ಹೋಳಿಗೆ ಊಟಕ್ಕೆ ಹೋದವರು ಮಸಣ ಸೇರಿದರು.. ಮಿನಿ ಬಸ್ ಅಪಘಾತದಲ್ಲಿ ಮೂವರು ಸಾವು


Team Udayavani, Nov 20, 2020, 2:42 PM IST

ಹೋಳಿಗೆ ಊಟಕ್ಕೆ ಹೋದವರು ಮಸಣ ಸೇರಿದರು.. ಮಿನಿ ಬಸ್ ಅಪಘಾತದಲ್ಲಿ ನಾಲ್ವರು ಸಾವು

ಕೊಪ್ಪಳ: ಮಿನಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಶುಕ್ರವಾರ ಕುಕನೂರು ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ.

ಕೊಪ್ಪಳ ತಾಲೂಕಿನ ಹಿರೇ ಸಿಂದೋಗಿ ಗ್ರಾಮದ ಕೊಳ್ಳಿ ಮನೆತನದಲ್ಲಿ ಹೋಳಿಗೆ ಊಟ ಆಯೋಜಿಸಲಾಗಿತ್ತು. ಇದಕ್ಕಾಗಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ‌ ಜನರು ಮಿನಿ ಬಸ್ ನಲ್ಲಿ ಆಗಮಿಸುತ್ತಿದ್ದರು. ನಿಟ್ಟಾಲಿ ಬಳಿ ಬೈಕ್ ಸವಾರ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ರಸ್ತೆ ಪಕ್ಕದ ತಗ್ಗಿಗೆ ನುಗ್ಗಿ ಮರಕ್ಕೆ ಗುದ್ದಿದೆ.

ಇದರಿಂದ ಸ್ಥಳದಲ್ಲೆ ಇಬ್ಬರು ಮೃತಪಟ್ಟಿದ್ದು, ಬೈಕ್ ಸವಾರನೂ ಸಾವನ್ನಪ್ಪಿದ್ದಾನೆ. ಮೃತರನ್ನು ರಂಗಪ್ಪ ನಾಗಣ್ಣವರ (80 ವ), ಭೀಮವ್ವ ಗೋಡಿ (70 ವ) ಮತ್ತು ಬೈಕ್ ಸವಾರ ಸಂತೋಷ್ (22 ವ) ಎಂದು ಗುರುತಿಸಲಾಗಿದೆ.

ಹೋಳಿಗೆ ಊಟಕ್ಕೆ ಹೋದವರು ಮಸಣ ಸೇರಿದರು.. ಮಿನಿ ಬಸ್ ಅಪಘಾತದಲ್ಲಿ ಮೂವರು ಸಾವು

ಆರು ಜನರು ತೀವ್ರವಾಗಿ ಗಾಯಗೊಂಡಿದ್ದು ಅವರ ಸ್ಥಿತಿಯು ಚಿಂತಾಜನಕವಾಗಿದೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೋಳಿಗೆ ಊಟಕ್ಕೆ ಹೋದವರು ಮಸಣ ಸೇರಿದರು.. ಮಿನಿ ಬಸ್ ಅಪಘಾತದಲ್ಲಿ ಮೂವರು ಸಾವು

ಟಾಪ್ ನ್ಯೂಸ್

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

Major lapse in UP CM Yogi Adityanth

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಭಾರೀ ಲೋಪ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gangavathi news

ಸಿಂದಗಿ, ಹಾನಗಲ್ ನಲ್ಲಿ ಬಿಜೆಪಿಗೆ ಗೆಲುವು: ಸಚಿವ ಬಿ. ಶ್ರೀರಾಮುಲು

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

Untitled-1

ಮೃತ್ಯುಕೂಪವಾಗಿರುವ ಸಾಣಾಪೂರ ಕೆರೆ: ಪ್ರವಾಸಿಗರ ಜೀವ ಉಳಿಸಲು ಜಿಲ್ಲಾಡಳಿತ ಮುಂದಾಗಲಿ

fhfcghftyt

ಕೆಟ್ಟು ನಿಂತ ಆಂಬ್ಯುಲೆನ್ಸ್‌  | ಮೈಮರೆತ ಕಿಮ್ಸ್‌  

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿ ಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

MUST WATCH

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

ಹೊಸ ಸೇರ್ಪಡೆ

DCC Bank has not been involved in any transactions

ಡಿಸಿಸಿ ಬ್ಯಾಂಕ್‌ನಲ್ಲಿ ಅವ್ಯವಹಾರ ನಡೆದಿಲ್ಲ

Warrior M Jayaram Nayak honored with Presidential Medal of Honor

ಯೋಧರಿಗೆ ಗೌರವ ಸಲ್ಲಿಕೆ ಎಲ್ಲರ ಕರ್ತವ್ಯ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

20-chennamma

ಚನ್ನಮ್ಮ ಪುತ್ಥಳಿ ಸ್ಥಾಪನೆಗೆ ಸರ್ವ ಪ್ರಯತ್ನ: ಸಿದ್ರಾಮೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.