ನೀರಾವರಿ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಿ

Team Udayavani, Aug 18, 2021, 4:32 PM IST

ನೀರಾವರಿ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಸಚಿವ ಗೋವಿಂದ ಕಾರಜೋಳ

ಕೊಪ್ಪಳ: ಕೆನಾಲ್‌, ಡ್ಯಾಂ, ಕಾಲುವೆ ಇತರೆ ನೀರಾವರಿಗೆ ಸಂಬಂಧಿಸಿದ ಯಾವುದೇ ಕೆಲಸ ಮತ್ತು ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ತಾಲೂಕಿನ ಮುನಿರಾಬಾದ್‌ ಬಳಿಯ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ನಂತರ ಮುನಿರಾಬಾದ್‌ನ ಕಾಡಾ ಕಚೇರಿಯಲ್ಲಿ ನೀರಾವರಿ ಕೇಂದ್ರ ವಲಯ, ಮುನಿರಾಬಾದ್‌ ಅಡಿಯಲ್ಲಿ ಬರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧಿಕಾರಿಗಳು, ತಂತ್ರಜ್ಞರು ಒಂದು ಸಲ ಅಂದಾಜು ಪತ್ರಿಕೆ ತಯಾರಿಸಿದ ಮೇಲೆ ಅದು ಮತೊಮ್ಮೆ ಪರಿಷ್ಕೃತ ಆಗಬಾರದು. ಹಾಗೇನಾದರೂ ಆದರೆ ಅದು ಇಂಜನಿಯರ್‌ ಗಳು ಸರಿಯಾಗಿ ಮೊದಲೇ ತಾವು ಎಸ್ಟಿಮೇಟ್‌ ತಯಾರಿಸಿಲ್ಲ. ಎಂದಾಗುತ್ತದೆ ಮತ್ತು ಅದಕ್ಕೆ ತಮಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ:ಸರಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಿ : ಅಧಿಕಾರಿಗಳಿಗೆ ಸಚಿವೆ ಜೊಲ್ಲೆ ಸೂಚನೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಮಾತನಾಡಿ, ನಿಗದಿತ ಅವಧಿಯಲ್ಲಿ ನೀರಾವರಿ ಯೋಜನೆಗಳು ಮುಗಿಯದಿದ್ದರೆ ರೈತರಿಗೆ ನೀರು ಕೊಡುವುದು ಹೇಗೆ ಸಾಧ್ಯ? ಅಧಿಕಾರಿಗಳು ಯಾವುದೇ ಯೋಜನೆಗಳನ್ನು ಅನಾವಶ್ಯಕವಾಗಿ ನೆಪ ಹೇಳಿ ವಿಳಂಬ ಮಾಡಬಾರದು ಎಂದರು.

ಸಭೆಯಲ್ಲಿ ಸಂಸದರಾದ ಸಂಗಣ್ಣ ಕರಡಿ, ವೈ. ದೇವೇಂದ್ರಪ್ಪ, ಶಾಸಕರಾದ ಪರಣ್ಣ ಮುನವಳ್ಳಿ, ವೆಂಕಟರಾವ್‌ ನಾಡಗೌಡ, ಬಸವರಾಜ ದಢೇಸುಗೂರು, ಮುನಿರಾಬಾದ್‌ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಕೃಷಿ ಬೆಳೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಬಿ. ಗುಂಗೆ, ಮುಖ್ಯ ಅಭಿಯಂತರ ಕೃಷ್ಣಾಜಿ ಚವ್ಹಾಣ, ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಎಲ್‌. ಬಸವರಾಜ್‌, ತುಂಗಭದ್ರಾ ನಾಲಾ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರ ಪಿ.ಬಿ. ಪ್ರಕಾಶ,
ಕಾರ್ಯಪಾಲಕ ಅಭಿಯಂತರ ಕೆ.ಬಿ.ಎಚ್‌. ಶಿವಶಂಕರ್‌, ಕೊಪ್ಪಳ ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.