ಹೋಳಿ ಹಬ್ಬ ಶಾಂತಿಯುತವಾಗಿ ಆಚರಿಸಿ

ಹಬ್ಬದಲ್ಲಿ ಹಣಕ್ಕೆ ಬೇಡಿಕೆ ಇಡುವವರ ಮೇಲೆ ಕಾನೂನು ಕ್ರಮ

Team Udayavani, Mar 15, 2022, 4:29 PM IST

19

ಯಲಬುರ್ಗಾ: ಹೋಳಿ ಹಾಗೂ ಶಬೇಬರಾತ್‌ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವ ಮೂಲಕ ಸಾರ್ವಜನಿಕರು ಪೊಲೀಸ್‌ ಇಲಾಖೆಗೆ ಸಹಕಾರ ನೀಡಬೇಕು ಎಂದು ಸಿಪಿಐ ಎಂ. ನಾಗರೆಡ್ಡಿ ಎಚ್ಚರಿಕೆ ನೀಡಿದರು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಯಲಬುರ್ಗಾ ಪಟ್ಟಣದ ಜನತೆ ಶಾಂತಿ ಪ್ರೀಯರು. ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಿಕೊಂಡು ಬಂದಿರುವ ಇತಿಹಾಸವಿದೆ. ಯಾವುದೇ ಹಬ್ಬಗಳಾಗಲಿ ಬಾಂಧವ್ಯ ಬೆಳೆಸುವ ಕೊಂಡಿಗಳಾಗಬೇಕು. ಹಬ್ಬದ ಹೆಸರಿನಲ್ಲಿ ವೈಯಕ್ತಿಕ ದ್ವೇಷ ಮನೋಭಾವನೆ ಯಾರಿಗೂ ಒಳ್ಳೆಯದಲ್ಲ. ಕಾಮದಹನ ಮಾಡುವುದಕ್ಕೆ ರೈತರ ಬೆಲೆ ಬಾಳುವ ಕೃಷಿ ಉಪಕರಣ ತಂದು ಹಾಕುವುದು, ಗುಡಿಸಲು ಮನೆಯ ಕಟ್ಟಿಗೆ ಕಿತ್ತುಕೊಂಡು ಬರುವುದು ಸರಿಯಲ್ಲ. ರಾಸಾಯನಿಕ ಮಿಶ್ರಿತ ಬಣ್ಣ ಎರಚುವುದು, ಟೊಮೊಟೋ ಹಾಗೂ ಮೊಟ್ಟೆಗಳನ್ನು ಮಿಶ್ರಣ ಮಾಡಿ ಎರಚುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಲ್ಲ. ಒತ್ತಾಯ ಪೂರ್ವಕವಾಗಿ ಬಣ್ಣ ಹಚ್ಚುವುದು ಹಾಗೂ ಹಣಕ್ಕೆ ಬೇಡಿಕೆ ಇಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಪಟ್ಟಣದ ಮುಖಂಡರು, ಪಟ್ಟಣದಲ್ಲಿರುವ ಸಿಸಿ ಟಿವಿ ಕೆಲಸ ಮಾಡುತ್ತಿಲ್ಲ. ತ್ವರಿತವಾಗಿ ಪಟ್ಟಣ ಪಂಚಾಯಿತಿಯಿಂದ ಸಿಸಿ ಟಿವಿ ದುರಸ್ತಿ ಮಾಡಿಸುವ ಕೆಲಸ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.

ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಮಾತನಾಡಿ, ಶೀಘ್ರದಲ್ಲೇ ಪಟ್ಟಣದ ಎಲ್ಲ ಸಿಸಿ ಟಿವಿ ದುರಸ್ತಿ ಮಾಡಿಸುವ ಭರವಸೆ ನೀಡಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಸಂತ ಬಾವಿಮನಿ, ಪಟ್ಟಣದ ಹಿರಿಯ ಮುಖಂಡ ಅಂದಾನಗೌಡ ಉಳ್ಳಾಗಡ್ಡಿ, ರವಿ ಕಲಬುರ್ಗಿ, ಪಪಂ ಸದಸ್ಯ ಅಂದಯ್ಯ ಕಳ್ಳಿಮಠ, ಅಕ್ತರಸಾಬ್‌ ಖಾಜಿ, ಪೊಲೀಸ್‌ ಸಿಬ್ಬಂದಿ ತಮ್ಮನಗೌಡ, ಗವಿಸಿದ್ಧರೆಡ್ಡಿ, ಮುಸ್ಲಿಂ ಸಮಾಜದ ಮುಖಂಡರು, ಸಂಘ-ಸಂಸ್ಥೆಗಳು ಪ್ರಮುಖರಿದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.