ರ್ಯಾವಣಿಕಿ ಗ್ರಾಮದಲ್ಲಿ ಚಿಕೂನ್‌ ಗೂನ್ಯಾ ಭೀತಿ

ಸಾಂಕ್ರಾಮಿಕ ರೋಗ ಭೀತಿಯಲ್ಲಿ ಜನರು! ­ಗ್ರಾಮದಲ್ಲಿ ತಾತ್ಕಾಲಿಕ ಕ್ಲಿನಿಕ್‌

Team Udayavani, Feb 5, 2021, 8:45 PM IST

chikun gunny

ದೋಟಿಹಾಳ: ಸಮೀಪದ ಶಿರಗುಂಪಿ ಗ್ರಾಪಂ ವ್ಯಾಪ್ತಿಯ ರ್ಯಾವಣಿಕಿ ಗ್ರಾಮದಲ್ಲಿ 10-15 ದಿನಗಳಿಂದ ಸುಮಾರು 50ಕ್ಕೂ ಹೆಚ್ಚು  ಜನರು ಚಿಕೂನ್‌ ಗೂನ್ಯಾ ಮತ್ತು ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದ್ದಾರೆ.

ಗ್ರಾಮದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಜನರು ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಜನ ಚಿಕೂನ್‌ ಗೂನ್ಯಾದಿಂದ ನರಳುತ್ತಿದ್ದು, ಚಿಕಿತ್ಸೆಗಾಗಿ ದೋಟಿಹಾಳ, ಕುಷ್ಟಗಿ, ಇಲಕಲ್‌ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಅಲ್ಲದೇ ಗ್ರಾಮದ ಕೆಲವರು ಮೈ ಕೈ ನೋವು ಮತ್ತಿತರ ದೈಹಿಕ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮದ ಮಂಜುನಾಥ  ಹಿರೇಗೌಡ ಮಾತನಾಡಿ, ಒಂದು ವಾರದ ಹಿಂದೇ ಚಿಕೂನ್‌ ಗೂನ್ಯಾ ರೋಗ ಲಕ್ಷಣಗಳು ಕಂಡು ಬಂದಿದ್ದವು. ಕೈ ಕಾಲು  ನೋವಿನಿಂದ ನರಕಯಾತನೆ ಅನುಭವಿಸಿದ್ದೇನೆ ಎಂದು ಹೇಳಿದರು.

ಸಲಹೆ: ಅಲ್ಲಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. sಇದರಿಂದ ಚಿಕೂನ್‌ ಗೂನ್ಯಾ, ಡೆಂಘಿ, ಮಲೇರಿಯಾದಂತಹ ಕಾಯಿಲೆಗಳು ಬರುತ್ತವೆ. ಗ್ರಾಮದಲ್ಲಿ ನೈರ್ಮಲ್ಯ ಕಾಪಾಡುವುದರಿಂದ ಕಾಯಿಲೆ ನಿಯಂತ್ರಿಸಬಹುದು. ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ನೀರು ಸಂಗ್ರಹಿಸುವ ಪಾತ್ರೆಗಳಿಗೆ ಮುಚ್ಚಳ ಹಾಕಬೇಕು. ಆಗಾಗೆ ಸ್ವತ್ಛಗೊಳಿಸಬೇಕು.ಕಾಯಿಲೆ ಲಕ್ಷಣ ಕಂಡುಬಂದರೆ ಗ್ರಾಮದಲ್ಲಿ ತಾತ್ಕಾಲಿಕವಾಗಿ ತೆರೆಯಲಾದ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯಬೇಕು. ಗ್ರಾಮದ ಸುಮಾರು 20ಕ್ಕೂ ಹೆಚ್ಚು ಜನರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆ ಕಳುಹಿಸಲಾಗಿತ್ತು. ಆದರೆ ಯಾರಲ್ಲೂ ಚಿಕೂನ್‌ ಗೂನ್ಯಾ ಕಂಡುಬಂದಿಲ್ಲ ಎಂದು ದೋಟಿಹಾಳ ಪ್ರಾಥಮಿಕ ಆರೋಗ್ಯ ಸಿಬ್ಬಂದಿ ವೆಂಕಟೇಶ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ :ಹೆದ್ದಾರಿ ಟೋಲ್‌ ಪ್ಲಾಜಾ ಜಪ್ತಿಗೆ ಆದೇಶ

ರಸ್ತೆಗಳಲ್ಲಿ ನಿಂತ ಚರಂಡಿ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ, ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ರೋಗಗಳು ಬರುವ   ಭೀತಿಯಲ್ಲಿ ಬದುಕಬೇಕಾಗಿದೆ. ನೈರ್ಮಲ್ಯದ ಬಗ್ಗೆ ಪಂಚಾಯಿತಿಗೆ ಕಾಳಜಿ ಇಲ್ಲದಾಗಿದೆ ಎಂದು ಗ್ರಾಮದ ನಾಗರಿಕರು ದೂರಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.