ ನಿರ್ಬಂಧ ವಿಧಿಸಿದೆ. ಆನೆಗೊಂದಿ ಭಾಗದಲ್ಲಿರುವ ಎಲ್ಲಾ ರೆಸಾರ್ಟ್‌

ಮಾಲೀಕರ ಸಭೆ ಕರೆದು ಮದ್ಯ ಮಾರಾಟ ಮಾಡದಂತೆ ಪೊಲೀಸರು ಸೂಚನೆ ನೀಡಿದ್ದು, ನಿಯಮ ಉಲ್ಲಂಘನೆ ಮಾಡುವ ಮಾಲೀಕರು ಮತ್ತು ರೆಸಾರ್ಟ್‌ ಲೀಜ್‌ ಪಡೆದವರ ವಿರುದ್ಧ ಕೇಸ್‌ ಹಾಕುವುದಾಗಿ ಸೂಚನೆ ನೀಡಿದ್ದಾರೆ. ಅಶ್ಲೀಲ ನೃತ್ಯ, ಡಿಜೆ ಸೌಂಡ್‌ ಹಾಕದಂತೆ ಮೌಖೀಕ ಆದೇಶ ನೀಡಲಾಗಿದೆ.

ಸಿಗದ ರೂಂಗಳು: ಹೊಸವರ್ಷ ಆಚರಣೆ ಮಾಡಲು ವಿದೇಶಿ ಪ್ರವಾಸಿಗರ ಸಂಖ್ಯೆ ಈ ಭಾರಿ ಕಡಿಮೆ ಇದ್ದು, ಬೆಂಗಳೂರು, ಹೈದ್ರಾಬಾದ್‌, ಪುಣೆ, ಗೋವಾ, ಅನಂತಪುರ, ಬಳ್ಳಾರಿ, ರಾಯಚೂರು ಸೇರಿ ರಾಜ್ಯದ ವಿವಿಧೆಡೆಯ ಪ್ರವಾಸಿಗರು ವಿರೂಪಾಪೂರ ಗಡ್ಡಿಯಲ್ಲಿರುವ ರೆಸಾರ್ಟ್‌ಗಳ ರೂಂ ಗಳನ್ನು ಮೂರು ದಿನಗಳಿಗೆ ಮುಂಚಿತವಾಗಿ ಕಾಯ್ದಿರಿಸಿದ್ದಾರೆ. ಸಾಣಾಪೂರ, ಜಂಗ್ಲಿ, ಹನುಮನಹಳ್ಳಿ, ಆನೆಗೊಂದಿಯಲ್ಲಿ ಸಣ್ಣಪುಟ್ಟ ರೆಸಾರ್ಟ್‌ಗಳ ರೂಂಗಳಿಗೆ ಬೇಡಿಕೆ ಹೆಚ್ಚಾಗಿದೆ. ಇನ್ನೂ ಕೆಲ ಹೊಟೇಲ್‌ ಮಾಲೀಕರು ಬಟ್ಟೆಯ ಟೆಂಟ್‌ ಹಾಕಿ ಅಧಿಕ ಮೊತ್ತದ ಹಣಕ್ಕೆ ಬಾಡಿಗೆ ನೀಡಿದ್ದಾರೆ.

-ಕೆ. ನಿಂಗಜ್ಜ

ಟಾಪ್ ನ್ಯೂಸ್

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

ಪ್ರಶ್ನೆಪತ್ರಿಕೆ ಸೋರಿಕೆಗೆ ಬುಲ್ಡೋಜರ್‌ ಕ್ರಮ? ತಪ್ಪಿತಸ್ಥರಿಗೆ ಭಾರೀ ದಂಡ

ಪ್ರಶ್ನೆಪತ್ರಿಕೆ ಸೋರಿಕೆಗೆ ಬುಲ್ಡೋಜರ್‌ ಕ್ರಮ? ತಪ್ಪಿತಸ್ಥರಿಗೆ ಭಾರೀ ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gg

CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

8-kushtagi

Kushtagi: ಅರೆಸ್ಟ್ ಮಾಡುವುದಾದರೆ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರನ್ನು ಅರೆಸ್ಟ್ ಮಾಡಿ

8-

Tawargera: ವಿದ್ಯುತ್ ತಂತಿ ತಗುಲಿ ರೈತ ಮತ್ತು ಎತ್ತು ಸಾವು

MUST WATCH

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

udayavani youtube

ತರಂಗ ಯುಗಾದಿ ಧಮಾಕ-2024 | ಅದೃಷ್ಟಶಾಲಿಗಳ ಆಯ್ಕೆ

udayavani youtube

ಹಾಸ್ಟೆಲ್ ಗಳ ಸಮಸ್ಯೆ ಬಗೆಹರಿಸಿ: ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

ಹೊಸ ಸೇರ್ಪಡೆ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.