ಸಿಎಂ ಆಗಮನ: ಕುಷ್ಟಗಿಯಲ್ಲಿ ರಸ್ತೆಯ ಹಂಪ್ಸ್ ತೆರವು

Team Udayavani, Oct 12, 2022, 5:55 PM IST

1-asdsadasdad

ಕುಷ್ಟಗಿ: ಸಿಎಂ ಬಸವರಾಜ್ ಬೊಮ್ಮಾಯಿ ಆಗಮನದ ಹಿನ್ನೆಲೆಯಲ್ಲಿ ಪಟ್ಟಣದ ಶಾಖಾಪೂರ ರಸ್ತೆಯಲ್ಲಿ ಏಳೆಂಟು ಹಂಪ್ಸ್ ಗಳನ್ನು ಜೆಸಿಬಿಯಿಂದ ತೆರವುಗೊಳಿಸಲಾಗಿದೆ. ಸಿಎಂ ಅವರು ಬಿಜೆಪಿ ಕಚೇರಿ “ಅಂಜನಾದ್ರಿ” ಉದ್ಘಾಟಿಸಲು ಆಗಮಿಸಿದ್ರು.

ರಸ್ತೆಯಲ್ಲಿ ಸಿಎಂ‌ ಕಾರು ಸಂಚರಿಸುವ ವೇಳೆ ಹಂಪ್ಸ್ ನಿಂದ ತೊಂದರೆಯಾಗಬಾರದು ಎಂದು ಹಂಪ್ಸ್ ತೆರವುಗೊಳಿಸಿದ್ದಾರೆ, ಮತ್ತೆ ಹಾಕಿಸಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾವರಗೇರಾ ರಸ್ತೆಯ ಹೆಲಿಪ್ಯಾಡ್ ನಲ್ಲಿ ಬಂದಿಳಿದ ಸಿಎಂ, ಜನರ ಮನವಿ ಸ್ವೀಕರಿಸಿ ನೇರವಾಗಿ ಶಾಖಾಪೂರ ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಯವರೆಗೂ ಮಾರ್ಗದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆಗೊಳಿಸಿದ್ದು ಪೊಲೀಸರು ರಿಯರ್ಸಲ್ ನಡೆಸಿದ್ದರಿಂದ ಕೆಲ‌ ಸಮಯ ಬಸವೇಶ್ವರ ವೃತ್ತ, ಮಾರುತಿ ವೃತ್ತ ಹಾಗೂ ಕನಕದಾಸ ವೃತ್ತದಲ್ಲಿ‌ ಬೈಕ್ ಸವಾರರಿಗೆ ಕಿರಿಕಿರಿಗೆ ಕಾರಣವಾಯಿತು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.