ನೀರು ಹರಿಸುವ ಮುಂಚೆ ಮಳೆ ನೀರಿಗೆ ಒಡೆದ ಕಾಲುವೆ: ಅತಂತ್ರ ಸ್ಥಿತಿಯಲ್ಲಿ ವಿಎನ್ ಸಿ ರೈತರು

Team Udayavani, Jul 25, 2020, 9:52 AM IST

ನೀರು ಹರಿಸುವ ಮುಂಚೆ ಮಳೆ ನೀರಿಗೆ ಒಡೆದ ಕಾಲುವೆ: ಅತಂತ್ರ ಸ್ಥಿತಿಯಲ್ಲಿ ವಿಎನ್ ಸಿ ರೈತರು

ಗಂಗಾವತಿ: ಇಡೀ ರಾತ್ರಿ ಸುರಿದ ಮಳೆಗೆ ತಾಲೂಕಿನ ಕೋರಮ್ಮ ಕ್ಯಾಂಪ್ ಹತ್ತಿರ ವಿಜಯನಗರ ಕಾಲುವೆ ನಾಲ್ಕೈದು ಕಡೆ ಬಿರುಕುಬಿಟ್ಟು ಒಡೆದು ಹೋಗಿದೆ. ಇದರಿಂದ ನಾಟಿ ಮಾಡಿದ ಭತ್ತದ ಗದ್ದೆ ಮತ್ತು ಹಾಕಿದ್ದ ಭತ್ತದ ಸಸಿ ಮಡಿಗೆ ನೀರು ನುಗ್ಗಿದ್ದು ಅಪಾರ ನಷ್ಟವುಂಟು ಮಾಡಿದೆ.

ವಿಜಯನಗರ ಕಾಲುವೆಗಳ ಶಾಶ್ವತ ದುರಸ್ಥಿ ಯೋಜನೆಯಡಿ ಈ ಕಾಲುವೆಗಳನ್ನು ಸುಮಾರು 370 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕಳೆದ ಒಂದು ವಾರದಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಮತ್ತು ಶನಿವಾರ ರಾತ್ರಿ ಸುರಿದ ಮಳೆಗೆ ಗುಡ್ಡದ ನೀರು ಕಾಲುವೆಗೆ ನುಗ್ಗಿದ್ದರಿಂದ ಕಾಲುವೆ ಹಲವೆಡೆ ಬಿರುಕು ಬಿಟ್ಟು ಪಕ್ಕದ ಗದ್ದೆ ಮತ್ತು ಭತ್ತದ ಸಸಿ ಮಡಿಗೆ ನೀರು ನುಗ್ಗಿದೆ. ಆ.01ರಂದು ಕಾಲುವೆ ನೀರು ಹರಿಸಲು ಜಲಸಂಪನ್ಮೂಲ ಇಲಾಖೆ ಸಿದ್ದತೆ ಮಾಡಿಕೊಂಡಿತ್ತು. ಈ‌ ಮಧ್ಯೆ ಕಾಲುವೆ ಒಡೆದು ಹೋಗಿರುವುದರಿಂದ ಕಾಲುವೆಯನ್ನು ದುರಸ್ಥಿಗೊಳಿಸಿದ ನಂತರವೇ ನೀರು ಹರಿಸುವುದರಿಂದ ಭತ್ತದ ನಾಟಿ ಮಾಡುವ ಕಾರ್ಯ ವಿಳಂಭವಾಗುವ ಸಾಧ್ಯತೆ ಇದೆ.

ಕಾಮಗಾರಿ ಅವೈಜ್ಞಾನಿಕ: ಶಾಶ್ವತ ದುರಸ್ಥಿ ನೆಪದಲ್ಲಿ ಏಷಿಯನ್ ಬ್ಯಾಂಕ್ ನೆರವಿನಲ್ಲಿ ಜಲಸಂಪನ್ಮೂಲ ಇಲಾಖೆ ವಿಜಯನಗರ ಕಾಲುವೆಗಳ ಶಾಶ್ವತ ದುರಸ್ಥಿ ಕಾರ್ಯ ವೈಜ್ಞಾನಿಕವಾಗಿದೆ. ಆನೆಗೊಂದಿ ಭಾಗದಲ್ಲಿ ಗುಡ್ಡಪ್ರದೇಶದ ಮಧ್ಯೆ ಕಾಲುವೆ ಹರಿಯುತ್ತಿರುವುದರಿಂದ ಮಳೆಗಾಲದಲ್ಲಿ ಗುಡ್ಡದ ನೀರು ಕಾಲುವೆಯಲ್ಲಿ ಸೇರಿ ಕಾಲುವೆ ಒಡೆಯುವ ಸಾಧ್ಯತೆ ಮನಗಂಡು ವಿಜಯನಗರದ ಅರಸರು ತಂತ್ರಜ್ಞಾನ ಬಳಸಿ ಕಾಲುವೆ ನಿರ್ಮಿಸಿದ್ದರು. ಈಗ ಕಾಮಗಾರಿ ನಿರ್ವಹಿಸುವವರು ಅವೈಜ್ಞಾನಿಕ ವಿಧಾನಗಳನ್ನು ಅಳವಡಿಸಿರುವ ಕಾರಣ ಮಳೆಗಾಲದಲ್ಲಿ ಕಾಲುವೆ ಹೊಡೆಯುವಂತಾಗಿದೆ. ಸ್ಥಳೀಯ ರೈತರ ಸಲಹೆ ಪಡೆದು ಪುನಃ ಕಾಲುವೆ ನಿರ್ಮಿಸಬೇಕೆಂದು ಆನೆಗೊಂದಿ ರೈತ ಸಂಘದ ಅಧ್ಯಕ್ಷ ಸುದರ್ಶನ ವರ್ಮಾ ‘ಉದಯವಾಣಿ’ ಮೂಲಕ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gangavati crime

ನಿಯಮ ಉಲ್ಲಂಘನೆ : ಬೀಜ ಸಂಸ್ಕರಣಾ ಘಟಕಗಳಿಗೆ ಅಧಿಕಾರಿಗಳಿಂದ ನೋಟೀಸ್

Untitled-2

ಕಿಷ್ಕಿಂದಾ ಅಂಜನಾದ್ರಿ ಕಾಣಿಕೆ ಹುಂಡಿ ಎಣಿಕೆ:  23.50 ಲಕ್ಷ ರೂ. ಸಂಗ್ರಹ

ಸ್ಥಳೀಯ ಸಂಸ್ಥೆ ಶಕ್ತಿ ಕುಂದಿಸುತ್ತಿದೆ ಬಿಜೆಪಿ ಸರ್ಕಾರ: ಅನ್ಸಾರಿ

ಸ್ಥಳೀಯ ಸಂಸ್ಥೆ ಶಕ್ತಿ ಕುಂದಿಸುತ್ತಿದೆ ಬಿಜೆಪಿ ಸರ್ಕಾರ: ಅನ್ಸಾರಿ

20rajakaluve

ರಾಜಕಾಲುವೆಗೆ ಅತಿಕ್ರಮ ಕಾಂಪೌಂಡ್ ಗೋಡೆ ತೆರವುಗೊಳಿಸಲು ಮನವಿ

5banahatti

ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.