ರೈತರಿಗೆ ಗಾಯದ ಮೇಲೆ ಬರೆ: ರೈತಗಿಲ್ಲ ಶೂನ್ಯ ಬಡ್ಡಿ ಸಾಲ, ಈಗ ಕುಟುಂಬಕ್ಕೆ ಮಾತ್ರ

Team Udayavani, May 19, 2020, 10:30 AM IST

ರೈತರಿಗೆ ಗಾಯದ ಮೇಲೆ ಬರೆ: ರೈತಗಿಲ್ಲ ಶೂನ್ಯ ಬಡ್ಡಿ ಸಾಲ, ಈಗ ಕುಟುಂಬಕ್ಕೆ ಮಾತ್ರ

ಗಂಗಾವತಿ: ರಾಜ್ಯದ ಎಪಿಎಂಸಿ ಖಾಸಗೀಕರಣ ನಂತರ ರಾಜ್ಯ ಸರಕಾರ ಇದೀಗ ರಾಜ್ಯದ ಸಹಕಾರಿ ಬ್ಯಾಂಕುಗಳು ಮತ್ತು ಸಂಸ್ಥೆಗಳ ಮೂಲಕ ರೈತರಿಗೆ ಇದುವರೆಗೂ ವಿತರಿಸುತ್ತಿದ್ದ ಶೂನ್ಯ ಬಡ್ಡಿ ದರದ ಸಾಲದ ನಿಯಮಗಳನ್ನು ಬದಲಾಯಿಸಿದ್ದು ಪ್ರತಿ ರೈತರ ಬದಲಿಗೆ ಒಂದು ಕುಟುಂಬಕ್ಕೆ 3 ಲಕ್ಷ ರೂ.ಗಳ ಶೂನ್ಯ ಬಡ್ಡಿ ಸಾಲ ವಿತರಿಸಲು ನಿಯಮ ಬದಲಿ ಮಾಡಿ ಸಹಕಾರ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕಾಂಗ್ರೆಸ್ ಸರಕಾರ ಮತ್ತು‌ ಸಂಮಿಶ್ರ ಸರಕಾರದ ಬಜೆಟ್ ನಲ್ಲಿ ಪ್ರತಿ ರೈತ ತನ್ನ ಭೂಮಿ ಅಭಿವೃದ್ಧಿ ಬೆಳೆ ಸಾಲ ನೀಡುವಾಗ ಪ್ರತಿ ರೈತ ತನ್ನ ಭೂಮಿ ಮಾಟಗೇಜ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಅರ್ಹತೆ ಯಂತೆ ಸಾಲ ಪಡೆಯಬಹುದಾಗಿತ್ತು.ಇದೀಗ ಸರಕಾರ ವೈಯಕ್ತಿಕ ಸಾಲ ನೀಡದೇ ಒಂದು ರೈತ ಕುಟುಂಬಕ್ಕೆ 3 ಲಕ್ಷ ರೂ.ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವಂತೆ ಸೂಚನೆ ನೀಡಿ ಸುತ್ತೊಲೆ ಹೊರಡಿಸಿದೆ.

ಈ ಹಿಂದೆ ಒಂದೇ ಕುಟುಂಬದಲ್ಲಿರೂ ಬೇರೆ ಬೇರೆ ಪಹಣಿ ದಾಖಲೆ ನೀಡಿ ಪ್ರತಿಯೊಬ್ಬ ರೈತ ಶೂನ್ಯ ಬಡ್ಡಿ ದರದಲ್ಲಿ 3ಲಕ್ಷ ರೂ.ವರೆಗೆ ಸಾಲ ಪಡೆಯಲು ಅವಕಾಶ ಇತ್ತು. ಸರಕಾರದ ಹೊಸ ಸುತ್ತೋಲೆಯಿಂದ ರೈತರಿಗೆ ತೊಂದರೆ ಆಗುತ್ತದೆ ಎನ್ನುವುದು ರೈತರ ಅಭಿಪ್ರಾಯವಾಗಿದೆ.

ಸುತ್ತೋಲೆ ವಾಪಸ್ ಪಡೆಯಲು ಒತ್ತಾಯ: ಪ್ರತಿಯೊಬ್ಬ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ.ವರೆಗೆ ಸಾಲ ಸಿಗುತ್ತಿತ್ತು ಮೀಟರ್ ಬಡ್ಡಿ ದಂಧೆಕೋರರ ಒತ್ತಡಕ್ಕೆ ಮಣಿದು ಉಚಿತವಾಗಿ ಸಾಲ ವಿತರಣೆ ಯೋಜನೆಗೆ ತಿಲಾಂಜಲಿ ಇಡಲಾಗಿದೆ. ಪ್ರತಿಯೊಬ್ಬ ರೈತರಿಗೆ ಬಡ್ಡಿ ಇಲ್ಲದೇ ಸಾಲ ವಿತರಣೆ ಯೋಜನೆ ನಿಲ್ಲಿಸಲು ಷಡ್ಯಂತ್ರ ನಡೆಸಲಾಗುತ್ತಿದೆ. ಕುಟುಂಬಕ್ಕೆ ಮಾತ್ರ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ. ವಿತರಣೆ ಸರಿಯಲ್ಲ ಸರಕಾರ ಸುತ್ತೋಲೆ ವಾಪಸ್ ಪಡೆಯಬೇಕೆಂದು ಅಖಿಲ ಭಾರತ ಕೃಷಿಕ ಮಹಾಸಭಾ ರಾಜ್ಯ ಮುಖಂಡ ಜೆ.ಭಾರದ್ವಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.