Contaminated water ಸಾವುಗಳ ಬಗ್ಗೆ ತನಿಖೆ ನಡೆಸಲು ಸಿಎಂ ಆದೇಶ

ಅಧಿಕಾರಿಗಳಿಗೆಎಚ್ಚರಿಕೆ...

Team Udayavani, Jun 12, 2023, 10:16 PM IST

1-sadasd

ಬೆಂಗಳೂರು: ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ಕಲುಷಿತ ನೀರು ಕುಡಿದು ಸಂಭವಿಸಿದ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆದೇಶಿಸಿದ್ದು, ಇಂತಹ ಘಟನೆಗಳು ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಅಮಾನತುಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ರಾಜ್ಯದ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

“ನಾನು ತನಿಖೆ ನಡೆಸುವಂತೆ ಕೇಳಿಕೊಂಡಿದ್ದೇನೆ. ಕೊಪ್ಪಳದಲ್ಲಿ ಇಬ್ಬರು ಹಾಗೂ ರಾಯಚೂರಿನಲ್ಲಿ ಒಬ್ಬರು ಕಲುಷಿತ ನೀರು ಕುಡಿದು ಸಾವನ್ನಪ್ಪಿದ್ದಾರೆ. ತನಿಖೆ ನಡೆಸಿ ಅದಕ್ಕೆ ಕಾರಣರಾದವರನ್ನು ಪತ್ತೆ ಮಾಡುವಂತೆ ಕೇಳಿದ್ದೇನೆ ಎಂದು ಸಿದ್ದರಾಮಯ್ಯ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಸಭೆಯಲ್ಲಿ ನಡೆದ ಘಟನೆಯ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು, ತಮ್ಮ ಕಚೇರಿಯ ಪ್ರಕಾರ, “ನೀವು ಏನು ಮಾಡುತ್ತಿದ್ದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬೇಡಿ. ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಅಧ್ಯಯನ ನಡೆಸಿ ಮತ್ತೆ ಕಲುಷಿತ ನೀರಿನ ಅನಾಹುತ ಸಂಭವಿಸದಂತೆ ನೋಡಿಕೊಳ್ಳಬೇಕು. ಇದು ಮತ್ತೆ ಸಂಭವಿಸಿದರೆ, ನೀವೇ ಹೊಣೆಗಾರರಾಗುತ್ತೀರಿ ಎಂದು ಎಚ್ಚರಿಕೆ ನೀಡಿದರು.

ಕೊಪ್ಪಳ ಜಿಲ್ಲೆ ಹಾಗೂ ಎಲ್ಲೆಲ್ಲಿ ಕಲುಷಿತ ನೀರು ಕುಡಿಯುವುದರಿಂದ ಜನರ ಆರೋಗ್ಯ ಮತ್ತು ಜೀವನಕ್ಕೆ ತೊಂದರೆಯಾಗಿದೆಯೋ ಅಲ್ಲೆಲ್ಲಾ ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಕಚೇರಿಯ ಹೇಳಿಕೆಯ ಪ್ರಕಾರ, ಸ್ಥಳೀಯವಾಗಿ ಈಗಾಗಲೇ ತನಿಖೆ ನಡೆಯುತ್ತಿದೆ ಮತ್ತು ತನಿಖೆಗಾಗಿ ಬೆಂಗಳೂರಿನಿಂದಲೂ ತಂಡವನ್ನು ಕಳುಹಿಸಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ಎರಡೂ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.