ಹೆದ್ದಾರಿ ಸೇತುವೆಗೆ ಗುದ್ದಿದ ಕಾರು; ಕಾರಿನಲ್ಲಿದ್ದ ನಾಲ್ವರೂ ಸಾವು


Team Udayavani, Feb 16, 2023, 4:52 PM IST

ಹೆದ್ದಾರಿ ಸೇತುವೆಗೆ ಗುದ್ದಿದ ಕಾರು; ಕಾರಿನಲ್ಲಿದ್ದ ನಾಲ್ವರೂ ಸಾವು

ಕೊಪ್ಪಳ: ಭೀಕರ ಕಾರು ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಕಾರು ಕೊಪ್ಪಳದಿಂದ ಗದಗದ ಕಡೆಗೆ ತೆರುಳುತ್ತಿತ್ತು. ಈ ವೇಳೆ ಬನ್ನಿಕೊಪ್ಪದ ಬಳಿ ಹೆದ್ದಾರಿಯಲ್ಲಿರುವ ಸೇತುವೆಗೆ ಗುದ್ದಿದ್ದು, ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಡಿಎಂಕೆಗೆ ಸೇನೆಯ ಮೇಲೆ ಎಂದಿಗೂ ಗೌರವವಿಲ್ಲ ; ಅಣ್ಣಾಮಲೈ ಕೆಂಡಾಮಂಡಲ

ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮೃತರಾಗಿದ್ದು, ಇವರೆಲ್ಲರೂ ತೆಲಂಗಾಣ ಮೂಲದವರು ಎನ್ನಲಾಗಿದೆ. ಆದರೆ ಮೃತರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಕುಕನೂರು ಪೊಲೀಸರ ತಂಡವು ಮೃತರ ವಿಳಾಸಕ್ಕೆ ಶೋಧಕಾರ್ಯ ನಡೆಸುತ್ತಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.